ಬಸ್‌ ನಿಲ್ದಾಣ ಉದ್ದಾಟನೆಗೆ ತೀವ್ರ ವಿರೋಧ  

Team Udayavani, Mar 21, 2023, 12:58 PM IST

tdy-11

ಕೊಳ್ಳೇಗಾಲ: ನಗರಸಭೆ ವತಿಯಿಂದ ನಿರ್ಮಿಸಿರುವ ರಸ್ತೆ ಸಾರಿಗೆ ಬಸ್‌ ನಿಲ್ದಾಣವನ್ನು ಮೂಲನಕ್ಷೆಯಂತೆ ನಿರ್ಮಿಸಿಲ್ಲ ಮತ್ತು ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಬಾರದು ಎಂದು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ವಿರೋಧಿಸಿ ಸೋಮವಾರ ಬಸ್‌ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕ್ಷಮೆಕೇಳಿ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದ್ದಂತೆ ಕುಪಿತಗೊಂಡ ಅಧ್ಯಕ್ಷರು ಶಾಸಕರು ಎನ್‌.ಮಹೇಶ್‌ ನಡೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದರು.

ಸಚಿವರ ಮನವೊಲಿಕೆ ಪ್ರಯತ್ನ ವಿಫ‌ಲವಾಗುತ್ತಿ ದ್ದಂತೆ ಧಿಕ್ಕಾರ ಸಾರುತ್ತಾ ಸದಸ್ಯರು ನಗರದ ಡಾ. ಬಿ.ಆರ್‌.ಅಂಬೇಡ್ಕರ್‌ ವೃತ್ತಕ್ಕೆ ಬಂದು ಪ್ರತಿಭಟನೆ ಕೈಬಿಟ್ಟರು. ನಗರಸಭೆಯ ಸದಸ್ಯರು ಬಸ್‌ ನಿಲ್ದಾಣ ಉದ್ಘಾಟನೆಯನ್ನು ತಡೆಯುವಂತೆ ಕಪ್ಪುಪಟ್ಟಿ ಪ್ರದರ್ಶನಕ್ಕೆ ಮುಂದಾದ ವೇಳೆ ಪೊಲೀಸರು ಮಧ್ಯೆ ಪ್ರವೇಶ ಮಾಡಿ ಪಟ್ಟಿ ವಶಪಡಿಸಿಕೊಂಡರು.

ಪ್ರತಿಭಟನೆಯಲ್ಲಿ ನಗರ ಸಭೆಯ ಅಧ್ಯಕ್ಷೆ ರೇಖಾ ರಮೇಶ್‌, ಉಪಾದ್ಯಕ್ಷೆ ಸುಶೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್‌ನಾರಾಯಣ್‌ ಗುಪ್ತ, ಸದಸ್ಯರು ಗಳಾದ ಶಾಂತರಾಜು, ರಾಘವೇಂದ್ರ, ಮಂಜು ನಾಥ್‌, ಭಾಗ್ಯಮ್ಮ, ಸುಮಾಸುಬ್ಬಣ್ಣ, ಪುಷ್ಪಲತಾ, ಕವಿತ, ಬಿಎಸ್ಪಿ ಸದಸ್ಯರಾದ ಜಯಮೇರಿ, ಜಯ ರಾಜ್‌, ಬಿಜೆಪಿ ಸದಸ್ಯರಾದ ಜಿ.ಪಿ.ಶಿವಕುಮಾರ್‌, ಧರಣೇಶ್‌, ನಾಗೇಂದ್ರ ಇತರರು ಇದ್ದರು.

ಟಾಪ್ ನ್ಯೂಸ್

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ