ಮಳೆ: ಕರ್ನಾಟಕ – ತಮಿಳುನಾಡು ರಸ್ತೆ ಸಂಪರ್ಕ ಕಡಿತ; ಸಂಚಾರ ಬಂದ್‌

ಮಳೆ ನೀರಿನ ರಭಸಕ್ಕೆ ಮಣ್ಣಿನ ಮೇಲ್ಪದರ ಸಂಪೂರ್ಣ ಹಾನಿಗೀಡಾಗಿದೆ

Team Udayavani, Aug 5, 2022, 6:17 PM IST

ಮಳೆ: ಕರ್ನಾಟಕ – ತಮಿಳುನಾಡು ರಸ್ತೆ ಸಂಪರ್ಕ ಕಡಿತ; ಸಂಚಾರ ಬಂದ್‌

ಹನೂರು: ತಾಲೂಕಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುರುವಾರ ಸಹ ಕರ್ನಾಟಕ-ತಮಿಳುನಾಡು ರಸ್ತೆ ಸಂಪರ್ಕ ಕಡಿತಗೊಂಡು ಸಂಚಾರಕ್ಕೆ ಅಡಚಣೆಯಾಗಿದ್ದು, ಮತ್ತೂಂದೆಡೆ ಜನಜೀವನ ಸಂಪೂರ್ಣ ಅಸ್ಥವ್ಯಸ್ತಗೊಂಡಿತ್ತು.

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಬೆಳಗ್ಗಿನಿಂ ದಲೂ ಮೋಡಕವಿದ ವಾತಾವರಣವಿದ್ದು ಕೆಲವೆಡೆ ತುಂತುರು ಮಳೆಯಾದರೆ ಹಲವೆಡೆ ಧಾರಾಕಾರ ಮಳೆಯಾಗುತಿತ್ತು. ಇದರ ಪರಿಣಾಮ ಬಸ್‌ನಿಲ್ದಾಣ, ರಸ್ತೆಗಳೆಲ್ಲಾ ಬಿಕೋ ಎನ್ನುತ್ತಿದ್ದವು. ವರಮಹಾಲಕ್ಷ್ಮೀ ಹಬ್ಬದ ಆಚರಣೆಗಾಗಿ ಜನರು ರಸ್ತೆಗಿಳಿದುದು ಕಂಡು ಬರಲೇಯಿಲ್ಲ.

ಅಂತಾರಾಜ್ಯ ಸಂಪರ್ಕ ರಸ್ತೆ ಬಂದ್‌:
ಕರ್ನಾಟಕ-ತಮಿಳುನಾಡು ರಾಜ್ಯಗಳ ಗಡಿಭಾಗದ ಅರಣ್ಯ ದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕೊಳ್ಳೇಗಾಲ – ಹಸನೂರು ಘಾಟ್‌ ರಸ್ತೆ ಸಂಪೂರ್ಣ ಬಂದ್‌ ಆಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸತತ ಮೂರ್‍ನಾಲ್ಕು ದಿನಗಳಿಂದಲೂ ಕೊರಮನಕತ್ತರಿ ಸಮೀಪದ ಜೆ ವಿಲೇಜ್‌ ಉಡುತೊರೆಹಳ್ಳ ಉಕ್ಕಿ ಹರಿಯುತ್ತಿರುವುದರ ಪರಿಣಾಮ ವಾಹನಗಳು ಗಂಟೆಗಟ್ಟಲೇ ಸಾಲುಗಟ್ಟಿ ನಿಲ್ಲುತ್ತಿವೆ. ಮಳೆ ಗುರುವಾರ ಬೆಳಗ್ಗೆ ಇಳುಮುಖವಾಗಿದ್ದ ಹಳ್ಳದ ಹರಿವು ಮಧ್ಯಾಹ್ನ 12 ಗಂಟೆಯಾಗುತ್ತಲೇ ಏಕಾಏಕಿ ಹೆಚ್ಚಳಗೊಂಡು ವಾಹನ ಸಂಚಾರ ಸ್ಥಗೊತಗೊಂಡಿತು. ಈ ವೇಳೆ ಕೆಲ ಸವಾರರು ಬದಲೀ ರಸ್ತೆಗಳ ಮೂಲಕ ತಾವು ಸೇರಬೇಕಾದ ಸ್ಥಳಗಳಿಗೆ ತೆರಳಿದರು.

ಕೆರೆಯಂತಾದ ಜಮೀನುಗಳು: ತಾಲೂಕಾದ್ಯಂತ ಕೃಷಿ ಚಟುವಟಕೆಗಳಿಗಾಗಿ ರೈತರು ಜಮೀನು ಗಳನ್ನು ಉಳುಮೆ ಮಾಡಿ, ಹದಮಾಡಿ ಬಿತ್ತನೆ ಕಾರ್ಯಕ್ಕೆ ಸಿದ್ಧಮಾಡಿ ಕೊಂಡಿದ್ದರು. ಆದರೆ ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಮೀನುಗಳೆಲ್ಲ ಕೆರೆಯಂತಾಗಿವೆ. ಇದರ ಪರಿಣಾಮ ಹದಗೊಳಿಸಿದ್ದ ಜಮೀನೆಲ್ಲಾ ಹಾಳಾಗಿದ್ದು ಮಳೆ ನೀರಿನ ರಭಸಕ್ಕೆ ಮಣ್ಣಿನ ಮೇಲ್ಪದರ ಸಂಪೂರ್ಣ ಹಾನಿಗೀಡಾಗಿದೆ. ಇದರಿಂದಾಗಿ ಬಿತ್ತನೆ ಕಾರ್ಯಮಾಡಲು ರೈತರು ಇನ್ನೊಮ್ಮೆ ಭೂಮಿಯನ್ನು ಹದಗೊಳಿ ಸಬೇಕಾದ ಅನಿವಾರ್ಯತೆ ಎದುರಾಗಿದೆ.

ಮುಳುಗು ಸೇತುವೆ ತಾತ್ಕಾಲಿಕ ದುರಸ್ತಿ
ಕೊಳ್ಳೇಗಾಲ – ಹಸನೂರು ಘಾಟ್‌ ರಸ್ತೆಯ ಮುಳುಗು ಸೇತುವೆಯು ದುರಸ್ತಿಗೊಂಡು ಗುಂಡಿ ಬಿದ್ದಿರುವ ಬಗ್ಗೆ ಉದಯವಾಣಿ ಆ.4ರಂದು ವರದಿ ಪ್ರಕಟಗೊಳಿಸಿದ ಬೆನ್ನಲ್ಲೇ ಎಚ್ಚೆತ್ತ ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿ ಸೇತುವೆಯ ಗುಂಡಿಗೆ ಗ್ರಾಹೋಲ್‌ ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ತೇಪೆ ಹಚ್ಚುವ ಕೆಲಸ ಮಾಡಿದರು. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಹಳ್ಳ ಮತ್ತೂಮ್ಮೆ ಉಕ್ಕಿಹರಿದಿದ್ದು ಅವಸರದಲ್ಲಿ ಕೈಗೊಂಡ ತೇಪೆ ಕಾಮಗಾರಿ ಏನಾಗಿದೆಯೋ ಎಂಬುದನ್ನು ಕಾದುನೋಡ ಬೇಕಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.