ಸುವರ್ಣವತಿ ಪ್ರವಾಹ ಜನಜೀವನ ಅಸ್ತವ್ಯಸ್ತ

Team Udayavani, Aug 6, 2022, 1:25 PM IST

tdy-8

ಯಳಂದೂರು: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಸುವರ್ಣವತಿ ಹೊಳೆಯು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ 3 ಸೇತುವೆಗಳು ಮುಳುಗಡೆಯಾಗಿದ್ದು, ಇದರಿಂದ ಈ ಗ್ರಾಮಗಳಿಗೆ ಸಂಚಾರ ದುಸ್ತರವಾಗಿದ್ದು ಇಲ್ಲಿನ ನಾಗರಿಕರು ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ.

ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳು ತುಂಬಿ ಹೆಚ್ಚುವರಿ ನೀರನ್ನು ನಾಲೆಗಳ ಮೂಲಕ ಬಿಡಲಾಗಿದೆ. 5 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರು ಬಿಟ್ಟಿರುವ ಪರಿಣಾಮ ಅಂಬಳೆ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಚಾರಿಸುವ ಸೇತುವೆ, ಮದ್ದೂರು ಗ್ರಾಮದಿಂದ ಅಲ್ಕೆರೆ ಅಗ್ರಹಾರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಯಳಂದೂರಿನಿಂದ ಅಂಬಳೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಇದರೊಂದಿಗೆ ತಾಲೂಕಿನ ಗಣಿಗನೂರು ಗ್ರಾಮದ ಬಳಿ ನೀಲಕಂಠೇಶ್ವರ ದೇಗುಲಕ್ಕೆ ಸಂಪರ್ಕ ಕಡಿತಗೊಂಡಿದೆ.

ಇದರ ಹಿಂಭಾಗದಲ್ಲಿ ರುವ ನಡುಹೊಳೆ ಮಾರಮ್ಮ ದೇಗುಲ ಮುಳುಗಿದೆ. ಯಳಂದೂರು ಪಟ್ಟಣದಿಂದ ಕಾರಾಪುರ ವಿಕ್ತಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ನೀರಿನಲ್ಲಿ ಮುಳುಗಿದೆ. ಗಣಿಗನೂರು, ಚಾಮಲಾಪುರ, ಯರಿಯೂರು, ಗ್ರಾಮಗಳಲ್ಲಿ ನಷ್ಟದ ಪ್ರಮಾಣ ಹೆಚ್ಚಾಗಿದೆ. ಕೆಲವೆಡೆ ಶಿಥಿಲ ಮನೆಗಳ ಗೋಡೆಗಳೂ ಕೂಡ ಕುಸಿದು ಬಿದ್ದಿವೆ.

ಶುಕ್ರವಾರ ಮಳೆ ಕೊಂಚಬಿಡುವು ನೀಡಿದ್ದರೂ ಸಹ ನದಿಯಲ್ಲಿನ ನೀರಿನ ಪ್ರವಾಹ ಹೆಚ್ಚಾಗಿರುವುದರಿಂದ ನದಿಪಾತ್ರದ ಗ್ರಾಮಗಳ ಮನೆಗಳು, ಜಮೀನು ಹೊಂದಿರುವ ರೈತರಿಗೆ ಅಪಾರ ನಷ್ಟವಾಗಿದೆ.

ಸುವರ್ಣಾವತಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿದೆ. ಹಾಗಾಗಿ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಇದನ್ನು 2 ಸಾವಿರ ಕ್ಯೂಸೆಕ್‌ಗೆ ತಗ್ಗಿಸಲಾಗುವುದು. ಆಗ ಪ್ರವಾಹದ ಭೀತಿ ಕಡಿಮೆಯಾಗಲಿದೆ. -ಆನಂದಪ್ಪ ನಾಯಕ್‌, ತಹಶೀಲ್ದಾರ್‌, ಯಳಂದೂರು

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.