Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು


Team Udayavani, Jun 15, 2024, 4:36 PM IST

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

ಗುಂಡ್ಲುಪೇಟೆ(ಚಾಮರಾಜನಗರ): ಈಚರ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ತೊಂಡವಾಡಿ ಗೇಟ್ ಸಮೀಪದಲ್ಲಿ ಶನಿವಾರ ನಡೆದಿದೆ.

ಬೇಗೂರಿನ ಬಾರ್ ವೊಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಚನ್ನಪಟ್ಟಣ ತಾಲೂಕಿನ ಮಳೂರು ಗ್ರಾಮದ ಅರುಣ್ ಕುಮಾರ್(25) ಮೃತ ದುರ್ದೈವಿ.

ಮೈಸೂರಿನಿಂದ ತರಕಾರಿ ತುಂಬಿಕೊಂಡು ಬರುತ್ತಿದ್ದ ಈಚರ್ ವಾಹನ ಎದುರಿಗೆ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎ‌ನ್ನಲಾಗುತ್ತಿದೆ.

ಘಟನೆಯಲ್ಲಿ ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದ ಪರಿಣಾಮ ಆ್ಯಂಬುಲೆನ್ಸ್ ಮೂಲಕ ಬೇಗೂರು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಬಳಿಕ ಈಚರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಬೇಗೂರು ಪೊಲೀಸರು ಎರಡು ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Thirthahalli ನಿರಂತರ ಮಳೆಯ ಆರ್ಭಟ : ಕುಸಿದು ಬಿದ್ದ ಮನೆಯ ಗೋಡೆ

Thirthahalli ನಿರಂತರ ಮಳೆಯ ಆರ್ಭಟ: ಕುಸಿದು ಬಿದ್ದ ಮನೆಯ ಗೋಡೆ

Rain-Karnataka

Rain Alert: ಕರಾವಳಿ ಜಿಲ್ಲೆಗಳಲ್ಲಿ ಜು.25ರವರೆಗೂ ವ್ಯಾಪಕ ಮಳೆ 

1-mmm

Mudhol; ಸ್ವಲ್ಪವೂ ಪಾಪ ಪ್ರಜ್ಞೆಯೇ ಇಲ್ಲದೆ ಪೊಲೀಸರೆದುರೇ ಎದೆ ತಟ್ಟಿಕೊಂಡ ಆರೋಪಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.