Gundlupete: ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರ ಸಾವು


Team Udayavani, Jun 11, 2024, 7:13 PM IST

3-gundlupete

ಗುಂಡ್ಲುಪೇಟೆ(ಚಾಮರಾಜನಗರ): ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗೇಟ್ ಬಳಿ ನಡೆದಿದೆ.

ತಾಲೂಕಿನ ಕೂತನೂರು ಗ್ರಾಮದ ಕೃಷ್ಣ(22) ಮೃತ ವ್ಯಕ್ತಿ.

ಈತ ಕೂತನೂರು ಕಡೆಯಿಂದ ಗುಂಡ್ಲುಪೇಟೆ ಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಲ್ಲಯ್ಯನಪುರ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗುತ್ತಿದ್ದು, ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗೆ ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಬೈಕ್ ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

4-bantwala

Bantwala: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

emme

Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ

3-madikeri

Madikeri: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

4-bantwala

Bantwala: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

emme

Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.