Udayavni Special

ಚಾಲಕನಿಗೆ ಸೋಂಕು ದೃಢ

Team Udayavani, Jun 21, 2020, 5:15 AM IST

chalaka-sonku

ಚಾಮರಾಜನಗರ: ಜಿಲ್ಲೆಯಲ್ಲಿ ಎರಡನೇ ಕೋವಿಡ್‌ ಪಾಸಿಟಿವ್‌ ಪ್ರಕರಣ ವರದಿಯಾಗಿದ್ದು, ಗುಂಡ್ಲುಪೇಟೆಯ ಹೌಸಿಂಗ್‌ ಬೋರ್ಡ್‌ ಕಾಲೋನಿಯ 39 ವರ್ಷದ ಸರಕು ಸಾಗಣೆ ವಾಹನ ಚಾಲಕನಿಗೆ ಕೋವಿಡ್‌ ದೃಢಪಟ್ಟಿದೆ ಎಂದು  ಜಿಲ್ಲಾಧಿಕಾರಿ ಡಾ. ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈ ಚಾಲಕ ತಮಿಳುನಾಡಿಗೆ ಈ ವಾರದಲ್ಲಿ 3 ಬಾರಿ ಈರುಳ್ಳಿ ಸಾಗಣೆ ವಾಹನದಲ್ಲಿ ಹೋಗಿ ಬಂದಿದ್ದ. ಜೂ.18ರಂದು ಕೆಮ್ಮಿನ ಕಾರಣ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದು, ಅಲ್ಲಿ ಈತನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂ.19ರಂದು ಪ್ರಕರಣ ದೃಢಪಟ್ಟಿದೆ.

ಸೋಂಕಿತನನ್ನು ಚಾಮರಾಜನ ಗರದ ಕೋವಿಡ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತನ ಪ್ರಾಥಮಿಕ ಸಂಪರ್ಕಿತರಾದ ಪತ್ನಿ, ಮೂವರು ಮಕ್ಕಳು ಮತ್ತಿತರರ 10 ಮಂದಿಯನ್ನು ಪ್ರಾಥಮಿಕ ಸೋಂಕಿತರು ನೆಯಲ್ಲೇ ಕ್ವಾರಂಟೈನ್‌ ಮಾಡಲಾಗಿದೆ. ಇವರು ವಾಸವಿದ್ದ ಸುತ್ತ ಮುತ್ತಲ ಪ್ರದೇಶವನ್ನು ಕಂಟೈನ್ಮೆಂಟ್‌ ವಲಯ  ಎಂದು ಘೋಷಿಸಲಾಗಿದೆ ಎಂದರು.

ಸೋಂಕಿತ ಗುಂಡ್ಲುಪೇಟೆಯಲ್ಲಿ ಓಡಾಡಿರುವ ಸ್ಥಳಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ನಿರ್ಬಂಧಿತ ವಲಯದಲ್ಲಿ ಎಲ್ಲ ಮೂಲ ಸೌಕರ್ಯ, ದಿನಬಳಕೆ ವಸ್ತುಗಳು, ಔಷಧಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತೇವೆ. ಕಂಟೈನ್ಮೆಂಟ್‌  ವಲಯ ದಲ್ಲಿರುವವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಎಸ್ಪಿ ಆನಂದಕುಮಾರ್‌ ಇದ್ದರು.

ಓರ್ವ ವಿದ್ಯಾರ್ಥಿ ಗುಣಮುಖ: ಮುಂಬೈನಿಂದ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿ ಕೋವಿಡ್‌ನಿಂದ ಗುಣ ಮುಖನಾಗಿ ಜಕ್ಕಳ್ಳಿಯ ತಮ್ಮ ಬಂಧು ವಿನ ಮನೆಗೆ ಹೋಗಿ ದ್ದಾರೆ. 14 ದಿನ ಕ್ವಾರಂಟೈನ್‌ ಮುಗಿಸಿದ ನಂತರ ಮುಂಬೈಗೆ ಕಳುಹಿಸಿಕೊಡಲಾಗುವುದು  ಎಂದು ಡಾ. ರವಿ ತಿಳಿಸಿದರು.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸದಾಶಿವ ವರದಿಗೆ ವಿರೋಧ

ಸದಾಶಿವ ವರದಿ ಜಾರಿಗೆ ಬೃಹತ್‌ ಪ್ರತಿಭಟನೆ

gftyryt

ಚಾ.ನಗರ:  ಜಿ.ಪಂ. ಸಿಇಒ ಹರ್ಷಲ್ ನಾರಾಯಣರಾವ್ ವರ್ಗಾವಣೆ| ಕೆ.ಎಂ. ಗಾಯತ್ರಿ ನೂತನ ಸಿಇಒ

ಹುಲಿ ರಕ್ಷಿತಾರಣ್ಯದಲ್ಲಿ ಅಕ್ರಮ ಕಂದಕ ನಿರ್ಮಾಣ!

ಹುಲಿ ರಕ್ಷಿತಾರಣ್ಯದಲ್ಲಿ ಅಕ್ರಮ ಕಂದಕ ನಿರ್ಮಾಣ!

ಚಾ.ನಗರ ದಸರಾ ಮಹೋತ್ಸವ

ಚಾ.ನಗರ ದಸರಾ ಮಹೋತ್ಸವ

ವೈದ್ಯಕೀಯ ಬೋಧನಾ ಕಾಲೇಜು ಉದ್ಘಾಟಿಸಿದ ರಾಷ್ಟ್ರಪತಿ ಮೆಚ್ಚುಗೆ

ಈ ವೈದ್ಯಕೀಯ ಕಾಲೇಜು ಮಿನಿ ಭಾರತದಂತಿದೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.