ಯಳಂದೂರು: ಶಿಕ್ಷಕರ ಸಂಘಕ್ಕೆ ಐವರು ಆಯ್ಕೆ

Team Udayavani, Dec 16, 2020, 3:41 PM IST

ಯಳಂದೂರು: ಶಿಕ್ಷಕರ ಸಂಘಕ್ಕೆ ಐವರು ಆಯ್ಕೆ

ಯಳಂದೂರು: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಮಂಗಳವಾರ ಪಟ್ಟಣದ ಟೌನ್‌ ಶಾಲೆಯಲ್ಲಿ ಚುನಾವಣೆ ನಡೆಯಿತು. ಒಟ್ಟು ಐದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರ ಆಯ್ಕೆಗೆ ಅವಕಾಶವಿತ್ತು. ಇದ ರಲ್ಲಿ ಪುರುಷ ಸ್ಥಾನಕ್ಕೆ 6 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮಹಿಳಾ ವಿಭಾಗದಲ್ಲಿ ನಾಲ್ವರುಕಣದಲ್ಲಿದ್ದರು. ಒಟ್ಟು226 ಶಿಕ್ಷಕ ಮತದಾರರು ಇರುವ ಕ್ಷೇತ್ರದಲ್ಲಿ 221 ಮಂದಿ ಮತದಾನ ಮಾಡಿದರು.

ಪುರುಷರ ವಿಭಾಗದಲ್ಲಿ ಕೆ.ಎಲ್‌. ದೊರೆ ಸ್ವಾಮಿ, ವೈ.ವಿ. ನಾಗರಾಜು, ಎಸ್‌. ನಂಜುಂಡಸ್ವಾಮಿ, ಎಂ. ರಾಜು, ಆರ್‌. ಸತೀಶ್‌, ಪಿ.ಸೋಮಣ್ಣ ಸ್ಪರ್ಧಿಸಿದ್ದರು. ಇದರಲ್ಲಿ ಪಿ.ಸೋಮಣ್ಣ 141 ಮತ, ಆರ್‌. ಸತೀಶ್‌ 126 ಮತ, ವೈ.ವಿ. ನಾಗರಾಜು 125 ಮತಗಳನ್ನುಪಡೆದು ವಿಜೇತರಾದರು. ಮಹಿಳಾ ವಿಭಾಗದಲ್ಲಿ ಸಿ.ಚಂದ್ರಮ್ಮ, ಎಸ್‌.ಎಸ್‌. ಪುಷ್ಪಲತಾ, ಕೆ.ಪುಟ್ಟಿ, ಎಂ. ಸಲೀನಾ ಸ್ಪರ್ಧಿಸಿದ್ದರು. ಇದರಲ್ಲಿ ಸಿ.ಚಂದ್ರಮ್ಮ147 ಮತ ಹಾಗೂ ಎಂ. ಸಲೀನಾ101 ಮತಗಳನ್ನು ಪಡೆದು ವಿಜೇತರಾದರು ಎಂದು ಚುನಾವಣಾಧಿಕಾರಿ ರಂಗಸ್ವಾಮಿ ಘೋಷಿಸಿದರು.

ವಿಜೇತ ಅಭ್ಯರ್ಥಿಗಳನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ.ಮಂಜುನಾಥ್‌, ಕಾರ್ಯದರ್ಶಿ ಮಹೇಶ್‌,ಜಿಲ್ಲಾ ಕಾರ್ಯ ದರ್ಶಿ ರೇಚಣ್ಣ ಸೇರಿದಂತೆ ಹಲವರು ಅಭಿ ನಂದನೆ ಸಲ್ಲಿಸಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.