ನಾನು ಉಪಮುಖ್ಯಮಂತ್ರಿ ಆಗುವೆ
Team Udayavani, May 5, 2018, 8:00 AM IST
ಕೊಳ್ಳೇಗಾಲ: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರೆ, ನಾನು ಉಪ ಮುಖ್ಯಮಂತ್ರಿ ಆಗುವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಸಾರ್ವಜನಿಕರ ಹಣವನ್ನು ಮುಖ್ಯಮಂತ್ರಿಯವರು ಬಾದಾಮಿಯಲ್ಲಿ ಖರ್ಚು ಮಾಡಿ ವ್ಯರ್ಥ ಮಾಡುತ್ತಿದ್ದಾರೆ. ಆದರೂ ಅವರು ಅಲ್ಲಿ ಗೆಲ್ಲುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ, ನಾನು ಉಪ ಮುಖ್ಯಮಂತ್ರಿ ಆಗುವೆ ಎಂದು ಹೇಳಿದರು.
ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭೀತಿಯಿಂದ ಬಾದಾಮಿಯಲ್ಲಿ ಸ್ಪರ್ಧಿಸಿದ್ದಾರೆ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ಜನತೆಗೆ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ