45 ಸಾವಿರ ಎಗರಿಸಿದ ಚಾಲಾಕಿ ಮಹಿಳೆ!

Team Udayavani, Jun 9, 2023, 3:48 PM IST

45 ಸಾವಿರ ಎಗರಿಸಿದ ಚಾಲಾಕಿ ಮಹಿಳೆ!

ಯಳಂದೂರು: ಪಟ್ಟಣದ ಬಸ್‌ ನಿಲ್ದಾಣದಲ್ಲಿದ್ದ ಎಟಿಎಂನಲ್ಲಿ ಹಣವನ್ನು ಡ್ರಾ ಮಾಡಿಕೊಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್‌ ನೀಡಿ ಹಣವನ್ನು ನೀಡಿ ಅಪರಿಚಿತ ಮಹಿಳೆಯೊಬ್ಬಳು ಹಣ ಡ್ರಾ ಮಾಡಿಕೊಂಡು ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂತೆಮರಹಳ್ಳಿ ಮೋಳೆ ಗ್ರಾಮದ ಶಾಂತರಾಜು ಹಣಕಳೆದುಕೊಂಡವರು. ಶಾಂತರಾಜು ಸಂತೆಮರಹಳ್ಳಿ ಗ್ರಾಮದಲ್ಲಿರುವ ಎಸ್‌ಬಿಎಂನಲ್ಲಿ ಖಾತೆ ಹೊಂದಿದ್ದಾರೆ. ಇಲ್ಲಿಂದ ಎಟಿಎಂ ಕಾರ್ಡ್‌ ಪಡೆದುಕೊಂಡಿದ್ದಾರೆ. ಮೇ 30 ರಂದುಯಳಂದೂರು ಪಟ್ಟಣದ ಇಂಡಿಯಾ-01 ಎಟಿಎಂಗೆ ಭೇಟಿ ನೀಡಿದ್ದಾರೆ.

ಇವರಿಗೆ ಎಟಿಎಂನಲ್ಲಿ ಹಣ ಡ್ರಾ ಮಾಡುವುದು ಗೊತ್ತಿಲ್ಲ. ಈ ಸಂದರ್ಭದಲ್ಲಿ ಇಲ್ಲೇ ಇದ್ದ ಮಹಿಳೆಗೆ ಎಟಿಎಂ ಕಾರ್ಡ್‌ ಕೊಟ್ಟು ಹಣವನ್ನು ಡ್ರಾ ಮಾಡಿಕೊಡುವಂತೆ ಕೇಳಿದ್ದಾರೆ. ಈಕೆ ಕಾರ್ಡ್‌ ಪಡೆದು ಪಿನ್‌ ಒತ್ತುವಂತೆ ಹೇಳಿದ್ದಾಳೆ ನಂತರ ಶಾಂತರಾಜು ಪಿನ್‌ ಒತ್ತಿದ್ದಾರೆ. ಬಳಿಕ ಈಕೆ ಶಾಂತರಾಜುಗೆ 5000 ರೂ. ಹಣ ಡ್ರಾ ಮಾಡಿ ನಂತರ ಎಟಿಎಂ ಕಾರ್ಡ್‌ನ್ನು ಕೊಟ್ಟಿದ್ದಾಳೆ. ಇವರು ಇದನ್ನು ಪಡೆದು ವಾಪಸ್ಸಾಗಿದ್ದಾರೆ.

ಮಗಳ ಮದುವೆ ಇದ್ದರಿಂದ ಇವರು ಲಗ್ನಪತ್ರಿಕೆಗಳನ್ನು ಹಂಚುವ ಆತುರದಲ್ಲಿದ್ದಾರೆ. ನಂತರ ಜೂ 5 ರಂದು ಇದೇ ಎಟಿಎಂನಲ್ಲಿ ಹಣ ಪಡೆಯಲು ತೆರಳಿದಾಗ ಇದರಲ್ಲಿ ಹಣ ಬರುತ್ತಿರಲಿಲ್ಲ. ನಂತರ ಇವರು ಸಂತೆಮರಹಳ್ಳಿ ಬ್ಯಾಂಕಿನಲ್ಲಿ ಈ ವಿಷಯ ತಿಳಿಸಿದ್ದಾರೆ.

ಆಗ ಇವರ ಬಳಿ ಇರುವುದು ತಮಿಳುನಾಡಿನ ವ್ಯಕ್ತಿಯ ಎಟಿಎಂ ಕಾರ್ಡ್‌ ಎಂದು ಇದು ವಿಜಯನ್‌ ಎಂಬ ಹೆಸರಿನಲ್ಲಿದ್ದು ಇದರಲ್ಲಿ 290 ರೂ. ಮಾತ್ರ ಇದೆ ಎಂದು ಮಾಹಿತಿ ದೊರಕಿದೆ. ತಮ್ಮ ಖಾತೆಯಲ್ಲಿ ಹಣವೇ ಇಲ್ಲ 45000 ರೂ.ಗಳನ್ನು ಈಕೆ ಡ್ರಾ ಮಾಡಿದ್ದಾಳೆ ಎಂದು ಬ್ಯಾಂಕಿನವರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಇವರು ಅಪರಿಚಿತ ಮಹಿಳೆಯ ಮೇಲೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.