Udayavni Special

ಸೂಕ್ಷ್ಮ ಪರಿಸರ ವಲಯದಲ್ಲಿ ತಲೆ ಎತ್ತಿದ ಬೃಹತ್‌ ಕಟ್ಟಡ

Team Udayavani, Jun 8, 2021, 11:27 AM IST

ಸೂಕ್ಷ್ಮ ಪರಿಸರ ವಲಯದಲ್ಲಿ ತಲೆ ಎತ್ತಿದ ಬೃಹತ್‌ ಕಟ್ಟಡ

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ಪರಿಸರ ವಲಯದಲ್ಲಿ ಬೃಹತ್‌ ಕಟ್ಟಡ ತಲೆ ಎತ್ತುತ್ತಿದ್ದರೂ ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ವಹಿಸದೆ ಮೌನಕ್ಕೆ ಶರಣಾಗಿದೆ.

ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರ ಹೇರಿರುವ ಲಾಕ್‌ಡೌನ್‌ ದುರುಪಯೋಗ ಪಡಿಸಿಕೊಂಡು ಬೆಂಗಳೂರಿನ ಉದ್ಯಮಿಯೊಇಬ್ಬರು ಪರಿಸರ ಸೂಕ್ಷ್ಮ ವಲಯದ ಪ್ರದೇಶದಲ್ಲಿ ಹೋಂ ಸ್ಟೇ ನಿರ್ಮಿಸಲು ಹೊರಡಿದ್ದಾರೆ. ಬೃಹತ್‌ ಕಟ್ಟಡದಿಂದ ಕೇವಲ 300 ಮೀಟರ್‌ ದೂರದಲ್ಲಿ ಆನೆ ಕಂದಕ ನಿರ್ಮಿಸಿದ್ದಾರೆ. 600 ಮೀಟರ್‌ ಅಂತರದಲ್ಲಿಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯ ಕಚೇರಿ ಇದೆ. ಸದಾ ಅರಣ್ಯ ಸಿಬ್ಬಂದಿ ಓಡಾಟ ಇದ್ದರೂ ಸಹ ಈ ಬಗ್ಗೆ ಚಕಾರ ಎತ್ತಿಲ್ಲ ಎನ್ನುವುದು ಸ್ಥಳೀಯರ ಆರೋಪ.

ಗ್ರಾಮದ ಒಳಗೆ ಹೆಚ್ಚುವರಿಯಾಗಿ ಕೊಠಡಿ ನಿರ್ಮಿಸಿದರೆ ಅದನ್ನು ಪ್ರಶ್ನಿಸುವ ಅರಣ್ಯ ಇಲಾಖೆ ಸಿಬ್ಬಂದಿ, ಕಾಡಂಚಿನಲ್ಲಿ ಬೃಹತ್‌ ಕಟ್ಟಡ ನಿರ್ಮಿಸುತ್ತಿದ್ದರೂ ಏಕೆ ಸುಮ್ಮನಿದ್ದಾರೆ ಎಂದುು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಮಹೇಶ್‌ ಪ್ರಶ್ನಿಸಿದ್ದಾರೆ.

ಈ ಭಾಗದಲ್ಲಿ ಕಾಡು ಪ್ರಾಣಿಗಳ ಓಡಾಟ ಹೆಚ್ಚಾಗಿದ್ದು, ಕಳೆದ ವರ್ಷ ಹುಲಿ ಚಿರತೆ ದಾಳಿಯಿಂದ ನಾಲ್ಕೈದು ರಾಸುಗಳು ಸಾವನ್ನಪ್ಪಿದ್ದವು. ಇಷ್ಟಾದರೂ ಅರಣ್ಯ ಇಲಾಖೆಯ ನಿಯಮ ಮೀರಿ ಹೇಗೆ ಕಟ್ಟಡ ನಿರ್ಮಾಣ ಆಗುತ್ತಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಹಂಗಳ ಗ್ರಾಪಂ ಪಿಡಿಒ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಪಂಚಾಯ್ತಿ ಮತ್ತು ಗ್ರಾಪಂ ಅಧಿಕಾರಿಗಳಿಂದ ಮೇಲುಕಾಮನಹಳ್ಳಿ ಆಸುಪಾಸು ಯಾವುದೇ ಕಟ್ಟಡಕ್ಕೆ ಅನುಮತಿ ನೀಡಿಲ್ಲ. ಜೊತೆಗೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿ ನಮ್ಮನ್ನು ಸಂಪರ್ಕಿಸಿಲ್ಲ ಎಂದು ತಿಳಿಸಿದ್ದಾರೆ.

ಸೂಕ್ಷ್ಮ ಪರಿಸರ ವಲಯದಲ್ಲಿ ಹೋಂ ಸ್ಟೇ ಉದ್ದೇಶದಿಂದ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇಲ್ಲ. ಜೊತೆಗೆ ಅಕ್ರಮ ಕಟ್ಟಡ ನಿರ್ಮಾಣದ ಮಾಹಿತಿ ಇಲ್ಲ. ಇದರ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು.– ನವೀನ್‌ ಕುಮಾರ್‌, ಆರ್‌ಎಫ್ಓ, ಜಿ. ಎಸ್‌.ಬೆಟ್ಟ ವಲಯ.

ಮೇಲುಕಾಮನಹಳ್ಳಿ ಕಾಡಂಚಿನಲ್ಲಿ ನಿಯಮ ಮೀರಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದರೆ ಅಂತಹ ವ್ಯಕ್ತಿ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಲಾಗುವುದು. -ನಟೇಶ್‌. ಸಿಎಫ್, ಬಂಡೀಪುರ.

– ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

mimi chakraborty

ನಕಲಿ ಲಸಿಕೆ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದ ನಟಿ, ಸಂಸದೆ ಮಿಮಿ ಚಕ್ರವರ್ತಿ! ಓರ್ವನ ಬಂಧನ

udupi dc jagadish

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ: ಸಚಿವ ಭೈರತಿ ಬಸವರಾಜ್

ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ: ಸಚಿವ ಭೈರತಿ ಬಸವರಾಜ್

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿತೆ ಸಾವು

ಮಧ್ಯಪ್ರದೇಶದಲ್ಲಿ ಮೊದಲ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿತೆ ಸಾವು

ಎಚ್ಚರ…ಭಾರತದಲ್ಲಿ ಕಳೆದ 24ಗಂಟೆಯಲ್ಲಿ 54,069 ಕೋವಿಡ್ ಪ್ರಕರಣ ಪತ್ತೆ, 1321 ಮಂದಿ ಸಾವು

ಎಚ್ಚರ…ಭಾರತದಲ್ಲಿ ಕಳೆದ 24ಗಂಟೆಯಲ್ಲಿ 54,069 ಕೋವಿಡ್ ಪ್ರಕರಣ ಪತ್ತೆ, 1321 ಮಂದಿ ಸಾವು

delta-plus

ಮೈಸೂರಿನಲ್ಲಿ ಮತ್ತೆ ಮೂರು ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Distribution of saplings from Dharmasthala Institute

ಧರ್ಮಸ್ಥಳ ಸಂಸ್ಥೆಯಿಂದ ಸಸಿ ವಿತರಣೆ

Delivery of meals

ಕಾರ್ಮಿಕರಿಗೆ ಬಿಪಿಎಸ್‌ ಬಳಗದಿಂದ ಊಟ ವಿತರಣೆ

covid vaccination

ವಿಶೇಷ ಕೋವಿಡ್‌ ಲಸಿಕಾ ಮೇಳಕ್ಕೆ ಚಾಲನೆ

yoga day

ಯೋಗವನ್ನೂ ಕಲಿಸಿದರು, ವಿವಿಧೆಡೆ ಶಾಖೆಯನ್ನೂ ತೆರೆದರು

Grocery Kit Facility

ಅರ್ಚಕರಿಗೆ ದಿನಸಿ ಕಿಟ್‌ ಸೌಲಭ್ಯ

MUST WATCH

udayavani youtube

ಒಲಿಂಪಿಕ್ಸ್‌ : ವನಿತಾ ಹಾಕಿಗೆ ರಾಣಿ ರಾಮ್‌ಪಾಲ್‌ ನಾಯಕಿ

udayavani youtube

udayavani youtube

ಪಾಕಿಸ್ತಾನ: ಉಗ್ರ ಹಫೀಜ್ ಸಯೀದ್ ನಿವಾಸದ ಬಳಿ ಸ್ಫೋಟ

udayavani youtube

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಸಿಐಡಿ ಇನ್ಸ್ ಪೆಕ್ಟರ್ ಸಾವು

udayavani youtube

‘ಸಂಚಾರಿ’ ವಿಜಯ್ ಕುರಿತ ಊಹಾಪೋಹ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟ ಸಹೋದರ ವಿರೂಪಾಕ್ಷ!

ಹೊಸ ಸೇರ್ಪಡೆ

mimi chakraborty

ನಕಲಿ ಲಸಿಕೆ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದ ನಟಿ, ಸಂಸದೆ ಮಿಮಿ ಚಕ್ರವರ್ತಿ! ಓರ್ವನ ಬಂಧನ

aduge

ಮಣಿಪಾಲ: ಅಡುಗೆ ಅನಿಲ ಸಿಲಿಂಡರ್ ಸ್ಫೋಟ; ಅಪಾರ ಹಾನಿ

udupi dc jagadish

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ: ಸಚಿವ ಭೈರತಿ ಬಸವರಾಜ್

ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ: ಸಚಿವ ಭೈರತಿ ಬಸವರಾಜ್

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.