ಮಲೆ ಮಹದೇಶ್ವರ ಬೆಟ್ಟದ ಪಾರ್ವತಿ ಅಮ್ಮನವರ ಚಿನ್ನದ ಕರಡಿಗೆ ನಾಪತ್ತೆ!
Team Udayavani, Mar 25, 2021, 12:32 PM IST
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಪಾರ್ವತಿ ಅಮ್ಮನವರಿಗೆ ಧರಿಸಿದ್ದ 25 ಗ್ರಾಂ ತೂಕದ ಚಿನ್ನದ ಕರಡಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮಾ. 17ರಂದು ದೇವಾಲಯದಲ್ಲಿ ಉತ್ಸವ ನಡೆದ ಸಂದರ್ಭದಲ್ಲಿ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಈ ಚಿನ್ನದ ಕರಡಿಗೆಯನ್ನು ಧರಿಸಲಾಗಿತ್ತು. ಅಂದು ಸಂಜೆ ಚಿನ್ನಾಭರಣ ಲೆಕ್ಕ ಹಾಕಿದ ಸಂದರ್ಭದಲ್ಲಿ ಅಮ್ಮನವರ ಚಿನ್ನದ ಕರಡಿಗೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಪುತ್ತೂರು: ಪೊಲೀಸ್ ಠಾಣೆಯ 50 ಮೀ. ದೂರದಲ್ಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಕಳ್ಳರು!
ಈ ಬಗ್ಗೆ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರಕ್ಕೆ ಮೌಖಿಕವಾಗಿ ತಿಳಿಸಲಾಗಿದೆ. ಪೊಲೀಸರಿಗೂ ದೂರು ಸಲ್ಲಿಸಲಾಗಿದೆ ಎಂದು ಬೇಡಗಂಪಣ ಅರ್ಚಕರಾದ ಕೆ.ವಿ. ಮಾದೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ