Udayavni Special

ಮಾದಪ್ಪನಿಗೆ ಹಾಲರವೆ ಉತ್ಸವ,ಎಣ್ಣೆ ಮಜ್ಜನ


Team Udayavani, Nov 16, 2020, 3:55 PM IST

ಮಾದಪ್ಪನಿಗೆ ಹಾಲರವೆ ಉತ್ಸವ,ಎಣ್ಣೆ ಮಜ್ಜನ

ಹನೂರು: ಭಕ್ತಾದಿಗಳ ನಿಷೇಧದ ನಡುವೆಯೂ ಮಲೆ ಮಹದೇಶ್ವರ ಬೆಟ್ಟದ ದೀಪಾವಳಿ ಜಾತ್ರಾಮಹೋತ್ಸವದ ಹಾಲರವೆ ಉತ್ಸವ ಮತ್ತುಅಮಾವಾಸ್ಯೆ ಪೂಜಾ ಕೈಂಕರ್ಯಗಳು ಸಾಂಪ್ರದಾಯಿಕವಾಗಿ ನೆರವೇರಿದವು.

ದೀಪಾವಳಿ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ, ತ್ರಿಕಾಲ ಅಭಿಷೇಕ ಪೂಜಾ ಕೈಂಕರ್ಯಗಳು ವಿಧಿ ವಿಧಾನಗಳೊಂದಿಗೆ ಸಾಂಪ್ರದಾಯಿಕವಾಗಿ ನೆರವೇರಿದವು. ಬಳಿಕ ಮಾದಪ್ಪನಿಗೆ ರುದ್ರಾಭಿಷೇಕ,ವಿಭೂತಿ ಅಭಿಷೇಕ ಮತ್ತು ಬಿಲ್ವಾರ್ಚನೆಸೇರಿದಂತೆ ವಿವಿಧ ಅಭಿಷೇಕಗಳನ್ನು ಬೇಡಗಂಪಣ ಅರ್ಚಕರು ನೆರವೇರಿಸಿದರು.

ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆ ಬೇಡಗಂಪಣ ಸಮುದಾಯದ 108 ಹೆಣ್ಣುಮಕ್ಕಳು ಬೆಳ್ಳಂಬೆಳಗ್ಗೆಯೇ ದಟ್ಟಡವಿಯ ಮಧ್ಯೆ ಸಾಗಿ ಮಲೆ ಮಹದೇಶ್ವರರ ಪರಮ ಶಿಷ್ಯರಾದ ಕಾರಯ್ಯ ಮತ್ತು ಬಿಲ್ಲಯ್ಯ ಮಡುವನ್ನು ತಲುಪಿದ್ದರು. ಬಳಿಕ ಪವಿತ್ರ ಸ್ನಾ ‌ ಮಾಡಿ ಹಾಲರುವೆ ಗುಂಬಗಳಿಗೆ ಧೂಪ – ದೀಪಗಳೊಂದಿಗೆ ಮಂಗಳಾರತಿ ಪೂಜೆಗಳನ್ನು ವಿಧಿ ವಿಧಾನಗಳೊಂದಿಗೆ ನೆರವೇರಿಸಲಾಯಿತು. ನಂತರ ಬೇಡಗಂಪಣ ಅರ್ಚಕರಿಂದ ಕತ್ತಿ ಪವಾಡ ಸೇವೆ ನೆರವೇರಿಸಲಾಯಿತು.

ಬಳಿಕ ಸತ್ತಿಗೆ-ಸುರಪಾನಿ, ತಮಟೆ, ಮಂಗಳ ವಾದ್ಯ ನಂದಿಕಂಬ, ಜಾಗಟೆ ಸಮೇತ ‌ ದೇವಾಲಯವನ್ನು ತಲುಪಿ ಮಾಯ್ಕರ ಮಾದಪ್ಪವಿಗೆ ಮಜ್ಜನ ಸೇವೆ ನೆರವೇರಿಸಲಾಯಿತು.

ಭಕ್ತಾದಿಗಳಿಗೆ ನಿಷೇಧ:ಕೋವಿಡ್  ಮಹಾಮಾರಿ ಹಿನ್ನೆಲೆ ಈ ಬಾರಿಯ ದೀಪಾವಳಿ ಜಾತ್ರಾ ಮಹೋ ತ್ಸವಕ್ಕೆ ಶ್ರೀಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶವನ್ನು4 ದಿನಗಳ ಕಾಲ ನಿಷೇಧಿಸಲಾಗಿದೆ. ಪ್ರತಿ ವರ್ಷ ಬಲಿಪಾಡ್ಯಮಿ ದಿನದಂದು ಮಹಾ ರಥೋತ್ಸವ ಜರುಗುತಿತ್ತು. ಈ ಮಹಾರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ತಮಿಳುನಾಡು, ಆಂಧ್ರಪ್ರದೇಶಗಳಿಂದ ಭಕ್ತಾದಿಗಳ ದಂಡೇ ಹರಿದು ಬರುತಿತ್ತು. ಪ್ರತಿ ಬಾರಿಯೂ ಮಹಾರಥೋತ್ಸವದಲ್ಲಿ 4 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುತ್ತಿದ್ದರು. ಆದರೆ, ಈ ಬಾರಿ ಶ್ರೀಕ್ಷೇತ್ರದಲ್ಲಿ ಮಹಾರಥೋತ್ಸವವು ರದ್ದಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

bsy

ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತೀರ್ಮಾನ: ಸಿಎಂ ಬಿಎಸ್ ವೈ

grama

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದ ಗ್ರಾ.ಪಂ ಚುನಾವಣೆ ನಡೆಸುವಂತೆ ಆದೇಶ !

ashwath

HDK ಬಿಜೆಪಿ ಜೊತೆ ಸೇರಿದ್ದರೆ ಸಿಎಂ ಆಗುತ್ತಿರಲಿಲ್ಲ; BSY ನಮ್ಮ ನಾಯಕ: ಅಶ್ವತ್ಥನಾರಾಯಣ

ಮಂಗಳೂರು ಉಗ್ರರ ಪರ ಗೋಡೆ ಬರಹ ಪ್ರಕರಣ : ಇಬ್ಬರ ಬಂಧನ 

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ 

ಚಿಕ್ಕಬಳ್ಳಾಪುರ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲು ಕ್ರಮ: ಡಿಎಸ್ ಆನಂದ್‍ರೆಡ್ಡಿ

ಚಿಕ್ಕಬಳ್ಳಾಪುರ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ: ಡಿಎಸ್ ಆನಂದ್‍ರೆಡ್ಡಿ

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದೆಯಾ? ವಹಿವಾಟಿಲ್ಲದ ಖಾತೆಗಳನ್ನು ಸ್ಥಗಿತಗೊಳಿಸೋದು ಹೇಗೆ

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದೆಯಾ? ವಹಿವಾಟಿಲ್ಲದ ಖಾತೆಗಳನ್ನು ಸ್ಥಗಿತಗೊಳಿಸೋದು ಹೇಗೆ

2 ವರ್ಷಗಳ ಪ್ರೀತಿ: ವಿವಾಹದ ಸಿದ್ಧತೆಯಲ್ಲಿದ್ದ ಪ್ರೇಮಿಗಳ ಮೇಲೆ ಯುವತಿಯ ಮನೆಯವರಿಂದ ಹಲ್ಲೆ

2 ವರ್ಷಗಳ ಪ್ರೀತಿ: ವಿವಾಹದ ಸಿದ್ಧತೆಯಲ್ಲಿದ್ದ ಪ್ರೇಮಿಗಳ ಮೇಲೆ ಯುವತಿಯ ಮನೆಯವರಿಂದ ಹಲ್ಲೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2 ವರ್ಷಗಳ ಪ್ರೀತಿ: ವಿವಾಹದ ಸಿದ್ಧತೆಯಲ್ಲಿದ್ದ ಪ್ರೇಮಿಗಳ ಮೇಲೆ ಯುವತಿಯ ಮನೆಯವರಿಂದ ಹಲ್ಲೆ

2 ವರ್ಷಗಳ ಪ್ರೀತಿ: ವಿವಾಹದ ಸಿದ್ಧತೆಯಲ್ಲಿದ್ದ ಪ್ರೇಮಿಗಳ ಮೇಲೆ ಯುವತಿಯ ಮನೆಯವರಿಂದ ಹಲ್ಲೆ

ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲ: ಪ್ರತಿಭಟನೆಗಷ್ಟೇ ಸೀಮಿತವಾದ ಕರ್ನಾಟಕ ಬಂದ್

ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲ: ಪ್ರತಿಭಟನೆಗಷ್ಟೇ ಸೀಮಿತವಾದ ಕರ್ನಾಟಕ ಬಂದ್

ಅಧ್ಯಕ್ಷನಾದರೆ ಚಾ.ನಗರದಲ್ಲಿ ಸಮ್ಮೇಳನ

ಅಧ್ಯಕ್ಷನಾದರೆ ಚಾ.ನಗರದಲ್ಲಿ ಸಮ್ಮೇಳನ

ಸರಳ ಕನ್ನಡದಲ್ಲಿ ಅರ್ಥಪೂರ್ಣ ಕೀರ್ತನೆ ರಚಿಸಿದ ಕನಕದಾಸರು

ಸರಳ ಕನ್ನಡದಲ್ಲಿ ಅರ್ಥಪೂರ್ಣ ಕೀರ್ತನೆ ರಚಿಸಿದ ಕನಕದಾಸರು

chamarajanagara

ಬುರೇವಿ ಪ್ರಭಾವ: ಗಡಿ ಜಿಲ್ಲೆಯಲ್ಲಿ ತುಂತುರು ಮಳೆ, ಚಳಿಯ ತೀವ್ರತೆಗೆ ‘ಗಡಗಡ’ ನಡುಗಿದ ಜನ

MUST WATCH

udayavani youtube

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ

udayavani youtube

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ | Udayavani

udayavani youtube

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಅನ್ಸಾರ್ ಎಂಬಾತನ ಮೃತ ದೇಹಕ್ಕಾಗಿ ಹುಡುಕಾಟ

udayavani youtube

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

ಹೊಸ ಸೇರ್ಪಡೆ

bsy

ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತೀರ್ಮಾನ: ಸಿಎಂ ಬಿಎಸ್ ವೈ

grama

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದ ಗ್ರಾ.ಪಂ ಚುನಾವಣೆ ನಡೆಸುವಂತೆ ಆದೇಶ !

ashwath

HDK ಬಿಜೆಪಿ ಜೊತೆ ಸೇರಿದ್ದರೆ ಸಿಎಂ ಆಗುತ್ತಿರಲಿಲ್ಲ; BSY ನಮ್ಮ ನಾಯಕ: ಅಶ್ವತ್ಥನಾರಾಯಣ

ಮಂಗಳೂರು ಉಗ್ರರ ಪರ ಗೋಡೆ ಬರಹ ಪ್ರಕರಣ : ಇಬ್ಬರ ಬಂಧನ 

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ 

ಚಿಕ್ಕಬಳ್ಳಾಪುರ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲು ಕ್ರಮ: ಡಿಎಸ್ ಆನಂದ್‍ರೆಡ್ಡಿ

ಚಿಕ್ಕಬಳ್ಳಾಪುರ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ: ಡಿಎಸ್ ಆನಂದ್‍ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.