ಜನರಿಗೆ ಬೆಳೆದಿದ್ದ ತರಕಾರಿ ಜಾನುವಾರು ಪಾಲು


Team Udayavani, May 3, 2021, 3:14 PM IST

Vegetable livestock share

ಯಳಂದೂರು: ರೈತ ಕಷ್ಟಪಟ್ಟು ಬೆಳೆದ ಬೆಳೆಯುಕೋವಿಡ್‌ ಹಿನ್ನೆಲೆಯಲ್ಲಿ ಮಾರಾಟವಾಗದೆ,ಜಾನುವಾರುಗಳಿಗೆ ಮೇವಾಗಿದ್ದು, ಲಕ್ಷಾಂತರ ರೂ.aವ್ಯಯಿಸಿ ಬೆಳೆ ಬೆಳೆದಿದ್ದ ರೈತರು ತಲೆ ಮೇಲೆ ಕೈ ಹೊತ್ತುಕೂರುವ ಪರಿಸ್ಥಿತಿ ಎದುರಾಗಿದೆ.

ರೈತರು ಜಮೀನಿನಲ್ಲಿ ಚೆಂಡು ಹೂ, ಮಂಗಳೂರುಸೌತೆ, (ಎಂಸಿ ಸೌತೆ), ಬೂದುಗುಂಬಳ, ಟೊಮೆಟೋ,ಕಲ್ಲಂಗಡಿ, ಸೌತೆಕಾಯಿ ಬೆಳೆಯನ್ನು ಸಮೃದ್ಧಿಯಾಗಿಬೆಳೆದಿದ್ದಾರೆ. ಕೊರೊನಾ ಎರಡನೇ ಅಲೆಯುಹೆಚ್ಚಾಗಿರುವ ಕಾರಣ ರಾಜ್ಯದಲ್ಲಿ 14 ದಿನಗಳ ಕಾಲಲಾಕ್‌ಡೌನ್‌ ಮಾಡಿರುವ ಪರಿಣಾಮ ಮದುವೆ, ಸಭೆ,ಸಮಾರಂಭ, ಪೂಜೆ, ಉತ್ಸವ, ಮೆರವಣಿಗೆ ಸೇರಿದಂತೆಇತರೆ ಕಾರ್ಯಕ್ರಮಗಳು ಸ್ಥಗಿತವಾಗಿರುವುದರಿಂದಬೇಡಿಕೆ ಇಲ್ಲದಂತಾಗಿದೆ. ಹೀಗಾಗಿ ಹೂಗಳು ಹಾಗೂತರಕಾರಿಗಳು ಜಮೀನಿನಲ್ಲೇ ಹಾಳಾಗುತ್ತಿವೆ.

ಮಣ್ಣು ಪಾಲಾದ ಬೆಳೆ: ತಾಲೂಕಿನ ದುಗ್ಗಹಟ್ಟಿ,ಕೆಸ್ತೂರು, ಹೊನ್ನೂರು, ಗಂಗವಾಡಿ, ಗುಂಬಳ್ಳಿ ದಾಸನಹುಂಡಿ ಗ್ರಾಮಗಳಲ್ಲಿ ಹೆಚ್ಚಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ಇಲ್ಲಿ ಕಲ್ಲಂಗಡಿ, ಟೊಮೆಟೋ,ಮಂಗಳೂರು ಸೌತೆ, ಚೆಂಡು ಹೂವು, ಬೂದಗುಂಬಳಕಾಯಿ ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆಯಲಾಗಿದೆ.

ಈ ಸಂದರ್ಭದಲ್ಲಿ ಮದುವೆಗಳು, ಶುಭಕಾರ್ಯಗಳು ಹೆಚ್ಚಾಗಿರುತ್ತಿತ್ತು. ಇದನ್ನು ನಂಬಿ ಸಾಲ ಮಾಡಿಬೆಳೆ ಮಾಡಿದ್ದ ರೈತರು ಈಗ ಮಾರುಕಟ್ಟೆ ಇಲ್ಲದೆ ಪರದಾಡುವ ಸ್ಥಿತಿಗೆ ತಲುಪಿದ್ದಾರೆ. ಬೂದ ಗುಂಬಳ ಕಿಲೊಗೆ 3ರೂ.ಗೆ ಇಳಿದಿದ್ದು ಇದನ್ನು ಕೊಯ್ಲು ಮಾಡುವಕೂಲಿಗೂ ಹಣ ಸಾಲುತ್ತಿಲ್ಲ ಎಂಬುದು ರೈತರ ಅಳಲು.

ಏಪ್ರಿಲ್‌ ತಿಂಗಳಲ್ಲಿ ಮದುವೆ ಸಮಾರಂಭಗಳುಹೆಚ್ಚಾಗಿ ಹೂವಿಗೆ ಹಾಗೂ ಮಂಗಳೂರು ಸೌತೆ ಕಾಯಿಗೆಬೇಡಿಕೆ ಇರುತ್ತಿತ್ತು. ಸರ್ಕಾರವು ಲಾಕ್‌ಡೌನ್‌ ಮಾಡಿದಪರಿಣಾಮ ಯಾರೂ ಖರೀದಿಸುತ್ತಿಲ್ಲ. ಜೊತೆಗೆ ಇದಕ್ಕೆಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯು ಇಲ್ಲ, ಅಧಿಕಖರ್ಚು ಮಾಡಿ ಬೆಳೆಯಲಾಗಿದೆ.

ಆದ್ದರಿಂದಸರ್ಕಾರವು ಇದಕ್ಕೆ ಸೂಕ್ತ ಪರಿಹಾರವನ್ನು ನೀಡಿ ರೈತರಿಗೆನೆರವಾಗಬೇಕಾಗಿದೆ ಎಂದು ಕೆಸ್ತೂರು ಗ್ರಾಮದ ರೈತಕುಮಾರ್‌ ಸೇರಿದಂತೆ ಮತ್ತಿತರರು ಆಗ್ರಹಿಸಿದ್ದಾರೆ.

ಯಳಂದೂರು ತಾಲೂಕಿನ ಹೂಹಾಗೂ ತರಕಾರಿಗಳು ಬೆಳೆಗಳಿಗೆ ನಷ್ಟಉಂಟಾಗುತ್ತಿರುವ ಬಗ್ಗೆ ರೈತರು ಕಚೇರಿಗೆಭೇಟಿ ನೀಡಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನುಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಿಮುಂದಿನ ಕ್ರಮ ವಹಿಸಲಾಗುವುದು.

  • ರಾಮಕೃಷ್ಣ , ಸಹಾಯಕ ನಿರ್ದೇಶಕ,ತೋಟಗಾರಿಕೆ ಇಲಾಖೆ

ಫೈರೋಜ್‌ ಖಾನ್

ಟಾಪ್ ನ್ಯೂಸ್

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

medical students protest

ಕಿರಿಯ ವೈದ್ಯರ ಮುಷ್ಕರ ಮುಂದುವರಿಕೆ

lack of infrastucture

ಸೌಲಭ್ಯ ಕಲ್ಪಿಸಲು ತಾಪಂ ಇಒಗೆ ಮನವಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಸರ್ಕಾರಿ ಬಸ್ಸ್

ಡ್ರೈವರ್‌ ಕಮ್‌ ಕಂಡಕ್ಟರ್‌ ಅಪಘಾತಕ್ಕೆ ಆಹ್ವಾನ ?

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.