ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು

Team Udayavani, Jun 18, 2022, 3:08 PM IST

tdy-5

ಗುಂಡ್ಲುಪೇಟೆ: ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಪಟ್ಟಣದ ಕೆ.ಎಸ್‌. ನಾಗರತ್ನಮ್ಮ ಬಡಾವಣೆಯಲ್ಲಿ ನಡೆದಿದೆ.

ಪಟ್ಟಣ ನಿವಾಸಿ ನಾಗೇಂದ್ರ ಅವರ ಮನೆಯಲ್ಲಿ ಕಳವು ನಡೆದಿದೆ. ಇವರು ಮತ್ತು ಪತ್ನಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದ್ದು, ನಂತರ ಮನೆ ಮಾಲೀಕ ನಾಗೇಂದ್ರ ಗುಂಡ್ಲುಪೇಟೆ ಪೊಲೀಸ್‌ ಠಾಣೆ ಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ವಿಭಾಗದ ಪೊಲೀಸರು ಬೇಟಿ ನೀಡಿ ಪರಿಶೀಲಿ ಸಿದರು. ಆದರೆ ಆರೋಪಿಯ ಸುಳಿವು ಪತ್ತೆ ಆಗಿಲ್ಲ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಲ್ಲದ ಕಳ್ಳತನ ಪ್ರಕರಣ: ಪಟ್ಟಣದಲ್ಲಿ ಕಳ್ಳತ ಪ್ರಕರಣಗಳು ಕಳೆದ 6 ತಿಂಗಳಿಂದ ನಿರಂತವಾಗಿ ನಡೆಯುತ್ತಲೆ ಇದೆ. ಹೀಗಿದ್ದರೂ ಸಹ ಇಲ್ಲಿಯ ತನ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸುವ ಗೋಜಿಗೆ ಹೋಗಿಲ್ಲ. ಇದರಿಂದ ಖದೀಮರು ಎಗ್ಗಿಲ್ಲದೆ ರಾತ್ರಿ ಹಗಲೆನ್ನದೆ ಕಳ್ಳತನ ಮಾಡುತ್ತಿದ್ದಾರೆ. ಈ ಹಿನ್ನೆಲೆ ಪಟ್ಟಣದ ನಿವಾಸಿಗಳು ಮನೆಯಿಂದ ಹೊರ ಹೋಗಲು ಹೆದರುತ್ತಿದ್ದಾರೆ.

ಪೊಲೀಸರು ನಿರ್ಲಕ್ಷ್ಯ: ಈಗಾಗಲೇ 20ಕ್ಕೂ ಅಧಿಕ ಕಡೆ ಕಳ್ಳತನ ಪ್ರಕರಣಗಳು ನಡೆದಿದೆ. ಕೆಲವೆಡೆ ಸಿಸಿ ಕ್ಯಾಮರಾದಲ್ಲಿ ಖದೀಮರ ಸುಳಿವು ಪತ್ತೆಯಾದರೂ ಸಹ ಇಲ್ಲಿಯ ತನಕ ಯಾವೊಬ್ಬ ಆರೋ ಪಿ ಯನ್ನು ಪೊಲೀಸರು ಬಂಧಿಸಿಲ್ಲ ಎಂದು ಪಟ್ಟಣದ ನಿವಾಸಿಗಳು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.