Udayavni Special

ಎಲ್ಲಿಯೂ ನೀರಿನ ಅಭಾವ ಆಗದಿರಲಿ


Team Udayavani, Mar 14, 2021, 11:52 AM IST

ಎಲ್ಲಿಯೂ ನೀರಿನ ಅಭಾವ ಆಗದಿರಲಿ

ಚಾಮರಾಜನಗರ: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶವೇ ಆಗಿರಲಿ ಅಥವಾ ನಗರ ಪಟ್ಟಣ ಪ್ರದೇಶಗಳೇ ಇರಲಿ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ನೋಡಿ ಕೊಳ್ಳಬೇಕೆಂದು ಜಿಲ್ಲಾ ಉಸ್ತು ವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ, ಕುಡಿಯುವ ನೀರು ಪೂರೈ ಕೆಗೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅವಶ್ಯಕತೆ ಇರುವ ಕಾಮಗಾರಿಗಳಸಂಬಂಧ ತಯಾರಿಸಿರುವ ಕ್ರಿಯಾಯೋಜನಾ ಪಟ್ಟಿ ಪರಿಶೀಲಿಸಿದ ವೇಳೆಸಭೆಯಲ್ಲಿ ಹಾಜರಿದ್ದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್‌. ನರೇಂದ್ರ, ಎನ್‌.ಮಹೇಶ್‌, ಸಿ.ಎಸ್‌. ನಿರಂಜನಕುಮಾರ್‌ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳಲ್ಲಿನೀರಿನ ಬವಣೆ ನೀಗಿಸಲು ಹೆಚ್ಚಿನಅನುದಾನ ಅಗತ್ಯವಿದೆ. ಈ ಬಗ್ಗೆ ಕ್ರಮ ವಹಿಸಬೇಕಿದೆ ಎಂದರು.

ಇದಕ್ಕೆ ಸ್ಪಂದಿಸಿದ ಸಚಿವರು, ಕುಡಿಯುವ ನೀರಿನ ಸಂಬಂಧ ಎಷ್ಟು ಗ್ರಾಮ ಗಳಿಗೆ ನೀರು ಒದಗಿಸಬೇಕಾಗುತ್ತದೆ ಹಾಗೂ ಇದಕ್ಕೆ ಬೇಕಾಗುವ ಅನುದಾ ನದ ವಿವರವನ್ನು ಒಳಗೊಂಡ ಪ್ರಸ್ತಾವನೆಯನ್ನು ಕೂಡಲೇ ಸಲ್ಲಿಸಬೇಕು. ಗ್ರಾಮೀಣಾಭಿವೃದ್ಧಿ ಸಚಿವರ ಜೊತೆಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಇದೇ ವೇಳೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಮಾತನಾಡಿ, ಸಮಸ್ಯಾತ್ಮಕಗ್ರಾಮಗಳಿಗೆ ಬೇಸಿಗೆ ಸಮಯದಲ್ಲಿಶುದ್ಧ ಕುಡಿಯುವ ನೀರನ್ನು ಟ್ಯಾಂಕರ್‌ಮೂಲಕ ಪೂರೈಸಲು ಮತ್ತು ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳಿಂದನೀರು ಪಡೆಯಲು ಬಾಡಿಗೆ ಪಾವತಿಗಾಗಿ ವಿನಿಯೋಗಿಸಲು ಹಣ ಬಿಡುಗಡೆಯಾಗಿದೆ ಎಂದರು.

ಜಿಪಂ ಉಪಾಧ್ಯಕ್ಷೆ ಶಶಿಕಲಾ, ಸದಸ್ಯ ಆರ್‌. ಬಾಲರಾಜು, ಸಿಇಒ ಹರ್ಷಲ್‌ ಬೋಯರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ, ಎಸಿ ಡಾ. ಗಿರೀಶ್‌ ದಿಲೀಪ್‌ ಬಡೋಲೆ, ಎಎಸ್‌ಪಿ ಅನಿತಾ ಹದ್ದಣ್ಣನವರ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಕೆ. ಸುರೇಶ್‌, ಜಂಟಿ ಕೃಷಿ ನಿರ್ದೇಶಕ ಚಂದ್ರಕಲಾ, ಪಶು ಸಂಗೋ ಪನಾ ಇಲಾಖೆಯ ಉಪನಿರ್ದೇಶಕ ವೀರ ಭದ್ರಯ್ಯ, ತಹಶೀಲ್ದಾರರಾದ ಕೆ. ಕುನಾಲ್‌, ಚಿದಾನಂದ ಗುರುಸ್ವಾಮಿ, ನಾಗರಾಜು, ರವಿಶಂಕರ್‌ ಇತರರಿದ್ದರು.

ಟಾಪ್ ನ್ಯೂಸ್

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

ghmftghf

ನಿಧಿ ಆಸೆ : ಪುರಾತನ ದೇವಾಲಯದ ಶಿವಲಿಂಗ ಕದ್ದೊಯ್ದ ಖದೀಮರು

jhggg

ರಾಜ್ಯದಲ್ಲಿ ಮತ್ತೆ ಕೋವಿಡ್ ಅಟ್ಟಹಾಸ : ಇಂದು 8778 ಪ್ರಕರಣಗಳು ಪತ್ತೆ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17ಕ್ಕೆ 35 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

17ಕ್ಕೆ 35 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ

ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ

ಹ್ಗ್ದಸ಻

ಕರ್ತವ್ಯದಲ್ಲಿದ್ದ ಚಾಲಕರ ಪಾದವನ್ನು ತಮ್ಮ ತಲೆಯ ಮೇಲಿಟ್ಟು ಸಾರಿಗೆ ನೌಕರರ ವಿಶೇಷ ಪ್ರತಿಭಟನೆ

ಜನರಿಗೆ ಕಲುಷಿತ ಕೆರೆ ನೀರೇ ಗತಿ, ರೋಗ ಬಂದರೆ ಯಾರು ಹೊಣೆ?

ಜನರಿಗೆ ಕಲುಷಿತ ಕೆರೆ ನೀರೇ ಗತಿ, ರೋಗ ಬಂದರೆ ಯಾರು ಹೊಣೆ?

ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ

ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ

MUST WATCH

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

udayavani youtube

News bulletin 13- 04-2021 | UDAYAVANI

udayavani youtube

ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು

udayavani youtube

ಎಲ್ಲವೂ ಸುಳ್ಳು ಸುದ್ದಿ : ಸಿಡಿ ಲೇಡಿಯ ಮತ್ತೊಂದು ವಿಡಿಯೋ

udayavani youtube

Kanchipuram ಸೀರೆಗಳ ನಿಮ್ಮ Favorite Spot

ಹೊಸ ಸೇರ್ಪಡೆ

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.