Gundlupete: ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕ ಸಾವು

Team Udayavani, Aug 14, 2024, 11:56 AM IST

2-gundlupete

ಗುಂಡ್ಲುಪೇಟೆ(ಚಾಮರಾಜನಗರ): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಕೂತನೂರು ಬಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಆ.14ರ ಬುಧವಾರ ನಡೆದಿದೆ‌.

ಕನ್ನೇಗಾಲ ಗ್ರಾಮದ ಚಂದ್ರು(31) ಮೃತ ವ್ಯಕ್ತಿ. ಕಾರಿನಲ್ಲಿದ್ದ ಕೃಷ್ಣಮೂರ್ತಿ ಹಾಗೂ ಕೃಷ್ಣ ಎಂಬ ಇಬ್ಬರಿಗೆ ಗಾಯಾಗಳಾಗಿದೆ.

ಮೂವರು ಸ್ನೇಹಿತರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೂತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ವೇಳೆ ಚಾಲಕ ಚಂದ್ರು ಅವರ ತಲೆಗೆ ತೀವ್ರ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಂತರ ಗಾಯಾಳುಗಳನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

ಘಟನೆ ನಂತರ ಕಾರು ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.