Udayavni Special

ಕಾಂಗ್ರೆಸ್‌ನಿಂದ ಆರೋಗ್ಯ ರಥ ಆ್ಯಂಬುಲೆನ್ಸ್‌ ಸೇವೆ

Team Udayavani, Jun 1, 2021, 12:09 PM IST

Untitled-1

ಹನೂರು: ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡಲು ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ 250 ಆ್ಯಂಬುಲೆನ್ಸ್‌ ಒದಗಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷಧ್ರು ವನಾರಾಯಣ್‌ ತಿಳಿಸಿದರು.

ಪಟ್ಟಣದ ‌ ಪ್ರಾಥಮಿಕ ‌ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ರಥ ಆ್ಯಂಬುಲೆನ್ಸ್‌ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪಕ್ಷದಿಂದ ಉಚಿತ ಆ್ಯಂಬುಲೆನ್ಸ್‌, ಔಷಧ ಮತ್ತಿತರ ಸೇವೆನೀಡಲಾಗುತ್ತಿದೆ. ಜಿಲ್ಲೆಯ 4 ವಿಧಾನಸಭೆ  ಕ್ಷೇತ್ರಕ್ಕೂ 4 ವಾಹನ ಒದಗಲಿಸಲಾಗಿದೆ ಎಂದರು.

ಆಕ್ಸಿಜನ್‌ ದುರಂತದಲ್ಲಿ ಮಡಿದ 36 ಮಂದಿ ಕುಟುಂಬದವರಿಗೂ ತಲಾ 20 ಲಕ್ಷರೂ. ಪರಿಹಾರ ನೀಡಬೇಕು ಎಂದಅವರು, ಸೋಂಕು ತಡೆ ಟೆಸ್ಟಿಂಗ್‌ ಪ್ರಮಾಣ ಹೆಚ್ಚಿಸಬೇಕು. ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ ಸಹಾಯ ಧನ ಪಡೆಯಲು ರೈತರು ಹರಸಾಹಸ ಪಡಬೇಕಾಗಿದೆ. ಹೀಗಾಗಿ ನಿಯಮವನ್ನು ಸಡಿಲಿಸಬೇಕು ಮತ್ತು  ಅಸಂಘಟಿತ ‌ ವಲಯಕ್ಕೆ ನೀಡಿರುವ ‌ 2ಸಾವಿರ ‌ ಸಹಾಯ ಧನವನ್ನು 10 ಸಾವಿರ ರೂ.ಗೆ ಏರಿಸಬೇಕು ಎಂದರು.

ಈ ವೇಳೆ ಶಾಸಕ ಆರ್‌.ನರೇಂದ್ರ, ತಾಪಂ ಸದಸ್ಯ ಜವಾದ್‌ ಅಹಮ್ಮದ್‌, ಪಪಂ ಉಪಾಧ್ಯಕ್ಷ ಹರೀಶ್‌ಕುಮಾರ್‌, ಸದಸ್ಯರಾದ ಸಂಪತ್‌ ಕುಮಾರ್‌, ಗಿರೀಶ್‌, ತಾಲೂಕು ವೈದ್ಯಾಧಿಕಾರಿ ಡಾ| ಪ್ರಕಾಶ್‌, ವೈದ್ಯಾಧಿಕಾರಿ ಪುಷ್ಪರಾಣಿ, ಮುಖಂಡರಾದ ಈಶ್ವರ್‌, ದೇವರಾಜು, ಶಿವಕುಮಾರ್‌, ಉದ್ದನೂರು ಸಿದ್ದರಾಜು, ಮೆಡಿಕಲ್‌ ರಮೇಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

statue

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

730-doctors-died-of-covid-19-in-second-wave-ima-data

ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಾದ್ಯಂತ 730 ವೈದ್ಯರನ್ನು ಕಳೆದುಕೊಂಡಿದ್ದೇವೆ : ಐಎಂಎ

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

289

ಕೋವಿಡ್ : ಕಾಸರಗೋಡು ಜಿಲ್ಲೆಯಲ್ಲಿ ವಾರ್ಡ್ ಮಟ್ಟದಲ್ಲಿ ನಿಯಂತ್ರಣ

ಕಲಬುರಗಿ: ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಸಾವು

ಕಲಬುರಗಿ: ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಸಾವು

ಸಿಎಂ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ :ಅರುಣ್‌ ಸಿಂಗ್‌

ಸಿಎಂ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ :ಅರುಣ್‌ ಸಿಂಗ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾ.ನಗರ: ಸತತ 2ನೇ ದಿನವೂ ಡಬಲ್ ಡಿಜಿಟ್! ಬುಧವಾರ 73 ಪ್ರಕರಣ ದೃಢ

ಚಾಮರಾಜನಗರ: ಸತತ 2ನೇ ದಿನವೂ ಡಬಲ್ ಡಿಜಿಟ್! ಬುಧವಾರ 73 ಪ್ರಕರಣ ದೃಢ

chamarajanagara news

ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಗೊಬ್ಬರ ಮಾರಾಟ

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

Pink Booth

ಲಸಿಕೆ ಗುರಿ ತಲುಪಲು ಪಿಂಕ್‌ ಬೂತ್‌

Vaccine for women

ಮೊದಲ ದಿನ 683 ಮಹಿಳೆಯರಿಗೆ ಲಸಿಕೆ

MUST WATCH

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

Mysore, News, Udayavani

ವಾರಿಯರ್ಸ್‌ ಗೆ ವಿಮೆ ಸೌಲಭ್ಯ,10 ಸಾವಿರ ಮಕ್ಕಳಿಗೆ ಟಾನಿಕ್‌ ವಿತರಣೆ ಮಾಡಿದ ಶಾಸಕ ಮಂಜುನಾಥ್‌

statue

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

730-doctors-died-of-covid-19-in-second-wave-ima-data

ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಾದ್ಯಂತ 730 ವೈದ್ಯರನ್ನು ಕಳೆದುಕೊಂಡಿದ್ದೇವೆ : ಐಎಂಎ

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.