ಸಾಮೂಹಿಕ ವರ್ಗಾವಣೆ ಕೋರಿ ಡೀಸಿಗೆ ಮನವಿ!

-ಕೊಳ್ಳೇಗಾಲ ನಗರಸಭೆ ವ್ಯವಸ್ಥಾಪಕ ಸೇರಿ 10 ನೌಕರರಿಂದ ವರ್ಗಾವಣೆಗೆ ಕೋರಿಕೆ

Team Udayavani, Apr 8, 2021, 11:15 PM IST

ಸಾಮೂಹಿಕ ವರ್ಗಾವಣೆ ಕೋರಿ ಡೀಸಿಗೆ ಮನವಿ!

ಕೊಳ್ಳೇಗಾಲ: ನಗರಸಭೆ ನೌಕರರು ಸಾಮೂಹಿಕವಾಗಿ ವರ್ಗಾವಣೆ ಕೋರಿ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಅವರಿಗೆ ಮನವಿ ಸಲ್ಲಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನಗರಸಭೆ ವ್ಯವಸ್ಥಾಪಕ ನಿಂಗರಾಜು ಸೇರಿದಂತೆ ಒಟ್ಟು 10 ನೌಕರರು ಸಹಿ ಮಾಡಿದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಮಾ.24ರಂದು ಮನವಿ ಪತ್ರ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ನಗರಸಭೆಯ ವ್ಯವಸ್ಥಾಪಕ ನಿಂಗರಾಜು, ಸಮುದಾಯಗಳ ಸಂಘಟನಾಕಾರಿ ಪರಿಶಿವ, ದ್ವಿತೀಯ ದರ್ಜೆಯ ಸಹಾಕರಾದ ರಾಜಲಕ್ಷ್ಮೀ, ಜಯಚಿತ್ರ, ಪ್ರದೀಪ್‌, ಅಕ್ಷಿತ, ಮಾಣಿಕ್ಯ ರಾಜ್‌, ಕರ ವಸೂಲಿಗಾರರಾದ ಆನಂದ್‌, ಕುಮಾರ್‌, ಸಿಬ್ಬಂದಿಗಳಾದ ಪ್ರಭಾಕರ್‌, ಶಿವಕುಮಾರ್‌ ಸಹಿ ಮಾಡಿದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ರವಾನಿಸಿದ್ದಾರೆ.

ನಗರಸಭೆಗೆ ಚುನಾವಣೆ ಬಳಿಕ ಮೀಸಲಾತಿ ಪಟ್ಟಿ ಗೊಂದಲದಿಂದಾಗಿ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಏರಿತ್ತು. 2 ವರ್ಷಗಳ ನಂತರ ಸರ್ಕಾರ ನಗರಸಭೆಗೆ ಮೀಸಲಾತಿ ಪಟ್ಟಿ ಪ್ರಕಟಿಸಿತು. ಬಳಿಕ ಕಳೆದ 4 ತಿಂಗಳ ಹಿಂದೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದು ಅಧ್ಯಕ್ಷರ ಪ್ರಥಮ ಸಭೆಯಲ್ಲಿ ಮತ್ತು ಇನ್ನಿತರ ಸಭೆಗಳಲ್ಲಿ ನಗರಸಭೆಯ ಸಿಬ್ಬಂದಿ ಸರಿಯಾಗಿ ಬೆಲೆ ನೀಡುತ್ತಿಲ್ಲ ಎಂದು ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಹೆಚ್ಚುವರಿ ಹೊಣೆ:

ಓರ್ವ ನೌಕರರಿಗೆ ಮೂರು ನಾಲ್ಕು ಖಾತೆಗಳನ್ನು, ಹಂಚಿದ್ದು ಎಲ್ಲಾ ಕೆಲಸಗಳನ್ನು ನಿರ್ವಹಣೆ ಮಾಡಲು ಕಷ್ಟಕರವಾಗಿದ್ದು, ಬೇರೆಡೆಗೆ ವರ್ಗಾವಣೆ ಮಾಡಿಕೊಡಬೇಕೆಂದು ಸಾಮೂಹಿಕವಾಗಿ ಸಹಿ ಮಾಡಿದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆಯೇ ಹೊರತು ಯಾವ ಸದಸ್ಯರ ವಿರುದ್ಧವೂ ನಾವು ದೂರು ಸಲ್ಲಿಸಿಲ್ಲ ಎಂದು ಸಿಬ್ಬಂದಿ “ಉದಯವಾಣಿ’ಗೆ ತಿಳಿಸಿದ್ದಾರೆ. ನೌಕರರ ಮನವಿಯನ್ನು ಜಿಲ್ಲಾಧಿಕಾರಿ ಯಾವ ರೀತಿ ಕ್ರಮ ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.