Gundlupete ಕಸಾಯಿ ಖಾನೆಗೆ ಅಕ್ರಮವಾಗಿ 5 ಜಾನುವಾರು ಸಾಗಾಟ: ಆರೋಪಿಯ ಬಂಧನ

Team Udayavani, Jun 10, 2024, 6:21 PM IST

Gundlupete ಕಸಾಯಿ ಖಾನೆಗೆ ಅಕ್ರಮವಾಗಿ 5 ಜಾನುವಾರು ಸಾಗಾಟ: ಆರೋಪಿಯ ಬಂಧನ

ಗುಂಡ್ಲುಪೇಟೆ(ಚಾಮರಾಜನಗರ): ಬೇಗೂರು ಸಂತೆಯಿಂದ ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಣೆ ಮಾಡಿ, ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಕಮರಹಳ್ಳಿ ರಸ್ತೆಯಲ್ಲಿ ಸೋಮವಾರ ನಡೆದಿದೆ.

ಗುಂಡ್ಲುಪೇಟೆ ಪಟ್ಟಣದ ಗೂಡ್ಸ್ ಆಟೋ ಚಾಲಕ ಅಬ್ದುಲ್ ಜಬ್ಬಾರ್ ಬಂಧಿತ ಆರೋಪಿ. ಉಳಿದ ಇರ್ಷಾದ್ ಹಾಗೂ ಜಾಕೀರ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ವಿವರ: ಬೇಗೂರು ಸಂತೆಯಿಂದ ಕಮರಹಳ್ಳಿ ಮಾರ್ಗವಾಗಿ ಐದು ಜಾನುವಾರುಗಳನ್ನು ಕಸಾಯಿ ಖಾನೆಗೆ ಅಕ್ರಮವಾಗಿ ಗೂಡ್ಸ್ ಆಟೋದಲ್ಲಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೇಗೂರು ಸಬ್ ಇನ್ಸ್ ಪೆಕ್ಟರ್ ಚರಣ್ ಗೌಡ ನೇತೃತ್ವದ ತಂಡ ದಾಳಿ ನಡೆಸಿ, ಆಟೋ ಸಮೇತ ಜಾನುವಾರುಗಳನ್ನು ಹಿಡಿದಿದ್ದಾರೆ. ಈ ವೇಳೆ ಚಾಲಕ ಅಬ್ದುಲ್ ಜಬ್ಬಾರ್ ಸಿಕ್ಕಿಬಿದ್ದಿದ್ದು, ಇರ್ಷಾದ್ ಹಾಗೂ ಜಾಕೀರ್ ಇಬ್ಬರು ಪರಾರಿಯಾಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೇಗೂರು ಠಾಣೆ ಪೊಲೀಸರು ಜಾನುವಾರುಗಳನ್ನು ಬರಗಿ ಗೋಶಾಲೆಗೆ ರವಾನಿಸಿದ್ದಾರೆ. ಜೊತೆಗೆ ಪರಾರಿಯಾದ ಇಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-love-case

Shivamogga; ದಾರಿ ಉದ್ದಕ್ಕೂ ಜಗಳದ ಬಳಿಕ ಸೌಮ್ಯ ಹತ್ಯೆ ಮಾಡಿದ ಸೃಜನ್: ಎಸ್ ಪಿ ಹೇಳಿಕೆ

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.