ಅಂಬೇಡ್ಕರ್‌ ಜಯಂತಿಗೆ ಪಿಡಿಒ ಗೈರು: ಗ್ರಾಪಂ ಸದಸ್ಯರ ಪ್ರತಿಭಟನೆ

Team Udayavani, Apr 15, 2021, 1:39 PM IST

PDO not attended Ambedkar jayanthi

ಯಳಂದೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಗೆದುಗ್ಗಹಟ್ಟಿ ಗ್ರಾಪಂ ಪಿಡಿಒ ಯಾವುದೇ ಮಾಹಿತಿ ನೀಡದೆಗೈರು ಹಾಜರಾಗಿದ್ದಾರೆ ಎಂದು ಆರೋಪಿಸಿ ಗ್ರಾಪಂಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಕಚೇರಿ ಹೊರಗೆನಿಂತು ಬುಧವಾರ ಪ್ರತಿಭಟನೆ ನಡೆಸಿದರು.

ರಾಷ್ಟ್ರ ನಾಯಕರ ಜಯಂತಿಗೆ ಗೈರಾಗುವ ಮುನ್ನಸಂಬಂಧಪಟ್ಟ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರಹಾಗೂ ಇಒಗೆ ಅಥವಾ ಸಂಬಂಧಪಟ್ಟ ಮೇಲಧಿಕಾರಿಗಳಿಗೆಮಾಹಿತಿ ನೀಡಬೇಕು. ಆದರೆ ಇವರು ಹೀಗೆ ಮಾಡಿಲ್ಲ.ಇದು ರಾಷ್ಟ್ರ ನಾಯಕರಿಗೆ ಮಾಡಿದ ಅವಮಾನ ಎಂದು ಆರೋಪಿಸಿದರು.

ಅಧ್ಯಕ್ಷೆ ವಿಶಾಲಾಕ್ಷಿ ಮಾತನಾಡಿ, ಗ್ರಾಪಂಗೆ ಪಿಡಿಒಕಚೇರಿ ಮುಖ್ಯ ಅಧಿಕಾರಿ ಆಗಿರುತ್ತಾರೆ. ಇವರ ನೇತೃತ್ವದಲ್ಲಿಇಂತಹ ರಾಷ್ಟ್ರನಾಯಕರ ಜಯಂತಿ ಆಚರಣೆಯಾಗಬೇಕು.ಜಯಂ ತಿಗೆ ಬುಧವಾರ ಬೆಳಗ್ಗೆ 9 ಗಂಟೆಗೆ ಸಮಯನಿಗದಿಯಾಗಿತ್ತು. ತಾನು ಹಾಗೂ ಸದಸ್ಯರು ನಿಗಧಿತಸಮಯಕ್ಕೆ ಕಚೇರಿಗೆ ಬಂದಿ ದ್ದೆವು.

ಆದರೆ 10ಗಂಟೆಯಾದರೂ ಪಿಡಿಒ ಶಾರದಾದೇವಿ ಕಚೇ ರಿಗೆಬರಲಿಲ್ಲ. ಈ ಬಗ್ಗೆ ತನಗೆ ಯಾವುದೇ ಮಾಹಿತಿ ನೀಡಿಲ್ಲ.ಹೀಗಾಗಿ ಗ್ರಾಪಂ ಇತರೇ ಸಿಬ್ಬಂದಿಯೊಂದಿಗೆ ಜಯಂತಿಆಚರಣೆ ಮಾಡಿದ್ದೇವೆ. ನಂತರ ಕಚೇರಿ ಹೊರ ಬಂದುಪಿಡಿಒ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ಈ ಬಗ್ಗೆ ಉನ್ನತಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಆಗ್ರಹಿಸಿ ದರು.ಉಪಾಧ್ಯಕ್ಷೆ ಸಾವಿತ್ರಿರಾಮು, ಸದಸ್ಯರಾದ ಎನ್‌. ಪ್ರಕಾಶ್‌,ಸೋಮಣ್ಣ, ಮಂಜುನಾಥ್‌, ಚಿಕ್ಕತಾಯಮ್ಮ, ಜವರ ಶೆಟ್ಟಿ,ರೂಪಾ, ಕೆಂಪರಾಜು, ಕುಮಾರನಾಯಕ, ಮುಖಂಡರಾದ ಶಿವಣ್ಣ, ರಾಮು, ಕಿಟ್ಟಿ, ಮಣಿ, ದುಂಡಯ್ಯ ಇದ್ದರು.

ಮಾಹಿತಿ ಪಡೆಯುವೆ: ಅಂಬೇಡ್ಕರ್‌ ಜಯಂತಿಗೆ ಪಿಡಿಒಬಾರದಿರುವ ಬಗ್ಗೆ ಸದಸ್ಯರು ಹಾಗೂ ಸಾರ್ವಜನಿಕರುದೂರು ನೀಡಿದ್ದಾರೆ. ಅವರು ಗೈರಾಗುತ್ತಿರುವ ಬಗ್ಗೆ ತನಗೂಮಾಹಿತಿ ನೀಡಿಲ್ಲ. ಈ ಬಗ್ಗೆ ಸಂಬಂಧಪಟ್ಟ ಪಿಡಿಒಯಿಂದಮಾಹಿತಿ ಪಡೆದು ಕ್ರಮ ವಹಿಸುತ್ತೇನೆಂದು ಯಳಂದರುಇಒ ಉಮೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.