30 ಕಾಯಂ ಬೋಧಕರ ನೇಮಕಕ್ಕೆ ಪ್ರಸ್ತಾವ

Team Udayavani, Feb 24, 2021, 12:27 PM IST

30 ಕಾಯಂ ಬೋಧಕರ ನೇಮಕಕ್ಕೆ ಪ್ರಸ್ತಾವ

ಸಾಂದರ್ಭಿಕ ಚಿತ್ರ

ಚಾಮರಾಜನಗರ: ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರಕ್ಕೆ 30 ಕಾಯಂ ಬೋಧಕರನ್ನು ನೇಮಕ ಮಾಡಿಕೊಳ್ಳಬೇಕಾಗಿದೆ. ಇದಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವ ನಿರ್ಣಯವನ್ನು ಸಿಂಡಿಕೇಟ್‌ ಸಭೆಯಲ್ಲಿ ಕೈಗೊಳ್ಳಲಾಗಿದೆ.

ನಗರದ ಹೊರವಲಯದಲ್ಲಿರುವ ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಮೈಸೂರು ವಿವಿ ಸಿಂಡಿಕೇಟ್‌ ಸಭೆಯ ಬಳಿಕ ವಿವಿ ಕುಲಪತಿ ಪ್ರೊ.ಹೇಮಂತ್‌ಕುಮಾರ್‌ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಸರ್ಕಾರಕ್ಕೆ ಈ ಕುರಿತು ಎರಡು ಬಾರಿ ಪ್ರಸ್ತಾಪ ಕಳುಹಿಸಲಾಗಿದೆ. ಸ್ನಾತಕೋತ್ತರ ಕೇಂದ್ರಕ್ಕೆ ಕನಿಷ್ಠ 30 ಕಾಯಂ ಬೋಧಕರ ಅಗತ್ಯವಿದೆ. ಕೋವಿಡ್‌ ಕಾರಣದಿಂದ ಯಾವ ಹುದ್ದೆಗಳನ್ನೂ ಸರ್ಕಾರ ಭರ್ತಿ ಮಾಡಿಲ್ಲ. ಈ ಕುರಿತು ಉನ್ನತ ಶಿಕ್ಷಣ ಸಚಿವರೊಡನೆ ಚರ್ಚಿಸಲಾಗಿದೆ. ಗಡಿ ಹಾಗೂ ಹಿಂದುಳಿದ ಜಿಲ್ಲೆಯಾಗಿರುವುದರಿಂದ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ 9 ಕಾಲೇಜುಗಳ ಸ್ವಾಯತ್ತತೆಯನ್ನು ಮುಂದುವರಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮೈಸೂರಿನ ಜೆಎಸ್‌ಎಸ್‌ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮತ್ತು ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್‌ ಮಹಿಳಾ ಕಾಲೇಜು, ಮೈಸೂರಿನ ಬನ್ನಿಮಂಟಪದಲ್ಲಿರುವ ಸೇಂಟ್‌ ಫಿಲೋಮಿನಾ ಕಾಲೇಜು, ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು, ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು ಮತ್ತು ಸರ್ಕಾರಿ ವಿಜ್ಞಾನ ಕಾಲೇಜು, ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜು ಮತ್ತು ಸರ್ಕಾರಿ ಮಹಾವಿದ್ಯಾಲಯ ಕಾಲೇಜುಗಳ ಸ್ವಾಯತ್ತತೆ ಮುಂದುವರಿಸ ಲಾಗಿದೆ ಎಂದು ಅವರು ತಿಳಿಸಿದರು.

ವಿಶ್ವವಿದ್ಯಾಲಯದ ಆಡಳಿತ ನಿರ್ವಹಣೆಗೆ 340 ಕೋಟಿ ರೂ. ಬಜೆಟ್‌ ಸಿದ್ಧಪಡಿಸಲಾಗಿದೆ. 250 ಕೋಟಿಗಾಗಿ ರಾಜ್ಯಸರ್ಕಾರಕ್ಕೆ ಬೇಡಿಕೆ ಸಲ್ಲಿಸಲು ತೀರ್ಮಾನಿಸಲಾಗಿದೆ. 90 ಕೋಟಿ ರೂ.ಗಳನ್ನು ಶುಲ್ಕದ ಮೂಲಕ ಸಂಗ್ರಹಿಸುತ್ತೇವೆ. ವೇತನ ಮತ್ತುಪಿಂಚಣಿಗಾಗಿ 250 ಕೋಟಿ ರೂ. ಅಗತ್ಯವಿದ್ದು, ಅದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಕುಲಪತಿಯವರು ತಿಳಿಸಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.