ಮಹದೇಶ್ವರನ ಹುಂಡಿಯಲ್ಲಿ 1.50 ಕೋಟಿ ರೂ. ಸಂಗ್ರಹ

Team Udayavani, Nov 29, 2018, 6:15 AM IST

mahadeshwara.jpg

ಹನೂರು: ಪ್ರಸಿದ್ಧ ಯಾತ್ರಾಸ್ಥಳ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯ
ಹುಂಡಿಯಲ್ಲಿ ದಾಖಲೆಯ 1.50 ಕೋಟಿ ರೂ.ನಗದು, 30ಗ್ರಾಂ ಚಿನ್ನ ಮತ್ತು 1.140 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.

ಬೆಟ್ಟದ ಬಸ್‌ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ಸಾಲೂರು ಬೃಹನ್ಮಠಾಧ್ಯಕ್ಷ ಗುರುಸ್ವಾಮೀಜಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ, ಸಿಸಿ ಕ್ಯಾಮರಾ ಕಣ್ಗಾವಲು, ಪೋಲಿಸ್‌ ಬಂದೋಬಸ್ತ್ನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯ ರಾತ್ರಿ 9.30ರವರೆಗೂ ನಡೆಯಿತು.

ಈ ಬಾರಿ ದೀಪಾವಳಿ ಜಾತ್ರೆ, ಅಮಾವಾಸ್ಯೆ, ಹುಣ್ಣಿಮೆ, ಕಾರ್ತಿಕ ಸೋಮವಾರ ಹಾಗೂ ಇನ್ನಿತರ ವಿಶೇಷ ಸಂದರ್ಭದಲ್ಲಿ ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡಿದ್ದು, ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ 27 ದಿನದ ಅವಧಿಯಲ್ಲಿ 1,50,94,540 ರೂ.ನಗದು, 30 ಗ್ರಾಂ ಚಿನ್ನ ಹಾಗೂ 1,140 ಗ್ರಾಂ ಬೆಳ್ಳಿ ಸಂಗ್ರಹವಾಗಿದ್ದು, ದಾಖಲೆ ನಿರ್ಮಿಸಿದೆ. ಕಳೆದ ಬಾರಿ 33 ದಿನದ ಅವಧಿಯಲ್ಲಿ 1,32,83,821 ರೂ. ನಗದು,45 ಗ್ರಾಂ ಚಿನ್ನ ಹಾಗೂ 1,050 ಗ್ರಾಂ ಬೆಳ್ಳಿ ಸಂಗ್ರಹವಾಗಿತ್ತು.
 
ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.