Udayavni Special

ಗಣಿಗಾರಿಕೆಗೆ ಅವಕಾಶ ಕೊಟ್ರೆ ಆತ್ಮಹತ್ಯೆ


Team Udayavani, Mar 29, 2021, 12:45 PM IST

ಗಣಿಗಾರಿಕೆಗೆ ಅವಕಾಶ ಕೊಟ್ರೆ ಆತ್ಮಹತ್ಯೆ

ಗುಂಡ್ಲುಪೇಟೆ: ತಾಲೂಕಿನ ಬೆಟ್ಟದ ಮಾದಹಳ್ಳಿ ಗ್ರಾಮದ ಬಳಿ ಇರುವಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶಮಾಡಿಕೊಡಬಾರದು, ಒಂದು ವೇಳೆ ನೀಡಿದರೆ ಸಾಮೂಹಿಕ ಆತ್ಮಹತ್ಯೆಮಾಡಿಕೊಳ್ಳುತ್ತೇವೆ ಎಂದು ಗ್ರಾಮಸ್ಥರು ಪ್ರತಿಭಟಿಸಿ, ಎಚ್ಚರಿಸಿದರು.

ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಓಂಕಾರ್‌ ಅರಣ್ಯ ವಲಯದಕಾಡಂಚಿನಲ್ಲಿರುವ ಬೆಟ್ಟದಮಾದಹಳ್ಳಿಸರ್ವೆ ನಂ.37 ರಲ್ಲಿ ಗಣಿಗಾರಿಕೆ ಮಾಡಲುಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಈಭಾಗದಲ್ಲಿ ಗಣಿಗಾರಿಕೆ ನಡೆದರೆ ಪರಿಸರಕ್ಕೆಹಾಗೂ ರೈತರಿಗೆ ತೊಂದರೆ ಆಗುತ್ತದೆ.ಬೆಟ್ಟದ ಬಳಿ ಇರುವ ಕಾರಣದಿಂದಗ್ರಾಮಕ್ಕೆ ಬೆಟ್ಟದ ಮಾದಹಳ್ಳಿ ಎಂಬಹೆಸರು ಬಂದಿದೆ. ಇಂತಹ ಇತಿಹಾಸವನ್ನುನಾಶ ಪಡಿಸಬಾರದು ಎಂದು ಜನ ಒತ್ತಾಯಿಸಿದರು.

ಬೆಟ್ಟದ ಸುತ್ತಲೂ ನೂರಾರು ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈ ಬೆಟ್ಟದಲ್ಲಿಕರಡಿ, ಚಿರತೆ, ಸೀಳು ನಾಯಿ, ಆನೆಗಳು,ಜಿಂಕೆ, ನವಿಲುಗಳು ವಾಸಿಸುತ್ತಿವೆ.ಗಣಿಗಾರಿಕೆಯಿಂದ ಇವುಗಳ ಸಹಜಜೀವನಕ್ಕೆ ತೊಂದರೆ ಆಗುತ್ತದೆ. 2012ರಲ್ಲಿಅಕ್ರಮವಾಗಿ ಗಣಿಗಾರಿಕೆ ನಡೆಸಿದಪರಿಣಾಮ, ಮಜ್ಜಿಗೆ ದೋಣಿ, ವಜ್ರದದೋಣಿ ಎಂಬ ಎರಡು ಬಂಡೆ ನಾಶವಾಗಿ ಅಂತರ್ಜಲ ಕುಸಿತಗೊಂಡಿದೆ. ಈ ಬಗ್ಗೆ ಹಿಂದೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಗಣಿಗಾರಿಕೆ ಸ್ಥಗಿತಗೊಳಿಸಲಾಗಿತ್ತು ಎಂದು ಹೇಳಿದರು.

ಗಣಿಗಾರಿಕೆಯಿಂದ ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಬೀದಿಗೆ ಬೀಳಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು, ತಪ್ಪಿದಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಗ್ರಾಮಸ್ಥರಾದ ಪ್ರಭುದೇವ, ಷಣ್ಮುಗ ಸ್ವಾಮಿ, ಪರಶಿವಮೂರ್ತಿ, ಬಸವರಾಜು, ಮಹದೇವಯ್ಯ, ನಾಗಮಲ್ಲಪ್ಪ, ಶಾಂತಪ್ಪ, ಮಹೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

ghmftghf

ನಿಧಿ ಆಸೆ : ಪುರಾತನ ದೇವಾಲಯದ ಶಿವಲಿಂಗ ಕದ್ದೊಯ್ದ ಖದೀಮರು

jhggg

ರಾಜ್ಯದಲ್ಲಿ ಮತ್ತೆ ಕೋವಿಡ್ ಅಟ್ಟಹಾಸ : ಇಂದು 8778 ಪ್ರಕರಣಗಳು ಪತ್ತೆ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17ಕ್ಕೆ 35 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

17ಕ್ಕೆ 35 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ

ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ

ಹ್ಗ್ದಸ಻

ಕರ್ತವ್ಯದಲ್ಲಿದ್ದ ಚಾಲಕರ ಪಾದವನ್ನು ತಮ್ಮ ತಲೆಯ ಮೇಲಿಟ್ಟು ಸಾರಿಗೆ ನೌಕರರ ವಿಶೇಷ ಪ್ರತಿಭಟನೆ

ಜನರಿಗೆ ಕಲುಷಿತ ಕೆರೆ ನೀರೇ ಗತಿ, ರೋಗ ಬಂದರೆ ಯಾರು ಹೊಣೆ?

ಜನರಿಗೆ ಕಲುಷಿತ ಕೆರೆ ನೀರೇ ಗತಿ, ರೋಗ ಬಂದರೆ ಯಾರು ಹೊಣೆ?

ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ

ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ

MUST WATCH

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

udayavani youtube

News bulletin 13- 04-2021 | UDAYAVANI

udayavani youtube

ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು

udayavani youtube

ಎಲ್ಲವೂ ಸುಳ್ಳು ಸುದ್ದಿ : ಸಿಡಿ ಲೇಡಿಯ ಮತ್ತೊಂದು ವಿಡಿಯೋ

udayavani youtube

Kanchipuram ಸೀರೆಗಳ ನಿಮ್ಮ Favorite Spot

ಹೊಸ ಸೇರ್ಪಡೆ

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.