ಚಲಿಸುತ್ತಿದ್ದ ಬಸ್‌ನ ಡೀಸೆಲ್‌ ಟ್ಯಾಂಕ್‌ ದಾರೀಲೆ ಕಳಚಿಬಿತ್ತು


Team Udayavani, Dec 22, 2017, 1:29 PM IST

cham-2.jpg

ಗುಂಡ್ಲುಪೇಟೆ: ಚಲಿಸುತ್ತಿದ್ದ ಸಾರಿಗೆ ಬಸ್‌ ನಿಂದ ಡೀಸೆಲ್‌ ಟ್ಯಾಂಕ್‌ ಕಳಚಿಕೊಂಡು ಬಿದ್ದಿರುವ ಘಟನೆ ತಾಲೂಕಿನ ಬಾಚಹಳ್ಳಿ ಗ್ರಾಮದ ಬಳಿಯಲ್ಲಿ ನಡೆದಿದೆ. ಪಟ್ಟಣದ ಸಾರಿಗೆ ಘಟಕಕ್ಕೆ ಸೇರಿದ ಬಸ್‌ ಗುರುವಾರ ಸಂಜೆ ಸುಮಾರು 50 ಪ್ರಯಾಣಿಕರನ್ನು ಹೊತ್ತು ಬಾಚಹಳ್ಳಿಗೆ
ತೆರಳುವಾಗ ಗ್ರಾಮದ ಬಳಿ ಡೀಸೆಲ್‌ ಟ್ಯಾಂಕ್‌ ಕಳಚಿ ಬಿದ್ದಿದೆ. ಬಸ್‌ ಚಲಿಸುತ್ತಿದ್ದುದರಿಂದ ಹಿಂಬದಿಯ ಚಕ್ರ ಟ್ಯಾಂಕ್‌ನ ಮೇಲೆ ಹರಿದು ಡೀಸೆಲ್‌ ರಸ್ತೆಯಲ್ಲಿ ಚೆಲ್ಲಾಡಿದೆ. ಈ ರಸ್ತೆಯಲ್ಲಿ ಹುರುಳಿ ಬೆಳೆಯನ್ನು ರಸ್ತೆಗೆ ಹರಡಲಾಗಿತ್ತು. ಅದೃಷ್ಟವ ಶಾತ್‌ ಡೀಸೆಲ್‌ ಇದರ ಮೇಲೆ ಹರಡಿಲ್ಲ. ಯಾವುದೇ ಅನಾಹುತವೂ ಆಗಿಲ್ಲ. 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.