ಮುಸ್ಲಿಮರೆಲ್ಲಾ ಕೆಟ್ಟವರಲ್ಲ, ಎಲ್ಲ ಹಿಂದೂಗಳೂ ಒಳ್ಳೆಯವರಲ್ಲ: ವಿ.ಸೋಮಣ್ಣ
Team Udayavani, Mar 18, 2022, 2:16 PM IST
ಚಾಮರಾಜನಗರ: ಮುಸ್ಲಿಮರೆಲ್ಲಾ ಕೆಟ್ಟವರಲ್ಲ, ಎಲ್ಲ ಹಿಂದೂಗಳೂ ಒಳ್ಳೆಯವರಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಹೇಳಿದರು.
ಜಿಲ್ಲೆಯ ಕೊಳ್ಳೇಗಾಲದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಶ್ಮೀರಿ ಫೈಲ್ಸ್ ಚಿತ್ರವನ್ನು ಮುಸ್ಲಿಮರೂ ನೋಡುತ್ತಿದ್ದಾರೆ. ಅಂಥ ಘಟನೆ ಮುಂದೆ ನಡೆಯಬಾರದು ಎಂಬ ಉದ್ದೇಶದಿಂದ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಯಾರದೇ ಪ್ರಾಯೋಜಕತ್ವ ಇಲ್ಲ ಎಂದರು.
ಇದನ್ನೂ ಓದಿ:‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ’ ಕೆಟಗರಿ ಭದ್ರತೆ
ವಂಶ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತ ಪ್ರಶ್ಙೆಗೆ ಉತ್ತರಿಸಿದ ಸೋಮಣ್ಣ, ನನ್ನ ಮಗನಿಗೆ ಅದೃಷ್ಟ ಇದ್ದರೆ ಶಾಸಕನಾಗುತ್ತಾನೆ. 6.5 ಕೋಟಿ ಜನರಲ್ಲಿ 224 ಜನರು ಮಾತ್ರ ಶಾಸಕರಾಗುವುದು. ನನ್ನ ಮಗ ಶಾಸಕನಾಗದೇ ಇದ್ದರೆ ಬೇಸರವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು