ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

Team Udayavani, Oct 23, 2021, 9:19 AM IST

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಹನೂರು: ಗುಡುಗು ಸಿಡಿಲಿನ ಸಹಿತ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದಿರುವ ಘಟನೆ ತಾಲೂಕಿನ ತೋಮಿಯರ್‍ಪಾಳ್ಯ ಸಮೀಪದ ಲಾಸರ್‍ದೊಡ್ಡಿ ಗ್ರಾಮದಲ್ಲಿ ಜರುಗಿದೆ.

ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಮಿಯರ್‍ಪಾಳ್ಯ ಸಮೀಪದ ಲಾಸರ್‍ದೊಡ್ಡಿ ಗ್ರಾಮದಲ್ಲಿ ಶನಿವಾರ ಮುಂಜಾನೆ ವೇಳೆ ಗುಡಗು ಸಿಡಿಲಿನ ಸಮೇತ ಧಾರಾಕಾರ ಮಳೆಯಾಗಿದೆ. ಈ ವೇಳೆ ಗುಡುಗು ಸಿಡಿಲಿನ ಆರ್ಭಟಕ್ಕೆ ರಾಮಸ್ವಾಮಿ ಕುಪ್ಪಮ್ಮ ದಂಪತಿ ವಾಸವಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಶೀಟುಗಳು, ಮನೆಯ ಒಂದು ಬದಿಯ ಗೋಡೆ, ಮನೆಯ ಗೋಡೆಗೆ ಅಳವಡಿಸಿರುವ ವಿದ್ಯುತ್ ತಂತಿಗಳ ಮಾರ್ಗವರುವ ಕಡೆ ಗೋಡೆಗಳು ಬಿರುಕು ಬಿಟ್ಟಿದೆ. ಅಲ್ಲದೆ ಮನೆಯ ಒಳಗಿದ್ದ ದಿನಬಳಕೆಯ ಬೀರು, ಟಿವಿ, ಫ್ಯಾನ್ ಸೇರಿದಂತೆ ಗೃಹಬಳಕೆ ಉಪಕರಣಗಳಿಗೂ ಹಾನಿಯುಂಟಾಗಿದೆ.

ಇದನ್ನೂ ಓದಿ:ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ: ಈ ದುರ್ಘಟನೆ ನಡೆದಾಗ ರಾಮಸ್ವಾಮಿ ಮತ್ತು ಆಕೆಯ ಪತ್ನಿ ಕುಪ್ಪಮ್ಮ ಮನೆಯಲ್ಲಿಯೇ ಇದ್ದರು. ಕುಪ್ಪಮ್ಮನ ಮನೆಯ ಒಳಗಡೆ ನಿದ್ರೆಗೆ ಜಾರಿದ್ದರೆ, ರಾಮಸ್ವಾಮಿ ಮನೆಯ ಹೊರಗಡೆ ಮಲಗಿದ್ದರು. ಈ ವೇಳೆ ಮನೆಯ ಮೇಲ್ಛಾವಣಿ ಹಾರಿಗೋಗುತ್ತಿರುವ ಸದ್ದಿಗೆ ಎಚ್ಚರಗೊಂಡ ರಾಮಸ್ವಾಮಿ ಕೂಡಲೇ ಮನೆಯ ಒಳಗಡೆ ಹೋಗಿ ಕುಪ್ಪಮ್ಮ ಅವರನ್ನು ಕರೆತಂದಿದ್ದಾರೆ. ಕುಪ್ಪಮ್ಮನನ್ನು ಹೊರ ಕರೆತರುತ್ತಿದ್ದಂತೆ ಒಂದು ಬದಿಯ ಗೋಡೆ ಕುಸಿದಿದ್ದು, ಹೀಗಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.

ಸೂಕ್ತ ಪರಿಹಾರಕ್ಕೆ ಆಗ್ರಹ: ಘಟನೆಯಿಂದಾಗಿ ಅಂದಾಜು 3.5 ಲಕ್ಷದಿಂದ 4 ಲಕ್ಷದವರೆಗೆ ನಷ್ಟ ಸಂಭವಿಸಿದೆ. ಮನೆಯ ಗೋಡೆಯು ಅಲ್ಲಲ್ಲಿ ಬಿರುಕು ಬಿಟ್ಟರುವುದರಿಂದ ಮನೆಯನ್ನು ಸಂಪೂರ್ಣ ಕೆಡವಿ ನಿರ್ಮಾಣ ಮಾಡಬೇಕಿದೆ. ಇದಲ್ಲದೆ ಗೃಹ ಬಳಕೆಯ ವಸ್ತುಗಳೂ ಸಂಪೂರ್ಣವಾಗಿ ಹಾಳಾಗಿವೆ. ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಪರಿಹಾರ ಕಲ್ಪಿಸಿ ಕೊಡಬೇಕು ಎಂದು ಮನೆಯ ಮಾಲೀಕ ರಾಮಸ್ವಾಮಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ  ಆರಗ ಜ್ಞಾನೇಂದ್ರ

ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ  ಆರಗ ಜ್ಞಾನೇಂದ್ರ

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಸರ್ಕಾರಿ ಬಸ್ಸ್

ಡ್ರೈವರ್‌ ಕಮ್‌ ಕಂಡಕ್ಟರ್‌ ಅಪಘಾತಕ್ಕೆ ಆಹ್ವಾನ ?

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

ಚಾಮರಾಜ ನಗರ

ಅವೈಜಾನಿಕ ತೆರಿಗೆಯೇ ತೈಲಬೆಲೆ ಹೆಚಳಕ್ಕೆ ಕಾರಣ

ವಾರಸುದಾರರಿಗೆ ಪೊಲೀಸರಿಂದ ವಸ್ತು ಹಸ್ತಾಂತರ

ವಾರಸುದಾರರಿಗೆ ಪೊಲೀಸರಿಂದ ವಸ್ತು ಹಸ್ತಾಂತರ

MUST WATCH

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

udayavani youtube

ಉಡುಪಿ-ಕಾಸರಗೋಡು 400KV ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

ಬಿಲ್ಚಾರ್ಚನೆ ಸ್ವಾಮೀಜಿ

ಶ್ರೀ ಶಿವಕುಮಾರಸ್ವಾಮೀಜಿ ಗದ್ದುಗೆಗೆ ಲಕ್ಷ ಬಿಲ್ವಾರ್ಚನೆ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ವ್ಯಾಸನತಾಂಡ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಶಾಸಕ ಜಿ.ಕರುಣಾಕರ ರೆಡ್ಡಿ

ವ್ಯಾಸನತಾಂಡ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಶಾಸಕ ಜಿ.ಕರುಣಾಕರ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.