ಸೋಮಣ್ಣಗೆ ಚಾ.ನಗರ ಚುನಾವಣಾ ಉಸ್ತುವಾರಿ ಕೊಟ್ಟರೆ ಗೋಬ್ಯಾಕ್ ಚಳುವಳಿ: ಸ್ವಪಕ್ಷದಲ್ಲೇ ಒತ್ತಾಯ

ವಿಜಯೇಂದ್ರ ಅವರಿಗೆ ಹಳೇ ಮೈಸೂರು ಭಾಗದ ಉಸ್ತುವಾರಿ ನೀಡಬೇಕು

Team Udayavani, Mar 21, 2023, 1:31 PM IST

ಸೋಮಣ್ಣಗೆ ಚಾ.ನಗರ ಚುನಾವಣಾ ಉಸ್ತುವಾರಿ ಕೊಟ್ಟರೆ ಗೋಬ್ಯಾಕ್ ಚಳುವಳಿ: ಸ್ವಪಕ್ಷದಲ್ಲೇ ಒತ್ತಾಯ

ಚಾಮರಾಜನಗರ : ಸಚಿವ ವಿ ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಒತ್ತಾಯಿಸಿದರು.

ನಗರದಲ್ಲಿ ಇಂದು ಬಿಜೆಪಿಯ 6 ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರೊಂದಿಗೆ ಸುದ್ದಿಗೋಷ್ಢಿ ನಡೆಸಿದ ಅವರು, ಸೋಮಣ್ಣ ಕಾಂಗ್ರೆಸ್ ಸೇರುವ ಊಹಾಪೋಹವಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬಾರದು. ಕಳೆದ ಬಾರಿ ಚುನಾವಣೆಯಲ್ಲಿ ಸೋಮಣ್ಣ ನಮ್ಮ ಪಕ್ಷದ ಪರ ಕೆಲಸ‌ ಮಾಡಿಲ್ಲ. ನಮ್ಮ ಅಭ್ಯರ್ಥಿ ವಿರುದ್ಧ ಗೆದ್ದ ಅಭ್ಯರ್ಥಿಗೆ ಮನೆಯನ್ನೇ ಗಿಫ್ಟ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಪಕ್ಷದ ಪರ ಕೆಲಸ ಮಾಡಿಲ್ಲ. ಹೀಗಾಗಿ ಅವರಿಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಬಾರದು ಎಂದರು.

ತನಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಮತ್ತು ಟಿಕೆಟ್ ನೀಡಬೇಕು. ಇಲ್ಲವಾದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಅವರು ದೆಹಲಿಯಲ್ಲಿ ಬ್ಲಾಕ್‌ಮೇಲ್ ಮಾಡಿದ್ದಾರೆ. ಸೋಮಣ್ಣ ನನಗೆ ಫೋನ್ ಮಾಡಿ ಸುದ್ದಿಗೋಷ್ಠಿ ಮಾಡಬೇಡಿ ಎಂದು ಹೇಳಿದರು. ಅವರು ಚಾಮರಾಜನಗರ ಜಿಲ್ಲೆಯಲ್ಲೇ ಸ್ಪರ್ಧೆ ಮಾಡಬಾರದು. ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಲು ಬಿಡಲ್ಲ ಎಂದು ಗುಡುಗಿದರು.

ಇದನ್ನೂ ಓದಿ:ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ

ಸೋಮಣ್ಣ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಲ್ಲ. ಜನ ಸಂಕಲ್ಪ ರಥಯಾತ್ರೆಯಲ್ಲೂ ಪಾಲ್ಗೊಳ್ಳಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ರೀತಿ ನಡೆದುಕೊಂಡಿದ್ದಾರೆ. ಜಿಲ್ಲೆಗೆ ಸೋಮಣ್ಣ ಬೇಕು ಎಂಬುವವರು ಅವರ ಕೆಲವು ಬೆಂಬಲಿಗರು ಮಾತ್ರ. ಪಕ್ಷದ ಅಧಿಕಾರದಲ್ಲಿರುವವರು ಸೋಮಣ್ಣ ಜಿಲ್ಲೆಗೆ ಬೇಡ ಎಂದು ಹೇಳುತ್ತಾರೆ ಎಂದು ಅಯ್ಯನಪುರ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

ಮಳೆ ಬಂದ್ರೆ ಕೆರೆಯಂತಾಗುವ ಬಿ.ರಾಚಯ್ಯ ಜೋಡಿ ರಸ್ತೆ

ಮಳೆ ಬಂದ್ರೆ ಕೆರೆಯಂತಾಗುವ ಬಿ.ರಾಚಯ್ಯ ಜೋಡಿ ರಸ್ತೆ

ಸೌಲಭ್ಯ ವಂಚಿತ ಬಿಳಿಗಿರಿರಂಗನಬೆಟ್ಟದ ಕಮರಿ!

ಸೌಲಭ್ಯ ವಂಚಿತ ಬಿಳಿಗಿರಿರಂಗನಬೆಟ್ಟದ ಕಮರಿ!

1-sa-dsad

Deputy Speaker ಹುದ್ದೆ ಒಪ್ಪಿಕೊಳ್ಳಲ್ಲ: ಸಿ. ಪುಟ್ಟರಂಗಶೆಟ್ಟಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

lok adalat

ನ್ಯಾಯಾಧೀಶರ ಘನತೆ, ಗೌರವಕ್ಕೆ ಧಕ್ಕೆ ಸರಿಯಲ್ಲ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್