ಗುಂಡ್ಲುಪೇಟೆ: ಅಪರಿಚಿತ ವಾಹನ ಢಿಕ್ಕಿಯಾಗಿ ಇಬ್ಬರು ಸಾವು
Team Udayavani, May 28, 2022, 11:04 AM IST
ಗುಂಡ್ಲುಪೇಟೆ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ತಾಲೂಕಿನ ಆಲತ್ತೂರು ಗ್ರಾಮದ ವೆಂಕಟೇಶ್ (30), ಕಾಂತಾಚಾರಿ (50) ಮೃತ ದುರ್ದೈವಿಗಳು.
ಹಸಗೂಲಿ ಕಡೆಯಿಂದ ಆಲತ್ತೂರಿಗೆ ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದು, ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಂತರ ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮೃತ ದೇಹಗಳನ್ನು ಆಸ್ಪತ್ರೆಗೆ ಕಳುಹಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಸ್ವಿಫ್ಟ್ ಕಾರು ಗುದ್ದಿರುವ ಶಂಕೆ
ಹಸಗೂಲಿ ಮಾರ್ಗವಾಗಿ ಸ್ಪಿಫ್ಟ್ ಕಾರೊಂದು ಅತೀ ವೇಗದಿಂದ ರಾತ್ರಿ ತೆರಳಿದ್ದು, ಈ ವಾಹನವೇ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕೇಂದ್ರ ಸರ್ಕಾರದಿಂದ ಎಸ್ಸಿ ಎಸ್ಟಿ ಹಿಂದುಳಿದ ವರ್ಗಗಳ ದಮನ ನೀತಿ: ಸಿದ್ಧರಾಮಯ್ಯ
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ತಾಯಿಯಾಗುತ್ತಿರುವ ಸಂತಸ ವ್ಯಕ್ತಪಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್