Road Mishap; ಗುಂಡ್ಲುಪೇಟೆ: ಬೈಕ್-ಕಾರು ಅಪಘಾತ: ಸವಾರ ಸಾವು

Team Udayavani, May 22, 2024, 7:17 PM IST

Road Mishap; ಗುಂಡ್ಲುಪೇಟೆ: ಬೈಕ್-ಕಾರು ಅಪಘಾತ: ಸವಾರ ಸಾವು

ಗುಂಡ್ಲುಪೇಟೆ(ಚಾಮರಾಜನಗರ): ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಊಟಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 209 ಗರಗನಹಳ್ಳಿ ಗೇಟ್ ಬಳಿಯಲ್ಲಿ ಬುಧವಾರ ನಡೆದಿದೆ.

ತಾಲೂಕಿನ ಆಲುತ್ತೂರು ಗ್ರಾಮದ ಬೈಕ್ ಸವಾರ ಮಲ್ಲೇಶ್(23) ಮೃತ ಯುವಕ.

ಹಿಂಬದಿಯಲ್ಲಿ ಕುಳಿತಿದ್ದ ಮಾನಸ ಎಂಬುವವರಿಗೆ ತೀವ್ರ ಗಾಯಾಳುಗಳಾಗಿದ್ದು, ಈ ಇಬ್ಬರು ಅಣ್ಣ-ತಂಗಿ ಎನ್ನಲಾಗುತ್ತಿದೆ.

ಆಲತ್ತೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸವಾರನ ತಲೆ ಹಾಗೂ ಕೈ ಕಾಲಿಗೆ ತೀವ್ರತರವಾದ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಅರಿತ ಬೇಗೂರು ಠಾಣೆ ಪೊಲೀಸರು ಕೂಡಲೇ ಆಗಮಿಸಿ 108 ಆಂಬುಲೆನ್ಸ್ ನಲ್ಲಿ ಗಾಯಾಳುಗಳನ್ನು ಬೇಗೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬೈಕ್ ಸವಾರ ಮಲ್ಲೇಶ್ ಮೃತಪಟ್ಟಿದ್ದಾರೆ.

ಘಟನೆಯಿಂದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಬೇಗೂರು ಪೊಲೀಸರು ಎರಡು ವಾಹನಗಳನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌

amazon

Break ಇಲ್ಲದೆ ಅಮೆಜಾನ್‌ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕೆಲಸ?

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

1-sadsdsad

Australia-ಸ್ಕಾಟ್ಲೆಂಡ್‌ ಮುಖಾಮುಖಿ: ಸೂಪರ್‌-8ಕ್ಕೇರುವ ಮತ್ತೊಂದು ತಂಡ ಯಾವುದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

3-gundlupete

Gundlupete: ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರ ಸಾವು

Vadeyanapura; ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಜನತೆ

Vadeyanapura; ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ರೈತರು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-wccc

ವನಿತಾ ಕ್ರಿಕೆಟ್‌ ಸರಣಿಯ ಸಮಯ

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.