ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ


Team Udayavani, Jun 2, 2021, 11:27 AM IST

Untitled-1

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಎಚ್. ಮೂಕಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.

ಗ್ರಾಮದ ಮಹದೇವಪ್ಪ 47 ವರ್ಷ,  ಅವರ  ಪತ್ನಿ ಮಂಗಳಮ್ಮ 40 ವರ್ಷ , ಅವರ ಮಕ್ಕಳಾದ ಜ್ಯೋತಿ 14 ವರ್ಷ, ಶ್ರುತಿ (12 ವರ್ಷ) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾದೇವಪ್ಪ ಒಂದೂವರೆ ಎಕರೆ ಮಳೆ ಆಶ್ರಿತ ಜಮೀನು ಹೊಂದಿದ್ದು, ಕೂಲಿ ಕಾರ್ಮಿಕರಾಗಿದ್ದರು. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಡು ಬಡತನ,  ಸಾಲಬಾಧೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಇದನ್ನೂ ಓದಿ: Explained: ಭಾರತದಲ್ಲಿ ಪತ್ತೆಯಾದ ರೂಪಾಂತರ ತಳಿಗೆ ಕಪ್ಪಾ, ಡೆಲ್ಟಾ ಎಂದು ಹೆಸರಿಟ್ಟಿದ್ದೇಕೆ?

ಮಹಾದೇವಪ್ಪ ನಿನ್ನೆ ರಾತ್ರಿ 9 ಗಂಟೆ ಸಮಯದಲ್ಲಿ  ಗ್ರಾಮದ ಕುಮಾರ್ ಎಂಬುವರ ಜೊತೆಗೆ ಫೋನಿನಲ್ಲಿ  ಮಾತನಾಡಿದ್ದಾರೆ. ಆಗ ಆತ ಯಾವುದೇ ಸಮಸ್ಯೆ ತಿಳಿಸಲಿಲ್ಲ. ಆತ ಇಪ್ಪತ್ತು ದಿನದ ಹಿಂದೆ ಕೋವಿಡ್ ಬಂದು ಗುಣಮುಖನಾಗಿದ್ದ. ನಾನೇ ಚಿಕಿತ್ಸೆ ಗೆ ಸಹಾಯ ಮಾಡಿದ್ದೆ ಎಂದು ಕುಮಾರ್ ಉದಯವಾಣಿಗೆ ತಿಳಿಸಿದರು.

ಇಂದು ಬೆಳಿಗ್ಗೆ ಗ್ರಾಮದವರೊಬ್ಬರು ಮಹಾದೇವಪ್ಪ ಅವರನ್ನು, ಕಬ್ಬಿನ ತೊಂಡೆ ತರುವ ಸಲುವಾಗಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ.‌ ಮನೆಯೊಳಗಿನಿಂದ ಯಾವುದೇ ಶಬ್ದ ಬರಲಿಲ್ಲ. ಆಗ ಮನೆಯ ಮೇಲೆ ಹತ್ತಿ ಹೆಂಚು ತೆರೆದು ನೋಡಿದಾಗ, ನಾಲ್ವರೂ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಹಾದೇವಪ್ಪ ಅವರಿಗೆ ಮೂವರು ಪುತ್ರಿಯರಿದ್ದು, ಹಿರಿಯ ಪುತ್ರಿಗೆ ವಿವಾಹವಾಗಿದೆ. ಪೂರ್ವ ಠಾಣೆ ಪೊಲೀಸರು ಈಗ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.