Thalabetta: ಮರ್ಯಾದೆಗೆ ಅಂಜಿ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣ: ಅಪ್ರಾಪ್ತೆಯ ತಾಯಿ ನಿಧನ

Team Udayavani, Jun 10, 2024, 1:28 PM IST

Thalabetta case; Minor’s mother passed away

ಚಾಮರಾಜನಗರ: ಮಹದೇಶ್ವರ ಬೆಟ್ಟದ ತಾಳಬೆಟ್ಟ ಸಮೀಪ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.

ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಅಪ್ರಾಪ್ತೆಯ ತಾಯಿ ಲೀಲಾವತಿ (41) ಮೃತಪಟ್ಟಿದ್ದಾರೆ. ಶನಿವಾರ ಲೀಲಾವತಿ ತಂದೆ ಮಹದೇವನಾಯಕ (65) ಅವರು ಸಾವನ್ನಪ್ಪಿದ್ದರು.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೋಕಿನ ಚಂದಗಾಲು ಗ್ರಾಮದ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿತ್ತು. ಮಹದೇವನಾಯಕರ ಅಪ್ರಾಪ್ತ ವಯಸ್ಸಿನ ಮೊಮ್ಮಗಳನ್ನು ಪ್ರೀತಿಸುತ್ತಿದ್ದ ಯುವಕ ಬ್ಲಾಕ್ ಮೇಲ್ ನಡೆಸಿದ್ದ. ಮೊಮ್ಮಗಳ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂಬ ಕಾರಣಕ್ಕೆ ಮಾನಮರ್ಯಾದೆ ಅಂಜಿ ಕುಟುಂಬ ಮಹದೇಶ್ವರ ಬೆಟ್ಟದ ತಾಳಬೆಟ್ಟ ಸಮೀಪ ಆತ್ಮಹತ್ಯೆಗೆ ಯತ್ನಿಸಿತ್ತು.

ಅಸ್ವಸ್ಥರಾಗಿರುವ ಮಹದೇವನಾಯಕ ಪತ್ನಿ ಗೌರಮ್ಮ ಅವರಿಗೆ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಹಾಗೂ ಮೊಮ್ಮಗಳಿಗೆ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ad

ಟಾಪ್ ನ್ಯೂಸ್

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Rahul-CM-DCM

ನಾಳೆ ರಾಹುಲ್‌ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ

Trump-Musk

ಅಧ್ಯಕ್ಷ ಟ್ರಂಪ್‌ vs ಉದ್ಯಮಿ ಎಲಾನ್‌ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್‌!

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

ಬ್ರಿಕ್ಸ್‌ ರಾಷ್ಟ್ರಗಳಿಗೆ 10% ಹೆಚ್ಚುವರಿ ಸುಂಕ: ಅಮೆರಿಕ ಅಧ್ಯಕ್ಷ ಬೆದರಿಕೆ

ಬ್ರಿಕ್ಸ್‌ ರಾಷ್ಟ್ರಗಳಿಗೆ 10% ಹೆಚ್ಚುವರಿ ಸುಂಕ: ಅಮೆರಿಕ ಅಧ್ಯಕ್ಷ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yelandur: ಬಿಳಿಗಿರಿರಂಗನ ಬೆಟ್ಟದಲ್ಲಿ ಮಿನಿ ಬಸ್ ಅಪಘಾತ… 13ಕ್ಕೂ ಹೆಚ್ಚು ಮಂದಿಗೆ ಗಾಯ

Yelandur: ಬಿಳಿಗಿರಿರಂಗನ ಬೆಟ್ಟದಲ್ಲಿ ಮಿನಿ ಬಸ್ ಅಪಘಾತ… 13ಕ್ಕೂ ಹೆಚ್ಚು ಮಂದಿಗೆ ಗಾಯ

3-gundlupete

Gundlupete: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾ*ವು‌

11-gundlupete

Gundlupete: ಹೋರಾಟಕ್ಕೆ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದ ರೈತನಿಗೆ ಹೃದಯಾಘಾತ, ಸಾ*ವು

18

Yelandur: ಅಪರಿಚಿತ ವಾಹನ ಡಿಕ್ಕಿ; ಛಿದ್ರವಾದ ವ್ಯಕ್ತಿಯ ದೇಹ

15

ಮಹದೇಶ್ವರ ವನ್ಯಧಾಮ: ಅಧಿಕಾರಿಗಳ 1 ವರ್ಷದ ಡೈರಿ ಮಾಹಿತಿಗೆ ಖಂಡ್ರೆ ಸೂಚನೆ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Parameshawar

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್‌

Rahul-CM-DCM

ನಾಳೆ ರಾಹುಲ್‌ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.