ಆನೆದಂತ ಸಾಗಣೆ: ನಾಲ್ವರ ಬಂಧನ


Team Udayavani, Feb 12, 2021, 9:30 PM IST

ಆನೆದಂತ ಸಾಗಣೆ: ನಾಲ್ವರ ಬಂಧನ

ಚಾಮರಾಜನಗರ: ಆನೆ ದಂತ ಸಂಗ್ರಹಿಸಿ ಸಾಗಣೆ ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಅಂತರ್ಜಾಲ, ಆರ್ಥಿಕ, ಮಾದಕ ವಸ್ತುಗಳ ಅಪರಾಧ (ಸೆನ್) ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಶಿವಶಂಕರ್, ಸುರೇಶ್, ಗುಂಡ್ಲುಪೇಟೆ ತಾಲೂಕಿನ ಅನಿಲ್, ರಘು ಬಂಧಿತ ಆರೋಪಿಗಳು. ಇವರನ್ನು ಬಂಧಿಸಿ 2 ಕೆಜಿ ಆನೆದಂತವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಆರೋಪಿಗಳು  ಚೀಲವೊಂದರಲ್ಲಿ ಎರಡು ಆನೆ ದಂತಗಳನ್ನು ಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ  ಮಾಹಿತಿಯ ಮೇರೆಗೆ ಸೆನ್ ಪೊಲೀಸರು ಕಾರ್ಯಾಚರಣೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರ ಮಾರ್ಗದರ್ಶನದಲ್ಲಿ ಸೆನ್ ಇನ್‌ಸ್ಪೆಕ್ಟರ್ ಮೋಹಿತ್ ಸಹದೇವ್ ತಂಡ ತಾಲೂಕಿನಹರದನಹಳ್ಳಿ ಗ್ರಾಮದ ಬಳಿ ಆರೋಪಿಗಳಿಗೆ ಬಲೆ ಬೀಸಿತು.

ಬೈಕ್‌ಗಳಲ್ಲಿ  ಚಲಿಸುತ್ತಿದ್ದ  ಇವರು, ಪೊಲೀಸರ ಜೀಪ್ ಕಂಡೊಡನೆ ಅನುಮಾನಾಸ್ಪದವಾಗಿ ವರ್ತಿಸತೊಡಗಿದರು. ಇವರನ್ನು ಬಂಧಿಸಿ ಪರಿಶೀಲಿಸಿದಾಗ ಚೀಲದಲ್ಲಿ ಆನೆ ದಂತಗಳು ದೊರೆತವು.

ಇದನ್ನೂ ಓದಿ : ಮೋದಿ ಸರಕಾರ ಮಾಡಿದ ಪ್ರತಿಯೊಂದು ಕೆಲಸವು ಜನಪರವಾಗಿರುತ್ತದೆ: ಅರವಿಂದ ಲಿಂಬಾವಳಿ

ಈ ದಂತಗಳು 2 ಕೆಜಿ ತೂಕವಿದ್ದು, ಆರೋಪಿಗಳನ್ನು ಬಂಧಿಸಿ ಪೂರ್ವ ಠಾಣೆ ಪೊಲೀಸರಲ್ಲಿಗೆ ಹಸ್ತಾಂತರ ಮಾಡಲಾಗಿದೆ ಎಂದು ಇನ್‌ಸ್ಪೆಕ್ಟರ್ ಸಹದೇವ್ ತಿಳಿಸಿದರು.

ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸ್ವಾಮಿ, ಜಗದೀಶ್, ರಾಮು, ಮಲ್ಲಿಕ್, ಶಶಿಧರಮೂರ್ತಿ, ಮಂಜುನಾಥ್, ಪ್ರಸಾದ್, ನವೀನ್, ಸಿದ್ದರಾಜೇಗೌಡ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.