ಸೌಕರ್ಯವಿಲ್ಲದೆ ನಾಡಕಚೇರಿ ಮುಂದೆ ಜನರ ಪರದಾಟ

Team Udayavani, Jun 14, 2019, 9:09 AM IST

cn-tdy-2..

ಮಾಂಬಳ್ಳಿಯಲ್ಲಿರುವ ನಾಡಕಚೇರಿ ಮುಂಭಾಗ ನೆರೆದಿರುವ ಗ್ರಾಮಸ್ಥರು.

ಸಂತೆಮರಹಳ್ಳಿ: ತಾಲೂಕಿನ ಅಗರ ಮಾಂಬಳ್ಳಿಯಲ್ಲಿರುವ ನಾಡ ಕಚೇರಿಯಲ್ಲಿ ಕುಡಿವ ನೀರು, ಶೌಚಗೃಹ ಸೇರಿ ದಂತೆ ಇನ್ನಿತರ ಮೂಲ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.

ನಾಡಕಚೇರಿ ವ್ಯಾಪ್ತಿಯಲ್ಲಿ ಗೌಡಹಳ್ಳಿ, ಬನ್ನಿಸಾರಿಗೆ, ರಾಮಪುರ, ಕಿನಕಹಳ್ಳಿ, ಕಟ್ನವಾಡಿ, ಮದ್ದೂರು, ಬೂದಿತಿಟ್ಟು, ಅಲ್ಕೆರೆ ಅಗ್ರಹಾರ, ಶಿವಕಹಳ್ಳಿ, ಎ .ದೇವರಹಳ್ಳಿ, ಬನ್ನಿಸಾರಿಗೆ, ಅಗರ, ಮಾಂಬಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ ಜನರು ಜಾತಿ, ಆದಾಯ ಧೃಢೀಕರಣ ಪತ್ರ, ವಂಶವೃಕ್ಷ, ಆಧಾರ್‌ ಕಾರ್ಡ್‌, ಆರ್‌ಟಿಸಿ ಸೇರಿದಂತೆ ಸರ್ಕಾ ರದ ವಿವಿಧ ಸವಲತ್ತು ಪಡೆಯಲು, ಹಲವು ದಿನಗಳ ಬೇಕು ತಕ್ಷಣ ಬೇಕಾದರೆ ತಾಲೂಕು ಕೇಂದ್ರದ ಕಚೇರಿಗೆ ಹೋಗ ಬೇಕು ಆದರೆ ಅಲ್ಲಿ ಅರ್ಜಿ ಸಲ್ಲಿಸಲು ಪರದಾಡುವ ಪರಿಸ್ಥಿತಿ ಇದೆ.

ಇದರೊಂದಿಗೆ ಈ ಕಚೇರಿಯಲ್ಲಿ ಕುಡಿವ ನೀರಿನ ವ್ಯವಸ್ಥೆ, ಕುಳಿತುಕೊಳ್ಳುಲು ಕುರ್ಚಿಗಳ ವ್ಯವಸ್ಥೆಯೂ ಇಲ್ಲ. ಸಾಮೂ ಹಿಕ ಶೌಚಗೃಹ ನಿರುಪಯುಕ್ತವಾಗಿದೆ. ಇದರಿಂದ ಸಾರ್ವಜನಿಕರು ಪರದಾ ಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕುರ್ಚಿಯ ವ್ಯವಸ್ಥೆ ಕಲ್ಪಿಸಿ: ನಾಡ ಕಚೇರಿಗೆ ದಿನ ನಿತ್ಯ ನೂರಾರು ಜನರು ವಿವಿಧ ಯೋಜನೆಗಳಿಗೆ ಹಾಗೂ ಆಧಾರ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇ ಕಾದರೆ ಸಾರ್ವಜನಿಕರು ಸರದಿಯಲ್ಲಿ ನಿಲ್ಲಬೇಕು, ಜೊತೆಗೆ ಯಾರಾದರೂ ಅಧಿಕಾರಿಗಳು ಅಕ್ಕ ಪಕ್ಕ ಕೆಲಸಗಳಿಗೆ ಹೋಗಿದ್ದರೆ. ಅವರಿಗಾಗಿ ಗಂಟೆಗಟ್ಟಲೆ ಕಾದು ನಿಲ್ಲಬೇಕು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ನಿಲ್ಲಲು ಶಕ್ತರಾ ಗಿರುವುದಿಲ್ಲ. ಕಚೇರಿ ಆವರಣ ದಲ್ಲಿ ಎಲ್ಲಿಯೂ ಸಾರ್ವಜನಿಕರ ಅನು ಕೂಲ ಕ್ಕಾಗಿ ಕುರ್ಚಿ ಯ ವ್ಯವಸ್ಥೆ ಮಾಡಿಲ್ಲ, ಇದರಿಂದ ಕಚೇರಿ ಯ ಮುಂ ಭಾಗದ ಆವರಣದಲ್ಲಿ ನೆಲದ ಮೇಲೆ ಯೇ ಕುಳಿತುಕೊಳ್ಳುವಂತಹ ಪರಿಸ್ಥಿತಿ ಇದೆ.

ಉಪಯೋಗಕ್ಕೆ ಬಾರದ ಶೌಚ ಗೃಹ:ನೌಕರರು, ಅಧಿಕಾರಿಗಳು ಸೇರಿ ದಂತೆ ಸಾರ್ವಜನಿಕರಿಗೆ ಶೌಚ ಗೃಹಕ್ಕಾಗಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕಾಗಿ ಬಯಲನ್ನೇ ಆಶ್ರಯಿಸಿದ್ದಾರೆ. ಪ್ರತಿ ಕುಟುಂಬವೂ ಶೌಚಗೃಹ ಹೊಂದ ಬೇಕು ಎನ್ನುವ ಉದ್ಧೇಶದಿಂದ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಇದಕ್ಕಾಗಿ ಗ್ರಾಮ ಪಂಚಾಯಿತಿಗಳು ಮೂಲಕ ಶೌಚಗೃಹಗಳನ್ನು ನಿರ್ಮಿಸಲಾಗುತ್ತಿದೆ. ಆದರೆ ನಾಡ ಕಚೇರಿಯಲ್ಲೇ ಶೌಚಗೃಹವು ನಿರುಪ ಯುಕ್ತವಾಗಿ ಬಾಗಿಲು ಹಾಕಿ ರುವುದು ಸಾರ್ವಜ ನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಸಂಬಂಧಪಟ್ಟ ಅಧಿಕಾರಿ ಗಳು ಇನ್ನಾದರೂ ಇತ್ತ ಗಮನಹರಿಸಿ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಬೇ ಕೆಂದು ಒತ್ತಾಯಿಸಿದ್ದಾರೆ.

ಕೆಟ್ಟು ನಿಲ್ಲುವ ಯುಪಿಎಸ್‌: ಸಾರ್ವ ಜನಿಕ ಕೆಲಸ ಗಳ ಅನುಕೂಲಕ್ಕಾಗಿ ವಿದ್ಯು ತ್‌ ಅಭಾವ ತಲೆದೋ ರಿದರೂ ಯುಪಿ ಎಸ್‌ ಮೂಲಕ ಸೇವೆ ನೀಡಬೇ ಕೆಂಬ ನಿಯಮವಿದೆ. ಆದರೆ ಹಲವು ತಿಂಗಳಿಂದಲೂ ನಾಡ ಕಚೇರಿಯಲ್ಲಿರುವ ಯುಪಿಎಸ್‌ ಕೆಟ್ಟು ಹೋಗಿದೆ. ವಿದ್ಯುತ್‌ ಇಲ್ಲದಿದ್ದರೆ ಕಂಪ್ಯೂಟರ್‌ ಹಾಗೂ ಪ್ರಿಂಟರ್‌ ಕೆಲಸ ಮಾಡುವುದಿಲ್ಲ ಹಾಗಾ ಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ.

ಉದಯವಾಣಿಯೊಂದಿಗೆ ಸ್ಥಳೀಯ ರಾದ ರಾಜು ಮಾತನಾಡಿ, ನಾಡಕಚೇರಿ ಯಲ್ಲಿ ಸಾರ್ವ ಜನಿಕ ಕೆಲಸಗಳನ್ನು ಸುಲಭವಾಗಿ ಆಗುತ್ತಿಲ್ಲ. ವಿನಾ ಕಾರಣ ವಿಳಂಬವಾದಾಗ ಸರ್ಕಾರಿ ಸೌಲಭ್ಯ ಪಡೆ ಯಲು ಸಾಧ್ಯವಾಗುವುದಿಲ್ಲ ಎಂದರು.

● ಫೈರೋಜ್‌ಖಾನ್‌

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

1-weeeqwe

ಯಳಂದೂರು: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.