ಬೆಳ್ಳಂ ಬೆಳಗ್ಗೆ ಸಾಲ ವಸೂಲಿಗೆ ಪೀಡಿಸುವ ಫೈನಾನ್ಸ್‌ ಕಂಪನಿಗಳು

Team Udayavani, May 2, 2021, 5:46 PM IST

Finance Companies

ಗುಂಡ್ಲುಪೇಟೆ: ಕೋವಿಡ್‌ 2 ಅಲೆ ತಡೆಗೆ ಸರ್ಕಾರಜಾರಿಗೊಳಿಸಿರುವ 14 ದಿನಗಳ ಕರ್ಫ್ಯೂನಿಂದಜನರು ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್‌ ಕಂಪನಿಗಳು ಹಣಕಟ್ಟುವಂತೆ ಜನರನ್ನು ಪೀಡಿಸುತ್ತಿದ್ದಾರೆ.

ತಾಲೂಕಿನಲ್ಲಿ ಕರ್ಫ್ಯೂ ಹಿನ್ನೆಲೆ ಜನರು ಕೆಲಸಲ್ಲದೆಮನೆಯಲ್ಲೇ ಉಳಿದಿದ್ದು, ಇರುವ ಅಷ್ಟೋ ಇಷ್ಟೋಹಣದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ನಡುವೆ,ಖಾಸಗಿ ಫೈನಾನ್ಸ್‌ನವರು ಹಣ ಕಟ್ಟಿ ಎಂದು ಒತ್ತಡ ಹಾಕುತ್ತಿದ್ದಾರೆ.

ಕೆಲವು ಜನರು ಕೂಲಿ ಇಲ್ಲದೆನರೇಗಾ ಕೆಲಸಕ್ಕೆ ಹೋಗುತ್ತಿದ್ದು, ಇದರಲ್ಲಿ ದಿನದುಡಿದರೂ ವಾರದ ನಂತರ ಕೂಲಿ ಹಣವನ್ನುಅಕೌಂಟ್‌ಗೆ ಹಾಕುವುದರಿಂದ ಹಣ ತೆಗೆದುಕೊಳ್ಳಲುವಾರ ಕಾಯುವ ಪರಿಸ್ಥಿತಿ ಇದೆ. ಇಂತಹ ಸಂದಿಗ್ಧಸಮಯಲ್ಲಿ ಹಣ ಮರುಪಾವತಿಸಲು ಖಾಸಗಿಸಂಸ್ಥೆಗಳು ದುಂಬಾಲು ಬಿದ್ದಿವೆ.

ಬೆಳಗ್ಗೆ 6ಕ್ಕೆ ಹಾಜರಾಗುವ ಫೈನಾನ್ಸ್ಸಿಬ್ಬಂದಿ:ಕೋವಿಡ್‌ 2ನೇ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಜನರುಕೂಲಿಗಾಗಿ ಬೆಳಗ್ಗೆ 6ಗಂಟೆಗೆ ಎದ್ದು ತೆರಳು ತ್ತಾರೆ.ಇವರು ಏಳುವುದಕ್ಕಿಂತ ಮುಂಚಿತವಾಗಿ ಮನೆಮುಂದೆ ಬಂದು ಹಣ ಕಟ್ಟಿ ಎಂದು ಖಾಸಗಿಫೈನಾನ್ಸ್‌ ಸಿಬ್ಬಂದಿ ಕೂರುತ್ತಾರೆ.

ಇದರಿಂದಮನೆಯವರಿಗೆ ಇರಿಸು ಮುರಿಸಾಗುತ್ತಿದ್ದು, ವಿಧಿಇಲ್ಲದೆ ಇರುವ ಚಿನ್ನ, ಒಡವೆ ಅಡವಿಟ್ಟು ಹಣಕಟ್ಟುವಂತಾಗಿದೆ.

ಬೀದಿ ಬದಿ ವ್ಯಾಪಾರಿಗಳ ಮೇಲೆ ಒತ್ತಡ: ಕೆಲಖಾಸಗಿ ಫೈನಾನ್ಸ್‌ ಕಂಪನಿಗಳು ಪಟ್ಟಣ ವ್ಯಾಪ್ತಿಯಬೀದಿ ಬದಿ ವ್ಯಾಪಾರಿಗಳಿಗೆ ದಿನ ಅಥವಾ ವಾರಕ್ಕೆಕಟ್ಟುವ ರೀತಿಯಲ್ಲಿ ಸಾಲ ನೀಡಿವೆ. ಕರ್ಫ್ಯೂ ಹಿನ್ನೆಲೆಇವರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲವಾಗಿದ್ದು,ಫೈನಾನ್ಸ್‌ ಕಂಪನಿಗಳಿಗೆ ಹಣ ಕಟ್ಟಲಾಗದ ಪರಿಸ್ಥಿತಿನಿರ್ಮಾಣವಾಗಿದೆ. ಆದರೂ ಹಣ ಕಟ್ಟಲೇ ಬೇಕುಎಂದು ಸಂಸ್ಥೆಗಳ ಸಿಬ್ಬಂದಿ ಒತ್ತಡ ಹಾಕುತ್ತಿದ್ದಾರೆ.

ಕಾಲಾವಕಾಶ ನೀಡಿ: ಕೊರೊನಾ ಹಾಗೂ ಕರ್ಫ್ಯೂಹಿನ್ನೆಲೆ ಪ್ರಸ್ತುತ ಹಣ ಕಟ್ಟಲು ಸಾಧ್ಯವಾಗುತ್ತಿಲ್ಲ.ಸ್ಥಳೀಯ ಶಾಸಕರು ಸೇರಿದಂತೆ ಜನಪ್ರತಿನಿಧಿಗಳುಹಾಗೂ ಅಧಿಕಾರಿಗಳು ಮಧ್ಯಪ್ರವೇಶಿಸಿ ಖಾಸಗಿಫೈನಾನ್ಸ್‌ ಕಂಪನಿಗಳ ಜೊತೆ ಮಾತುಕತೆ ನಡೆಸಿಹಣ ಕಟ್ಟಲು ಕಾಲಾವಕಾಶ ನೀಡಬೇಕು ಎಂದುಮಹಿಳಾ ಸಂಘಗಳು ಹಾಗೂ ಬೀದಿ ಬದಿವ್ಯಾಪಾರಿಗಳು ಆಗ್ರಹಿಸಿದ್ದಾರೆ.ಹಣ ಕಟ್ಟಿಸಿಕೊಳ್ಳಲುಕಂಪನಿಗಳ ಸೂಚನೆ ಕರ್ಫ್ಯೂ ವೇಳೆ ಜನರು ಕೂಲಿ ಇಲ್ಲದೆ ಜೀವನನಡೆಸಲು ಕಷ್ಟಪಡುತ್ತಿರುವುದರು ನಮಗೂತಿಳಿದಿದೆ.

ಆದರೆ, ಕಂಪನಿಗಳ ಆದೇಶದಮೇರೆಗೆ ವಿಧಿ ಇಲ್ಲದೆ ಜನರ ಹತ್ತಿರ ಹೋಗಿಹಣ ಕಟ್ಟಿ ಎಂದು ಬಲವಂತ ಮಾಡುವಪರಿಸ್ಥಿತಿ ಇದೆ. ಇದರಲ್ಲಿ ನಮ್ಮ ಪಾತ್ರವೇನುಇಲ್ಲ ಎಂದು ಹೆಸರೇಳಲಿಚ್ಛಿಸದ ಖಾಸಗಿಮೈಕ್ರೋ ಫೈನಾನ್ಸ್‌ ಸಿಬ್ಬಂದಿಯೊಬ್ಬರುತಿಳಿಸಿದರು.ತಾಲೂಕಿನಲ್ಲಿ ಖಾಸಗಿ ಫೈನಾನ್ಸ್‌ಹಾವಳಿಗೆ ಸಂಬಂಧಿಸಿದಂತೆಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ನಂತರ ಅವರ ಮಾರ್ಗದರ್ಶನದಂತೆ ಕ್ರಮ ವಹಿಸಲಾಗುವುದು.

  • ರವಿಶಂಕರ್‌,ತಹಶೀಲ್ದಾರ್ಗುಂಡ್ಲುಪೇಟೆ

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.