ಗುಂಡ್ಲುಪೇಟೆ : ಮಳೆಯಿಂದ ಭರ್ತಿಯಾದ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು
Team Udayavani, Apr 25, 2022, 12:54 PM IST
ಗುಂಡ್ಲುಪೇಟೆ (ಚಾಮರಾಜನಗರ): ಈಜಾಡಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಕಟ್ಟೆ ಕೆರೆಯಲ್ಲಿ ನಡೆದಿದೆ.
ತಾಲೂಕಿನ ಮೂಖಳ್ಳಿ ಕಾಲೋನಿ ಯುವಕರಾದ ಮಹೇಶ್(15), ವಿಶ್ವ(17) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಯುವಕರು.
ನಿನ್ನೆ ರಾತ್ರಿ ಸುರಿದ ಮಳೆ ನೀರಿಗೆ ಕೆರೆಯು ಒಂದೇ ದಿನದಲ್ಲಿ ಭರ್ತಿಯಾಗಿತ್ತು. ಈಜು ಬಾರದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಈಜುಗಾರರ ಸಹಕಾರದಿಂದ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ