Udayavni Special

ಪ್ರತಿಯೊಬ್ಬರು ಗಿಡ ನೆಟ್ಟು ಪೋಷಿಸಿ


Team Udayavani, Jun 13, 2019, 3:00 AM IST

pratiy

ಚಾಮರಾಜನಗರ: ನಗರದ ದೀನಬಂಧು ಟ್ರಸ್ಟ್‌ ಮತ್ತು ರಾಮಸಮುದ್ರ ಗ್ರಾಮಸ್ಥರ ಸಹಯೋಗದೊಂದಿಗೆ ಗಿಡಗಳನ್ನು ನೆಡುವ ಯೋಜನೆಗೆ ರಾಮಸಮುದ್ರದಲ್ಲಿ ಚಾಲನೆ ನೀಡಲಾಯಿತು. ಪ್ರಥಮ ಹಂತವಾಗಿ ರಾಮಸಮುದ್ರದ ಸಾರ್ವಜನಿಕರ ಸಹಯೋಗದೊಂದಿಗೆ ಬಾಗೆಮರ ಹಾಗೂ ತಿಬ್ಬಳ್ಳಿ ಕಟ್ಟೆಯಲ್ಲಿ ಗಿಡಗಳನ್ನು ನೆಡಲಾಯಿತು.

ರಸ್ತೆ ಅಗಲೀಕರಣಕ್ಕಾಗಿ ಡಾ.ಅಂಬೇಡ್ಕರ್‌ ಪ್ರತಿಮೆ ಬಳಿ, ರಾಮಸಮುದ್ರದ ಹೆಗ್ಗುರಾತಾಗಿದ್ದ ಬಾಗೆ ಮರವನ್ನು ಕಡಿದು ಹಾಕಲಾಗಿತ್ತು. ಹಾಗಾಗಿ ಅದೇ ಸ್ಥಳದಲ್ಲಿ ಬಾಗೆ ಗಿಡವನ್ನೇಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.

ದೀನಬಂಧು ಸಂಸ್ಥೆಯ ಸಂಸ್ಥಾಪಕ ಪ್ರೊ.ಜಿ.ಎಸ್‌.ಜಯದೇವ, ರಾಮಸಮುದ್ರದ ದೊಡ್ಡ ಬೀದಿಯ ಯಜಮಾನರಾದ ಚನ್ನಂಜಯ್ಯ, ನಂಜಯ್ಯ, ಶಿವನಂಜಯ್ಯ, ನಗರಸಭಾ ಸದಸ್ಯ ಪ್ರಕಾಶ್‌ ಬಾಗೆ ಗಿಡ ನೆಟ್ಟು ನೀರೆರೆದರು.

ಮೊದಲ ಹಂತವಾಗಿ ರಾಮಸಮುದ್ರದ ಸಾರ್ವಜನಿಕರ ಸಹಯೋಗದಲ್ಲಿ ಗಿಡಗಳನ್ನು ನೆಡಲಾಗುತ್ತಿದೆ. ಮುಂದಿನ ಹಂತದಲ್ಲಿ ಸಮೀಪದ ಬಡಾವಣೆಯ ಮನೆಗಳ ಮುಂದೆ ವಿವಿಧ ಜಾತಿಯ ಸಸ್ಯಗಳನ್ನು ನೆಡಲಾಗುವುದು.

ಸಾರ್ವಜನಿಕರೇ ಗಿಡಗಳನ್ನು ಬೆಳೆಸುವ ಜವಾಬ್ದಾರಿ ವಹಿಸಿಕೊಂಡು ಪೋಷಿಸಬೇಕು. ಗಿಡಗಳನ್ನು ಬೆಳೆಸಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ದೀನಬಂಧು ಸಂಸ್ಥೆಯ ಸಂಸ್ಥಾಪಕ ಜಿ.ಎಸ್‌. ಜಯದೇವ ತಿಳಿಸಿದರು.

ಬಳಿಕ ತಿಬ್ಬಳ್ಳಿ ಕಟ್ಟೆಯ ಬಳಿ ಅರಳಿ ಗಿಡವನ್ನು ನೆಡಲಾಯಿತು. ಶನಿ ಧಾರಾವಾಹಿಯ ಪ್ರಮುಖ ಪಾತ್ರಧಾರಿ, ದೀನಬಂಧು ಶಾಲೆ ವಿದ್ಯಾರ್ಥಿ ಸುನೀಲ್‌ ಗಿಡ ನೆಟ್ಟರು. ಟಿಆರ್‌ಸಿ ಸಂಯೋಜಕ ಸುನೀಲ್‌, ಮುಖ್ಯ ಶಿಕ್ಷಕ ಪ್ರಕಾಶ್‌, ದೈಹಿಕ ಶಿಕ್ಷಕ ಗುರುಸಿದ್ದಯ್ಯ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chamarajanagara news

ಹಾವು ಕಡಿದು ಯುವಕ ಸಾವು

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

Tiger wounded in combat

ಕಾದಾಟದಲ್ಲಿ ಗಾಯಗೊಂಡ ಹುಲಿ

CHAMARAJANAGARA NEWS

ಬುದ್ಧ ಭೂಮಿಯ ಮೊದಲ ಮನಶಾಸ್ತ್ರಜ್ಞ: ಮಹೇಶ್‌

yalandooru news

ತಿಂಡಿ ತಿನ್ನಲೆಂದು ಹೋಟೆಲ್‌ ಗೆ ಹೊರಟವ ನಡುದಾರಿಯಲ್ಲೇ ಉಸಿರು ಚೆಲ್ಲಿದ!

MUST WATCH

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

ಹೊಸ ಸೇರ್ಪಡೆ

ಕಟ್ಟಡ ಶಿಥಿಲ

ಶಿಥಿಲ ಕಟ್ಟಡ ಸ್ವಯಂ ಪರೀಕ್ಷೆ ಮಾಡಿಬಿಡಿ

24

30ಕ್ಕೆ ಗಡಿ ಹಳ್ಳಿ ಹಬ್ಬ, ಸಂಗೀತ ಸಂಜೆ ಕಾರ್ಯಕ್ರಮ

chamarajanagara news

ಹಾವು ಕಡಿದು ಯುವಕ ಸಾವು

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

dandeli news

ಅಕ್ರಮವಾಗಿ ಕೋಣಗಳ ಸಾಗಾಟ: ಲಾರಿ, ಕಾರು ಸಮೇತ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.