ದೇಗುಲ ಪ್ರಗತಿಗೆ ವರದಿ ಸಲ್ಲಿಸಿ

Team Udayavani, Aug 31, 2020, 1:01 PM IST

ದೇಗುಲ ಪ್ರಗತಿಗೆ ವರದಿ ಸಲ್ಲಿಸಿ

ಚಾಮರಾಜನಗರ: ಜಿಲ್ಲೆಯಲ್ಲಿ 100 ವರ್ಷಗಳಿಗೂ ಮಿಗಿಲಾದ ಮುಜರಾಯಿ ಹಾಗೂ ಖಾಸಗಿ ದೇವಾಲಯಗಳನ್ನು ಗುರುತಿಸಿ, ಅಭಿವೃದ್ಧಿಗಾಗಿ ವಿಸ್ತೃತ ವರದಿ ಸಲ್ಲಿಸುವಂತೆ ಜಿಲಾಧಿಕಾರಿ ಡಾ.ಎಂ.ಆರ್‌. ರವಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ.

ದೇವಾಲಯಗಳ ಅಭಿವೃದ್ಧಿ ಸಂಬಂಧ ಜಿಲ್ಲೆಯ ತಾಲೂಕುಗಳ ತಹಶಿಲ್ದಾರರು, ಮುಜರಾತಿ ಇಲಾಖೆ ಅಧಿಕಾರಿಗಳೊಂದಿಗೆ ಗೂಗಲ್‌ ಮೀಟ್‌ ಆ್ಯಪ್‌ ಮೂಲಕ ಸಭೆ ನಡೆಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಐತಿಹಾಸಿಕ, ಪುರಾತನ ದೇಗುಲಗಳಿವೆ. ಮುಜರಾಯಿ ಇಲಾಖೆ ಮತ್ತು ಖಾಸಗಿಯವರಿಗೆ ಸೇರಿದ ಈ ದೇಗುಲಗಳ ಬಗ್ಗೆ ಮಾಹಿತಿ ದಾಖಲಿಸಬೇಕಿದೆ. ದೇವಸ್ಥಾನಗಳ ಅಭಿವೃದ್ಧಿಗಾಗಿ ಒದಗಿಸಬೇಕಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಿ, ನೆರವು ನೀಡುವ ನಿಟ್ಟಿನಲ್ಲಿ ಸಂಪೂರ್ಣ ರೂಪುರೇಷೆ ತಯಾರಿಸುವ ಕೆಲಸವಾಗಬೇಕಿದೆ ಎಂದು ತಿಳಿಸಿದರು.

ಸೌಲಭ್ಯಗಳ ಬಗ್ಗೆ ಪರಿಶೀಲಿಸಿ: ಪ್ರತಿ ದೇವಾಲಯ ತನ್ನದೇ ಆದ ವಿಶಿಷ್ಟ ಪರಂಪರೆಯನ್ನು ಹೊಂದಿದೆ. ಹಲವು ದೇವಾಲಯಗಳು ಪ್ರಸಿದ್ಧಿ ಹೊಂದಿವೆ. ದೇವಾಲಯಗಳ ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೂ ಸಂರಕ್ಷಿಸಿ ಸಂಸ್ಕೃತಿಯನ್ನು ಪರಿಚಯಿಸ  ಬೇಕಿದೆ. ಪ್ರತಿ ತಾಲೂಕಿನಲ್ಲಿ 100 ವರ್ಷಗಳಿಗೂ ಹಿಂದಿನ ದೇವಾಲಯಗಳನ್ನು ಗುರುತಿಸಿ ಪಟ್ಟಿ ಮಾಡಬೇಕು. ಈ ದೇವಾಲಯಗಳಿಗೆ ಭೇಟಿ ನೀಡಿ ಅಗತ್ಯವಿರುವ ಮೂಲಸೌಲಭ್ಯಗಳ ಬಗ್ಗೆ ಪರಿಶೀಲಿಸಬೇಕು. ಪ್ರತಿ ದೇವಾಲಯಗಳ ದಾಖಲೆ, ಮಾಹಿತಿ ಸಂಗ್ರಹಣೆ ಮಾಡಿ ಸಾರ್ವಜನಿಕರ ವಿಶ್ವಾಸ, ಸಹಭಾಗಿತ್ವದೊಂದಿಗೆ ಹಂತಹಂತವಾಗಿ ದೇವಾಲಯಗಳಿರುವ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಬೇಕು ಎಂದರು.

ಯೋಜನಾ ವರದಿ ಸಿದ್ಧಪಡಿಸಿ: ಅನೇಕ ದೇವಾಲಯಗಳು ಜಿಲ್ಲೆಯ ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿ ಬರಲಿವೆ. ಇಂತಹ ದೇವಾಲಯಗಳನ್ನು ವಿಶೇ ಷವಾಗಿ ಪ್ರವಾಸಿಗರು ಭೇಟಿ ನೀಡುವ ಯಾತ್ರಾಕ್ಷೇತ್ರಗಳಾಗಿ ರೂಪಿಸ  ಬೇಕಿದೆ. ಈ ಧಾರ್ಮಿಕ ತಾಣಗಳ ಪ್ರಗತಿಗೆ ಬೇಕಿರುವ ಪ್ರಮುಖ ಸೌಕರ್ಯಗಳನ್ನು ಕಲ್ಪಿಸಬೇಕು. ಈ ಉದ್ದೇಶ ದಿಂ ದಲೇ ವಿಸ್ತತ ಯೋಜನಾ ವರದಿ ಸಿದ್ಧಪಡಿಸಬೇಕು ಎಂದರು. ಉಪವಿಭಾಗಾಧಿಕಾರಿ ಡಾ.ಗಿರೀಶ್‌ ದಿಲೀಪ್‌ ಬಡೋಲೆ, ತಹಶೀಲ್ದಾರರಾದ ಚಿದಾನಂದ್‌, ಕೆ. ಕುನಾಲ್‌, ನಂಜುಂ ಡಯ್ಯ, ಮುಜರಾಯಿ ಇಲಾಖೆ ವಿಭಾ ಗದ ಅಧಿಕಾರಿ ಧನಂಜಯ್‌ ಹಾಜರಿದ್ದರು.

ಟಾಪ್ ನ್ಯೂಸ್

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

1dsadsa

ಗೋವಾ :ಮಹಿಳಾ ಸಬಲೀಕರಣಕ್ಕಾಗಿ ಕಣದಿಂದ ಹಿಂದೆ ಸರಿದ ಮಾಜಿ ಸಿಎಂ ಫಲೈರೊ

6arrest

ಕುಣಿಗಲ್: ಕತ್ತು ಸೀಳಿ ಹತ್ಯೆ; ಆರೋಪಿಗಳಿಬ್ಬರ ಬಂಧನ

ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16

ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16

ICC U-19 World Cup: Afghanistan beat Sri Lanka

ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

28-1

ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ.ಪಿ. ಶಿವಕುಮಾರ್ ಚಾಮರಾಜನಗರ ನೂತನ ಎಸ್ಪಿ

ಟಿ.ಪಿ. ಶಿವಕುಮಾರ್ ಚಾಮರಾಜನಗರ ನೂತನ ಎಸ್ಪಿ

3ನೇ ಅಲೆ ವೇಳೆ ಕೋವಿಡ್‌ ಟಾಸ್ಕ್ ಪೋರ್ಸ್ ಗಳು ನಿಷ್ಕ್ರಿಯ

3ನೇ ಅಲೆ ವೇಳೆ ಕೋವಿಡ್‌ ಟಾಸ್ಕ್ ಪೋರ್ಸ್ ಗಳು ನಿಷ್ಕ್ರಿಯ

ಬಾಲಕಿ ಮೇಲೆ ಅತ್ಯಾಚಾರ ಆರೋಪ : ದೇವಾಲಯದ ಪೂಜಾರಿ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಆರೋಪ : ದೇವಾಲಯದ ಪೂಜಾರಿ ಬಂಧನ

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ: ವಿ. ಸೋಮಣ್ಣ

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ: ವಿ. ಸೋಮಣ್ಣ

ಅಧ್ಯಾಪಕರಿಗೆ ಸೋಂಕು, ಕಾಲೇಜಿನ 1,100 ವಿದ್ಯಾರ್ಥಿಗಳಿಗೂ ಕೋವಿಡ್‌ ಟೆಸ್ಟ್‌

ಅಧ್ಯಾಪಕರಿಗೆ ಸೋಂಕು, ಕಾಲೇಜಿನ 1,100 ವಿದ್ಯಾರ್ಥಿಗಳಿಗೂ ಕೋವಿಡ್‌ ಟೆಸ್ಟ್‌

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

1dsadsa

ಗೋವಾ :ಮಹಿಳಾ ಸಬಲೀಕರಣಕ್ಕಾಗಿ ಕಣದಿಂದ ಹಿಂದೆ ಸರಿದ ಮಾಜಿ ಸಿಎಂ ಫಲೈರೊ

vವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ

ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ

6arrest

ಕುಣಿಗಲ್: ಕತ್ತು ಸೀಳಿ ಹತ್ಯೆ; ಆರೋಪಿಗಳಿಬ್ಬರ ಬಂಧನ

5power

ಪಂಪ್‌ಸೆಟ್‌ಗೆ ತ್ರಿಫೇಸ್‌ ವಿದ್ಯುತ್‌ ನೀಡಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.