ಅನಾಥರ ಮದುವೆಗೆ ಗ್ರಾಮಸ್ಥರ ಪೌರೋಹಿತ್ಯ

ಪ್ರೀತಿಸುತ್ತಿದ್ದ ವಧು ವರರಿಗೆ ಉಚಿತ ಬಟ್ಟೆ, ಸೀರೆ, ತಾಳಿ ವಿತರಣೆ

Team Udayavani, Dec 12, 2020, 3:13 PM IST

cn-tdy-1

ಯಳಂದೂರು: ಅನಾಥ ವಧು, ವರರಿಗೆ ಗ್ರಾಮಸ್ಥರೇ ಸೇರಿ ಮದುವೆ ಮಾಡುವ ಮೂಲಕ ಔದಾರ್ಯ ಮೆರೆದಿರುವ ಘಟನೆ ತಾಲೂಕಿನ ಹೊನ್ನೊರು ಗ್ರಾಮದಲ್ಲಿ ಜರುಗಿದೆ.

ಗ್ರಾಮದ ಉಪ್ಪಾರಬಡಾವಣೆಯ ಕಾಮದೇವರ ದೇಗುದಲ್ಲಿ ಶುಕ್ರವಾರ ಸಿದ್ದಪ್ಪ ಹಾಗೂ ಶಕುಂತಲಾ ಸತಿಪತಿಗಳಾಗಿ ಸಪ್ತಪದಿ ತುಳಿದರು. ಇವರಿಬ್ಬರೂ  ತ‌ಮ್ಮ ಬಾಲ್ಯದಲ್ಲೇ ಅಪ್ಪ, ಅಮ್ಮಂದಿರನ್ನು ಕಳೆದುಕೊಂಡಿದ್ದು ಇಬ್ಬರೂ ಪ್ರತ್ಯೇಕ ಮನೆಯಲ್ಲ

ವಾಸವಾಗಿದ್ದರು. ಸಿದ್ದಪ್ಪ ಕೂಲಿ ಕೆಲಸ ಮಾಡಿಕೊಂಡು ಜೀವನ ನ‌ಡೆಸಿದರೆ, ಶಕುಂತಲಾ ಅದೇ ಗ್ರಾಮದ ಮನೆಯಲ್ಲಿ ತನ್ನ ಸಹೋದರಿಯೊಂದಿಗೆ ವಾಸವಾಗಿದ್ದರು. ಇಬ್ಬರ ಹಲವು ದಿನಗಳಿಂದ ‌ ಪ್ರೀತಿಸುತ್ತಿದ್ದರು. ಆದರೆ, ವಿವಾಹ ‌ ಮಾಡಿಕೊಳ್ಳಲು ಇವರಿಂದ ‌ ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಬಡಾವಣೆಯ ಮುಖಂಡರು ಹಾಗೂ ಗ್ರಾಮಸ್ಥರು ಒಂದೆಡೆ ಸೇರಿ ಎಲ್ಲರೂ ಸೇರಿಕೊಂಡು ಮದುವೆ ಮಾಡಲು ನಿರ್ಧಾರ ಮಾಡಿದ್ದರು.

ಅದರಂತೆ, ಶುಕ್ರವಾರ ಕಾಮದೇವರ ದೇಗುಲದಲ್ಲಿ ನಡೆದ ಸರಳ ವಿವಾಹದಲ್ಲಿ ಎಲ್ಲರೂ ಸೇರಿ ಈ ಜೋಡಿಯನ್ನು ಹಸೆಮಣೆಯಲ್ಲಿ ಕೂರಿಸಿ ಧಾರೆ ಎರೆದಿದ್ದಾರೆ. ವಧುವರರಿಗೆ ಬೇಕಾದ ತಾಳಿ, ಸೀರೆ, ಬಟ್ಟೆ ಹಾಗೂ ಮದುವೆಯ ಊಟವ‌ನ್ನು ಬಡಿಸಿ ಸಂಭ್ರಮಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ‌ ಸಿದ್ದಪ್ಪ, ನಾವಿಬ್ಬರೂ ಅನಾಥರಾಗಿದ್ದೆವು. ಕೆಲವು ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದೆವು. ಕೂಲಿ ಕೆಲಸ ‌ಮಾಡುವ ನನಗೆ ಸಂಪ್ರದಾಯಬದ್ಧವಾಗಿ ಮದುವೆ ಮಾಡಿಕೊಳ್ಳಲು ಸಾಧ್ಯವಿರಲಿಲ್ಲ. ಹಣವೂ ಇರಲಿಲ್ಲ. ಹೀಗಾಗಿ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ನಮ್ಮ ಮದುವೆ ಮಾಡಿಸಿದ್ದಾರೆ. ನಾನು ನನ್ನ ಮದುವೆಗೆ ಸಹಕರಿಸಿದ ‌ ಎಲ್ಲರಿಗೂ ಅಭಿನಂದಿಸುತ್ತೇನೆ ಎಂದು ಸಂತಸ ‌ ವ್ಯಕ್ತ‌ಡಿಸಿದ್ದಾರೆ.

ಟಾಪ್ ನ್ಯೂಸ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಕಾರು ತಡೆದಿದ್ದಕ್ಕೆ ಸಸ್ಪೆಂಡ್‌ಗೆ ಪಟ್ಟು!

ತನ್ನ ಕಾರು ತಡೆದರೆಂದು ಪೊಲೀಸರಿಗೆ ಅಮಾನತು ಬೆದರಿಕೆ ಹಾಕಿದ ಬಿಹಾರ ಸಚಿವ !

ಅತ್ಯಾಚಾರ ಆರೋಪಿ ಖುಲಾಸೆ: ಜೈಲಿಂದ ಬಿಡುಗಡೆ ಮಾಡಲು ಆದೇಶ

ಅತ್ಯಾಚಾರ ಆರೋಪಿ ಖುಲಾಸೆ: ಜೈಲಿಂದ ಬಿಡುಗಡೆ ಮಾಡಲು ಆದೇಶ

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

medical students protest

ಕಿರಿಯ ವೈದ್ಯರ ಮುಷ್ಕರ ಮುಂದುವರಿಕೆ

lack of infrastucture

ಸೌಲಭ್ಯ ಕಲ್ಪಿಸಲು ತಾಪಂ ಇಒಗೆ ಮನವಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಸರ್ಕಾರಿ ಬಸ್ಸ್

ಡ್ರೈವರ್‌ ಕಮ್‌ ಕಂಡಕ್ಟರ್‌ ಅಪಘಾತಕ್ಕೆ ಆಹ್ವಾನ ?

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಕಾರು ತಡೆದಿದ್ದಕ್ಕೆ ಸಸ್ಪೆಂಡ್‌ಗೆ ಪಟ್ಟು!

ತನ್ನ ಕಾರು ತಡೆದರೆಂದು ಪೊಲೀಸರಿಗೆ ಅಮಾನತು ಬೆದರಿಕೆ ಹಾಕಿದ ಬಿಹಾರ ಸಚಿವ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.