
ಚಾಮರಾಜನಗರ: ಕೆ.ಗುಡಿ ಸಫಾರಿಯಲ್ಲಿ ಹುಲಿ ದರ್ಶನ… ಗಾಯಗೊಂಡಿರುವ ಶಂಕೆ
Team Udayavani, Jan 4, 2023, 8:40 PM IST

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯದ ಕೆ. ಗುಡಿ ವಲಯದಲ್ಲಿ ಸಫಾರಿಗೆಂದು ತೆರಳಿದ್ದ ಪ್ರವಾಸಿಗರಿಗೆ ಬುಧವಾರ ಬೆಳಿಗ್ಗೆ ಹುಲಿ ದರ್ಶನವಾಗಿದೆ.
ಸಫಾರಿಗೆಂದು ತೆರಳಿದವರು ಹುಲಿಯ ಛಾಯಾಚಿತ್ರವನ್ನು ತೆಗೆದಿದ್ದು ಈ ಛಾಯಾಚಿತ್ರದ ಆಧಾರದ ಮೇಲೆ ಹುಲಿಯ ಗುದಭಾಗದಲ್ಲಿ ಗಾಯವಾಗಿರಬಹುದೆಂದು ಶಂಕಿಸಲಾಗಿದೆ.
ಈ ಕುರಿತು ಹುಲಿ ಯೋಜನೆ ನಿರ್ದೇಶಕಿ ದೀಪ್ ಕಂಟ್ರಾಕ್ಟರ್ ಅವರನ್ನು ಉದಯವಾಣಿ ಸಂಪರ್ಕಿಸಿದಾಗ, ಫೋಟೋವನ್ನು ಪಶುವೈದ್ಯರು ಪರಿಶೀಲಿಸಿದ್ದಾರೆ. ಕೆಲವೊಮ್ಮೆ ಆರೋಗ್ಯವಂತ ಯುವ ಹುಲಿಗಳಲ್ಲಿ ಇದು ಸಾಮಾನ್ಯ ಎಂದಿದ್ದಾರೆ. ಆದರೂ ಇದನ್ನು ಪರಿಶೀಲಿಸುವ ಸಲುವಾಗಿ ಗುರುವಾರ ಸಫಾರಿ ರದ್ದುಗೊಳಿಸಿ, ಹುಲಿ ಇದ್ದ ಪ್ರದೇಶವನ್ನು ತಪಾಸಣೆ ಮಾಡಿ, ಹುಲಿಯನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತದೆ. ನಂತರವಷ್ಟೇ ಇದು ಖಚಿತವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ : ಕೃಷ್ಣಗಿರಿ ಕಾಲೋನಿಯಲ್ಲಿ ಭೀತಿ ಹುಟ್ಟಿಸಿದ್ದ ಹಾವು… ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

Konkan Railway ಜೂನ್ 10 ರಿಂದ ರೈಲುಗಳ ಸಂಚಾರದ ಸಮಯ ಬದಲಾವಣೆ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು