ಕಾಡಾನೆ ತುಳಿದು ರೈತ ಸಾವು
Team Udayavani, Sep 1, 2018, 7:35 AM IST
ಯಳಂದೂರು: ರಾತ್ರಿ ವೇಳೆ ಜಮೀನಿನಲ್ಲಿ ಜೋಳದ ಫಸಲು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿಗೆ ರೈತ ಮೃತಪಟ್ಟಿರುವ ಘಟನೆ ತಾಲೂಕಿನ ಬಿಆರ್‌ಟಿ ಹುಲಿ ರಕ್ಷಿತಾರಣ್ಯ ವ್ಯಾಪ್ತಿಯ ಯರಗಂಬಳ್ಳಿಯಲ್ಲಿ ನಡೆದಿದೆ.
ಮಹಾಲಿಂಗಶೆಟ್ಟಿ(57) ಕಾಡಾನೆ ದಾಳಿಯಲ್ಲಿ ಮೃತಪಟ್ಟ ರೈತ. ಗಂಭೀರ ಗಾಯಗೊಂಡಿದ್ದ ರೈತನನ್ನು ಅರಣ್ಯಾಧಿಕಾರಿ ಗಳು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಶುಕ್ರವಾರ ಮಹಾಲಿಂಗಶೆಟ್ಟಿ ಸಾವನಪ್ಪಿದ್ದಾರೆ.
ಯಳಂದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯೋಗೀಶ್ವರ್ ಮರ್ಕಟ ಮನಸ್ಥಿತಿಯ ‘ರಾಜಕೀಯ ಜೋಕರ್’: ಎಸ್.ಎಲ್. ಭೋಜೇಗೌಡ ಟೀಕೆ
ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ
ಅದು ಹಳೇಯ ಆಡಿಯೋ, ಈಗಿನದ್ದಲ್ಲ.. ಆಡಿಯೋ ಲೀಕ್ ಬಗ್ಗೆ ಪ್ರಸನ್ನ ಕುಮಾರ್ ಸ್ಪಷ್ಟನೆ
ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ: ಸಿಎಂ ಯಡಿಯೂರಪ್ಪ
ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ 2,100 ಕೋ. ರೂ. ದೇಣಿಗೆ ಸಂಗ್ರಹ : ಪೇಜಾವರ ಶ್ರೀ