ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿ ನೀರು-ಆಸನಗಳ ಸಮಸ್ಯೆ

ನೆಲದ ಮೇಲೆಯೇ ಕುಳಿತುಕೊಳ್ಳುವ ಪರಿಸ್ಥಿತಿ !ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬ!

Team Udayavani, Apr 9, 2021, 8:15 PM IST

fbhd

ಗುಂಡ್ಲುಪೇಟೆ: ಪಟ್ಟಣದ ತಾಲೂಕು ಕಚೇರಿಯಲ್ಲಿ ಕುಡಿಯುವ ನೀರು ಹಾಗೂ ಕುಳಿತುಕೊಳ್ಳಲು ಸಮರ್ಪಕ ಆಸನಗಳ ವ್ಯವಸ್ಥೆ ಇಲ್ಲದ ಕಾರಣ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಒಂದೇ ಸೂರಿನಡಿ ತಹಶೀಲ್ದಾರ್‌ ಕಚೇರಿ, ಸಬ್‌ ರಿಜಿಸ್ಟ್ರರ್‌ ಕಚೇರಿ, ಜನನ ಮತ್ತು ಮರಣ ನೋಂದಣಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಆಹಾರ, ಅಬಕಾರಿ ಕಂದಾಯ ಇಲಾಖೆ, ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಸೇರಿದಂತೆ ಹಲವು ಇಲಾಖೆಗಳು ಕಾರ್ಯನಿರ್ವಸುತ್ತಿವೆ. ಇಲ್ಲಿಗೆ ನಿತ್ಯ ನೂರಾರು ಮಂದಿ ಆಗಮಿಸುತ್ತಾರೆ. ಹೀಗಿದ್ದರೂ ಸಹ ಸಮರ್ಪಕ ಕುಡಿಯುವ ನೀರು ಹಾಗೂ ಆಸನಗಳ ವ್ಯವಸ್ಥೆ ಒದಗಿಸಲು ಅಧಿಕಾರಿಗಳ ನಿರ್ಲಕ್ಷ್ಯ ತೋರಿದ್ದಾರೆ.

ಬೇಸಿಗೆಯ ಬಿಸಿ ತಾಲೂಕಿನಲ್ಲಿ ಹೆಚ್ಚಿದ್ದು, ದೂರದ ಊರುಗಳಿಂದ ಅಧಿಕ ಮಂದಿ ವಯಸ್ಸಾದವರು ದಣಿದು ತಾಲೂಕು ಕಚೇರಿಗೆ ಬರುತ್ತಾರೆ. ಇವರಿಗೆ ಕುಳಿತುಕೊಳ್ಳಲು ಕೇವಲ ಬೆರಳೆಣಿಕೆಯಷ್ಟು ಆಸನಗಳ ವ್ಯವಸ್ಥೆ ಇದೆ. ಹೆಚ್ಚಿನ ಜನರು ಆಗಮಿಸಿದರೆ ನೆಲದ ಮೇಲೆಯೇ ಕುಳಿತುಕೊಳ್ಳಬೇಕಾಗಿದೆ.

ಇನ್ನು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಾವುದೇ ಇಲಾಖೆಯವರು ಮಾಡದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಬ್‌ ರಿಜಿಸ್ಟ್ರಾರ್‌ ಕಚೇರಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರ ಯಾವುದೇ ರೀತಿಯ ಕೆಲಸಗಳು ಸಮಯಕ್ಕೆ ಸರಿಯಾಗಿ ನಡೆಯುತ್ತಿಲ್ಲ. ದಿನಕ್ಕೊಂದು ಸಬೂಬು ಹೇಳಿ ಮುಂದೂಡುತ್ತಿದ್ದಾರೆ. ಜೊತೆಗೆ ಕಂಪ್ಯೂಟರ್‌ ಸರ್ವರ್‌ ಸಿಗುತ್ತಿಲ್ಲ ಎನ್ನುತ್ತಾರೆ.

ಈ ಬಗ್ಗೆ ಪ್ರಶ್ನೆ ಮಾಡಿದರೆ ದಾಖಲೆಗಳು ಸರಿಯಾಗಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ಕಾಂಗ್ರೆಸ್‌ ಜಿಲ್ಲಾ ಕಾರ್ಯದರ್ಶಿ ಲಕ್ಕೂರು ಗಿರೀಶ್‌ ದೂರಿದರು. ತಂತಿ ಬೆಲಿ ತೆರವಿಗೆ ಒತ್ತಾಯ: ತಾಲೂಕು ಕಚೇರಿಯ ಮುಂದಿನ ಎರಡು ಬದಿಯಲ್ಲಿ ಈ ಹಿಂದೆ ಇದ್ದ ತಹಶೀಲ್ದಾರ್‌ ನಂಜುಂಡಯ್ಯ ಅವೈಜ್ಞಾನಿಕವಾಗಿ ತಂತಿ ಬೇಲಿ ನಿರ್ಮಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಪ್ರಯೋಜನ ಇಲ್ಲದಾಗಿದ್ದು, ಕೂಡಲೇ ಇದನ್ನು ತೆರವುಗೊಳಿಸಬೇಕೆಂದು ಉತ್ತಂಗೆರೆ ಶಿವಮೂರ್ತಿ ಒತ್ತಾಯಿಸಿದರು.

ಬಸವರಾಜು ಎಸ್‌.ಹಂಗಳ   

ಟಾಪ್ ನ್ಯೂಸ್

thumb news

ಅಡಿಕೆ ಬೆಳೆಗಾರರ ಉಸಿರು ಟಿಎಸ್‌ಎಸ್‌

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮಂಗಳೂರು: ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb news

ಅಡಿಕೆ ಬೆಳೆಗಾರರ ಉಸಿರು ಟಿಎಸ್‌ಎಸ್‌

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮಂಗಳೂರು: ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

MUST WATCH

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

udayavani youtube

ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…

udayavani youtube

ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ

udayavani youtube

ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

ಹೊಸ ಸೇರ್ಪಡೆ

thumb news

ಅಡಿಕೆ ಬೆಳೆಗಾರರ ಉಸಿರು ಟಿಎಸ್‌ಎಸ್‌

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.