ಹಗಲು ವೇಳೆ ಸಮರ್ಪಕ ತ್ರಿಫೇಸ್‌ ವಿದ್ಯುತ್‌ ನೀಡಿ

Team Udayavani, Jan 19, 2022, 1:02 PM IST

ಹಗಲು ವೇಳೆ ಸಮರ್ಪಕ ತ್ರಿಫೇಸ್‌ ವಿದ್ಯುತ್‌ ನೀಡಿ

ಗುಂಡ್ಲುಪೇಟೆ: ತಾಲೂಕಿನ ರೈತರಿಗೆ ಅಂತರ್ಜಲ ಪ್ರಮುಖಮೂಲವಾಗಿರುವ ಹಿನ್ನೆಲೆ ಸಮರ್ಪಕವಾಗಿ ತ್ರಿಫೇಸ್‌ ಹಾಗೂ ಸಿಂಗಲ್‌ ಫೇಸ್‌ ವಿದ್ಯುತ್‌ ನೀಡುವಂತೆ ಒತ್ತಾಯಿಸಿ ರೈತ ಮುಖಂಡರು ಪ್ರತಿಭಟಿಸಿದರು.

ಪಟ್ಟಣದ ಸೆಸ್ಕ್ ಕಚೇರಿ ಮುಂದೆ ಮಂಗಳವಾರ ನಡೆದಪ್ರತಿಭಟನೆಯಲ್ಲಿ ಬಿಜೆಪಿ ಬರಗಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಾಡ್ರಹಳ್ಳಿ ನಾಗೇಂದ್ರ ಮಾತನಾಡಿ, ರೈತರಿಗೆ ವಿದ್ಯುತ್‌ ನೀಡಲುಹಿಂದೆ ಮುಂದೆ ನೋಡುವ ಅಧಿಕಾರಿಗಳು ಕ್ರಷರ್‌, ಕಾರ್ಖಾನೆಸೇರಿದಂತೆ ಖಾಸಗಿಯವರ ಬಳಕೆಗೆ ಬೆಳಗಿನ ವೇಳೆಯಲ್ಲಿಯೇಹೆಚ್ಚಿನ ಕರೆಂಟ್‌ ಕೊಡುತ್ತೀರಿ. ರೈತರಿಗೆ ಮಾತ್ರ ರಾತ್ರಿ ಸಂದರ್ಭಏಕೆ, ರಾತ್ರಿ 11 ಗಂಟೆ ನಂತರ ಜಮೀನಿನಲ್ಲಿ ವ್ಯವಸಾಯ ಮಾಡಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಈ ಮಧ್ಯೆ ಕಾಡುಹಂದಿ, ಹಾವು ಸೇರಿದಂತೆ ಹಲವು ಕಾಡುಪ್ರಾಣಿಗಳ ಹಾವಳಿ ಹೆಚ್ಚಿನ ರೀತಿಯಲ್ಲಿದೆ. ರಾತ್ರಿ ವೇಳೆಜಂಪ್‌ ಹೋದರೆ ಅದನ್ನು ದುರಸ್ತಿ ಪಡಿಸುವ ಗೋಜಿಗೆ ಸೆಸ್ಕ್ಸಿಬ್ಬಂದಿ ಹೋಗುವುದಿಲ್ಲ. ಇದರಿಂದ ಆ ಭಾಗದಲ್ಲಿ ಕರೆಂಟ್‌ಇರುವುದಿಲ್ಲ. ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಪ್ರಸ್ತುತ ಸಾಲ ಮಾಡಿ ಫ‌ಸಲು ಬೆಳೆದಿದ್ದು, ನೀರಿಲ್ಲದೆ ಒಣಗುತ್ತಿದೆ. ಈ ಮಧ್ಯೆವಿದ್ಯುತ್‌ ಸಮಸ್ಯೆ ಬೇರೆ. ಹೀಗಾಗಿ ಸಮರ್ಪಕವಾಗಿ ಕರೆಂಟ್‌ ನೀಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹಸಿರು ಸೇನೆ ತಾಲೂಕು ಅಧ್ಯಕ್ಷ ಲೋಕೇಶ್‌,ಮಾಡ್ರಹಳ್ಳಿ ಮಲ್ಲೇಶ್‌, ಕೆ.ನಾಗೇಂದ್ರ, ಗ್ರಾಪಂ ಸದಸ್ಯ ಕುಮಾರ್‌,ಪ್ರತಾಪ್‌, ವೀರಭದ್ರಪ್ಪ, ಬೆಂಡಗಳ್ಳಿ ಮಾದಪ್ಪ, ಮೂರ್ತಿ, ಗ್ರಾಪಂಸದಸ್ಯ ಮೂರ್ತಿ, ಬಿ.ಕುಮಾರ್‌, ಸಿದ್ದಪ್ಪ ಸೇರಿದಂತೆ ರೈತ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

ಬೆಳಗ್ಗೆ 4 ಗಂಟೆ, ರಾತ್ರಿ 3ಗಂಟೆ ತ್ರಿಫೇಸ್ : ಸೆಸ್ಕ್ :  ರಾಜ್ಯದಲ್ಲಿ 2 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಕೊರತೆಯಿದೆ. ಆದರೂ ಸಹ ರೈತರಿಗೆ ಸಮಸ್ಯೆ ಆಗದರೀತಿಯಲ್ಲಿ ಮಳೆ ಬೀಳುವವರೆಗೂ ಬೆಳಗ್ಗೆ ವೇಳೆ 4 ಗಂಟೆ,ರಾತ್ರಿ 3 ಗಂಟೆ ತ್ರಿಫೇಸ್‌ ಕರೆಂಟ್‌ ನೀಡುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ಕ್ರಮ ವಹಿಸಲಾಗುವುದು ಎಂದು ಸೆಸ್ಕ್ ಎಇಇ ಸಿದ್ದಲಿಂಗಪ್ಪ ತಿಳಿಸಿದರು.

ತಾಲೂಕಿನಲ್ಲಿ ಕೆರೆಗಳು ತುಂಬಿರುವ ಹಿನ್ನೆಲೆ ಅಂತರ್ಜಲ ಮಟ್ಟ ಹೆಚ್ಚಳವಾಗಿದೆ. ಇದರಿಂದ ನಿಂತು ಹೋಗಿದ್ದ ಪಂಪ್‌ಸೆಟ್‌ಗಳಲ್ಲಿ ನೀರು ಬರಲಾರಂಭಿಸಿದೆ.ಕಳೆದ ವರ್ಷ ತಾಲೂಕಿನಲ್ಲಿ 55 ಮೆಗಾ ವ್ಯಾಟ್‌ಬಳಕೆಯಾಗಿತ್ತು. ಈ ಸಾಲಿನಲ್ಲಿ 70 ಮೆಗಾ ವ್ಯಾಟ್‌ಅವಶ್ಯಕತೆ ಇದೆ. ಹೀಗಾಗಿ ಬೇಸಿಗೆ ಸಂದರ್ಭದಲ್ಲಿ ತುಂಬಾಸಮಸ್ಯೆ ತಲೆದೋರಲಿದೆ. ರೈತರು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.