ಕೊಳ್ಳೇಗಾಲ: ಕಾರಿನಲ್ಲಿ ಅಕ್ರಮವಾಗಿ ಆನೆದಂತ ಸಾಗಾಟ; ನಾಲ್ವರ ಬಂಧನ,ಕಾರು ವಶಕ್ಕೆ
Team Udayavani, Jun 13, 2022, 1:26 PM IST
ಕೊಳ್ಳೇಗಾಲ: ಚಿಕ್ಕಮಂಗಳೂರಿನಿಂದ ಕೊಳ್ಳೇಗಾಲಕ್ಕೆ ಕಾರಿನಲ್ಲಿ ಅಕ್ರಮವಾಗಿ ಆನೆದಂತಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಅರಣ್ಯ ಸಿ.ಐ.ಡಿ. ಪೋಲೀಸರು ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಲ್ಲಿ ಸೋಮವಾರ ಬಂಧಿಸಿದ್ದಾರೆ
ಚಿಕ್ಕಮಂಗಳೂರಿನ ಪ್ರೀತಮ್ (31) , ಜಗದೀಶ್ (21), ಪುನೀತ್ (28), ಹೇಮಂತ್ (26) ಬಂಧಿತ ಆರೋಪಿಗಳು.
ಕಾರಿನಲ್ಲಿ ಉದ್ದನೆಯ ಎರಡು ಆನೆ ದಂತವನ್ನು ಚಿಕ್ಕಮಗಳೂರಿನಿಂದ ಕೊಳ್ಳೇಗಾಲಕ್ಕೆ ಸಾಗಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಸಿ.ಐ.ಡಿ. ಪೋಲೀಸ್ ಪಿ ಎಸ್.ಐ. ಆನಂದ್ ಕುಮಾರ್ ನೇತೃತ್ವದ ತಂಡ ಕಾದು ಕುಳಿತು ಸರಿಯಾದ ಸಮಯಕ್ಕೆ ಕಾರು ಬರುತ್ತಿದಂತೆ ಅಡ್ಡಗಟ್ಟಿ ಕಾರಿನಲ್ಲಿದ್ದ 15 ಕೆ.ಜಿ. 900 ಗ್ರಾಂ ಆನೆ ದಂತ ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮುಗಿಯಿತಾ ಮುನಿಸು? ದೂರ ಉಳಿದಿದ್ದ ಪರಮೇಶ್ವರ್, ಜಮೀರ್ ಪ್ರತ್ಯಕ್ಷ
ಈ ಕುರಿತು ಪ್ರಕರಣ ದಾಖಲಿಸಿರುವ ಪೋಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ದಾಳಿಯಲ್ಲಿ ಸಿಬಂದಿಗಳಾದ ಶಂಕರ್ ಟಕಿ ಉಲ್ಲಾ, ಬಸವರಾಜ, ರಾಮಚಂದ್ರ, ಸ್ವಾಮಿ, ಪ್ರಭಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…