ಎಲ್ಲರೂ ವೈದ್ಯರ ಸೇವೆ ಪಡೆಯಬೇಕು: ಸುಶೀಲಾ

Team Udayavani, Apr 24, 2022, 1:43 PM IST

Untitled-1

ಕೊಳ್ಳೇಗಾಲ: ಸಾರ್ವಜನಿಕರ ಆರೋಗ್ಯ ಕಾಪಾಡಲು ವೈದ್ಯರು ಸದಾ ಸಿದ್ಧರಿದ್ದು ಪ್ರತಿಯೊಬ್ಬರು ಸೇವೆ ಪಡೆಯಬೇಕು ಎಂದು ನಗರಸಭೆ ಅಧ್ಯಕ್ಷೆ ಸುಶೀಲಾ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ 2022ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯವೇ ಭಾಗ್ಯ, ವೈದ್ಯರು ದೇವರಿಗೆ ಸಮಾನ ಏಕೆಂದರೆ ಕೊರೊನಾ ಸಂದ ರ್ಭದಲ್ಲಿ ಸೋಂಕಿತರನ್ನು ಕಾಪಾಡಲು ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸಿದ್ದಾರೆ ಎಂದರು.

ಆರೋಗ್ಯ ಶಿಬಿರ ಹೆಚ್ಚು ಹೆಚ್ಚು ಆಯೋಜಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಸಾರ್ವಜನಿಕರು ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸರ್ಕಾರಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಮತ್ತು ಸೂಕ್ತ ಚಿಕಿತ್ಸೆ ಪಡೆದುಕೊಂಡು ಆರೋಗ್ಯವಂತರಾಗಬೇಕು ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ಗೋಪಾಲ್‌ ಮಾತನಾಡಿ, ಈ ಹಿಂದೆ ಆಯೋಜಿಸಿದ್ದ ಶಿಬಿರಗಳಲ್ಲಿ ಕೇವಲ ತಪಾಸಣೆ ಮಾತ್ರ ಲಭ್ಯತೆವಿತ್ತು. ಆದರೆ ಈ ಬಾರಿಯ ಆರೋಗ್ಯ ಮೇಳದಲ್ಲಿ ಎಲ್ಲಾ ತರಹದ ಕಾಯಿಲೆಗೆ ಚಿಕಿತ್ಸೆ ನೀಡಲಾಗುವುದು ಮತ್ತು 30 ವರ್ಷ ಮೇಲ್ಪ ಟ್ಟವರಿಗೆ ಬಿಪಿ ಮತ್ತು ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿ ಆರೋಗ್ಯ ಕಾರ್ಡುಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರು ಪ್ರತಿಯೊಂದು ಚಿಕಿತ್ಸೆ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ ವೈದ್ಯಾಧಿಕಾರಿ, ಕಾಯಿಲೆ ಬಂದಾಗ ಅಂಜಬಾರದು. ಧೈರ್ಯದಿಂದ ಹೆದರಿಸುವ ತಾಳ್ಮೆ ಬೆಳೆಸಿಕೊಳ್ಳಬೇಕು ಎಂದರು. ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಾಜಶೇಖರ್‌, ವೈದ್ಯರಾದ ಡಾ. ರವಿಶಂಕರ್‌, ಡಾ.ವೇಣುಗೋಪಾಲ್‌, ಡಾ.ರಾಜು, ಡಾ.ನಾಗೇಂದ್ರ, ಸಿಡಿಪಿಒ ನಾಗೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.