Udayavni Special

ಆಯುಷ್ಮಾನ್‌ ಅರ್ಜಿಗಾಗಿ ಸಾರ್ವಜನಿಕರ ಪರದಾಟ

Team Udayavani, Jul 15, 2019, 11:20 AM IST

cn-tdy-2..

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಆರೋಗ್ಯ ಯೋಜನೆಯಲ್ಲಿ ನೋಂದಾಯಿಸಲು ಸರದಿಯಲ್ಲಿ ನಿಂತಿರುವ ಸಾರ್ವಜನಿಕರು.

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್‌ ಆರೋಗ್ಯ ಯೋಜನೆಯಲ್ಲಿ ಒಳಪಡಲು ಅರ್ಜಿ ವಿತರಣೆ ಮಾಡುತ್ತಿದ್ದು ಪ್ರತಿದಿನ ಮುಂಜಾನೆಯಿಂದಲೇ ಅರ್ಜಿ ಪಡೆಯಲು ಸಾರ್ವಜನಿಕರು ಸರದಿಯಲ್ಲಿ ನಿಲ್ಲುತ್ತಿದ್ದಾರೆ.

ಗ್ರಾಮಾಂತರ ಪ್ರದೇಶಗಳಿಂದ ಬರುವ ಜನರು ಯೋಜನೆಯ ಅರ್ಜಿ ಪಡೆಯಲು ಹಾಗೂ ಸಲ್ಲಿಸಲು ಪ್ರತಿದಿನ ಮುಂಜಾನೆಯಿಂದಲೇ ಸರದಿ ನಿಲ್ಲುತ್ತಿದ್ದಾರೆ. ತಾಲೂಕಿನ ಎಲ್ಲಾ ಗ್ರಾಮ ಗಳಿಂದಲೂ ಸಾರ್ವಜನಿಕರು ಅರ್ಜಿ ಸಲ್ಲಿಸಲು ಆಸ್ಪತ್ರೆಗೆ ಆಗಮಿಸಬೇಕಾಗಿದೆ.

ಒಂದು ಅರ್ಜಿ ಸಲ್ಲಿಸಲು ಕುಟುಂಬದ ಎಲ್ಲಾ ಸದಸ್ಯರನ್ನೂ ನೋಂದಾಯಿ ಸಬೇಕು. ಇದಕ್ಕಾಗಿ ಹೆಬ್ಬೆಟ್ಟು ಗುರುತು (ಥಂಬ್‌) ಪಡೆಯಲು ಎಲ್ಲರೂ ಸರದಿಯಲ್ಲಿ ನಿಲ್ಲಬೇಕು. ಇಂಟರ್‌ನೆಟ್ ತೊಂದರೆಯಿಂದ ಎಲ್ಲರನ್ನೂ ನೋಂದಾ ಯಿಸಲು ವಿಳಂಬವಾಗುತ್ತಿದೆ. ಇದರಿಂ ದಾಗಿ ಗಂಟೆಗಟ್ಟಲೆ ಕಾಯುವ ಸಾರ್ವ ಜನಿಕರಿಗೆ ತುಂಬಾ ಕಿರಿಕಿರಿಯುಂ ಟಾಗುತ್ತಿದೆ. ಇದರ ಬದಲು ಆಯಾ ಗ್ರಾಪಂ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಫ‌ಲಾನುಭವಿಗಳು ಒತ್ತಾಯಿಸಿದ್ದಾರೆ.

ಈ ಬಗ್ಗೆ ಉದಯವಾಣಿಯೊಂದಿಗೆ ಸಾರ್ವಜನಿಕ ಆಸ್ಪತ್ರೆ ಸೂಪರಿಂಟೆಂಡೆಂಟ್ ರವಿಕುಮಾರ್‌ ಮಾತನಾಡಿ, ಪ್ರತಿ ದಿನವೂ ಗರಿಷ್ಠ 100 ಅರ್ಜಿಯನ್ನು ಆನ್‌ಲೈನ್‌ ನಲ್ಲಿ ನೋಂದಾಯಿ ಸಬೇಕಾ ಗಿದ್ದರೂ ಮೂರು- ನಾಲ್ಕು ಕೌಂಟರ್‌ ತೆರೆದು 150 ರಿಂದ 175 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆದಷ್ಟು ಶೀಘ್ರವಾಗಿ ನೋಂದಣಿ ಕಾರ್ಯ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಧರ್ಮದ ವಿರುದ್ಧ ಧರ್ಮದ ವಿಜಯ: ವಿಜಯ ದಶಮಿಯ ಶುಭ ಕೋರಿದ ಸಿಎಂ ಬಿಎಸ್ ವೈ

ಅಧರ್ಮದ ವಿರುದ್ಧ ಧರ್ಮದ ವಿಜಯ: ವಿಜಯ ದಶಮಿಯ ಶುಭ ಕೋರಿದ ಸಿಎಂ ಬಿಎಸ್ ವೈ

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

RBI

RBI ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ ಜಿಲ್ಲೆಯಲ್ಲಿ 84 ಜನರಿಗೆ ಕೋವಿಡ್ ಸೋಂಕು ದೃಢ! 111 ಸೋಂಕಿತರು ಗುಣಮುಖ

ಚಿತ್ರದುರ್ಗ ಜಿಲ್ಲೆಯಲ್ಲಿ 84 ಜನರಿಗೆ ಕೋವಿಡ್ ಸೋಂಕು ದೃಢ! 111 ಸೋಂಕಿತರು ಗುಣಮುಖ

mumbai

ಮುಂಬೈ – ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

c-tdy-1

ಕಿತ್ತೂರು ಚೆನ್ನಮ್ಮ ಮಹಿಳೆಯರಿಗೆ ಆದರ್ಶ

ತನಿಖಾಧಿಕಾರಿಯ ಸೋಗಿನಲ್ಲಿ ವಾಹನ ಅಡ್ಡಗಟ್ಟಿ ವ್ಯಾಪಾರಿಯಿಂದ 14 ಲಕ್ಷ ರೂ ಅಪಹರಣ

ತನಿಖಾಧಿಕಾರಿಗಳ ಸೋಗಿನಲ್ಲಿ ವಾಹನ ಅಡ್ಡಗಟ್ಟಿ ವ್ಯಾಪಾರಿಯಿಂದ 14 ಲಕ್ಷ ರೂ ಅಪಹರಿಸಿದ ತಂಡ

ವಿಷಪ್ರಸಾದ ಪ್ರಕರಣದಿಂದ ಮುಚ್ಚಲ್ಪಟ್ಟಿದ್ದ ಕಿಚ್ಚುಗುತ್ತು ಮಾರಮ್ಮ ದೇವಾಲಯ ದರ್ಶನಕ್ಕೆ ಮುಕ್ತ

ವಿಷಪ್ರಸಾದ ಪ್ರಕರಣದಿಂದ ಮುಚ್ಚಲ್ಪಟ್ಟಿದ್ದ ಕಿಚ್ಚುಗುತ್ತು ಮಾರಮ್ಮ ದೇವಾಲಯ ದರ್ಶನಕ್ಕೆ ಮುಕ್ತ

ಪತ್ನಿಯ ನಡತೆ ಮೇಲೆ ಅನುಮಾನಗೊಂಡ ಪತಿ : ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯ ನಡತೆ ಮೇಲೆ ಅನುಮಾನಗೊಂಡ ಪತಿ : ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಚಾಮರಾಜನಗರ : 28 ಮಂದಿಗೆ ಕೋವಿಡ್ ಸೋಂಕು ದೃಢ: 85 ಮಂದಿ ಗುಣಮುಖ

ಚಾಮರಾಜನಗರ : 28 ಮಂದಿಗೆ ಕೋವಿಡ್ ಸೋಂಕು ದೃಢ: 85 ಮಂದಿ ಗುಣಮುಖ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

ಅಧರ್ಮದ ವಿರುದ್ಧ ಧರ್ಮದ ವಿಜಯ: ವಿಜಯ ದಶಮಿಯ ಶುಭ ಕೋರಿದ ಸಿಎಂ ಬಿಎಸ್ ವೈ

ಅಧರ್ಮದ ವಿರುದ್ಧ ಧರ್ಮದ ವಿಜಯ: ವಿಜಯ ದಶಮಿಯ ಶುಭ ಕೋರಿದ ಸಿಎಂ ಬಿಎಸ್ ವೈ

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ : ಆರ್. ಅಶೋಕ್

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

Mumbai-tdy-1

ಧಾರ್ಮಿಕ ಆಚರಣೆಗಳಿಗೂ ಆದ್ಯತೆ: ಸಂತೋಷ್‌ ಶೆಟ್ಟಿ

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.