ಮಹಿಳೆಯರು ಮುಖ್ಯವಾಹಿನಿಗೆ ಬನ್ನಿ

ಹೆಣ್ಣು ಗಂಡೆಂಬ ತಾರತಮ್ಯತೆ ಹೋಗಲಾಡಿಸಲಾಗುತ್ತಿರುವುದು ಉತ್ತಮ ಬೆಳವಣಿಗೆ

Team Udayavani, Apr 1, 2022, 6:24 PM IST

ಮಹಿಳೆಯರು ಮುಖ್ಯವಾಹಿನಿಗೆ ಬನ್ನಿ

ಎಚ್‌.ಡಿ.ಕೋಟೆ: ಮಹಿಳೆಯರು ಮನೆಗಷ್ಟೇ ಸೀಮಿತರಾಗದೆ ಹೊರಬಂದು ಸಬಲೀಕರಣರಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬನ್ನಿ ಎಂದು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿ ಆಶಾ ಹೇಳಿದರು.

ತಾಲೂಕಿನ ಮುಳ್ಳೂರು ಗ್ರಾಮದ ಸಮುದಾಯ ಭವನದಲ್ಲಿ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್‌ ಸೊಸೈಟಿವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೆ ಹೆಣ್ಣು ಗಂಡೆಂಬ ತಾರತಮ್ಯತೆ ಇತ್ತು. ಈಗ ಕಾಲ ಬದಲಾಗಿದೆ, ಗಂಡಿಗೆ ಸರಿಸಮಾನಳಾಗಿ ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾಳೆ ಎಂದರು.

ಕೌಟುಂಬಿಕ ಕಲಹಗಳು ದೌರ್ಜನ್ಯಗಳು ನಡೆದಾಗ ನೆರೆ ಹೊರೆಯವರು ಹಾಗೂ ಸ್ತ್ರೀ ಶಕ್ತಿ ಮಹಿಳಾ ಸಂಘಟನೆಗಳ ಮಹಿಳೆಯರು ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹಾರ ಮಾಡುವ ಸೌಹಾರ್ದತೆ ಬೆಳೆಸಿಕೊಳ್ಳುವ ಮೂಲಕ ಸಮಾಜದ ಕಳಂಕಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ರಾಗುವಂತೆ ಮನವಿ ಮಾಡಿಕೊಂಡ ಅವರು ಬಾಲ್ಯವಿವಾಹ ಕಾನೂನು ಬಾಹಿರ ಅಪರಾಧ. ಬಾಲ್ಯವಿವಾಹ ನೆರವೇರಿಸುವುದು ಪ್ರೋತ್ಸಾಹಿಸುವುದಕ್ಕೆ 2 ಲಕ್ಷ ದಂಡದ ಜೊತೆಗೆ ಕಾರಾಗೃಹ ಶಿಕ್ಷೆ ಇದೆ.ಸಾರ್ವಜನಿಕರು ಬಾಲ್ಯವಿವಾಹ ಪ್ರೋತ್ಸಾಹಿಸದೆ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡರು.

ಮುಳ್ಳೂರು ಗ್ರಾಪಂ ಅಧ್ಯಕ್ಷ ಗೋವಿಂದಾ ಚಾರಿ ಮಾತನಾಡಿ, ಹಿಂದೆ ಮಹಿಳಾ ದಿನಾಚರಣೆಗಳು ಜಿಲ್ಲೆ ತಾಲೂಕು ಮಟ್ಟಗಳಿಗಷ್ಟೇ ಸೀಮಿತಗಾಗಿತ್ತು. ಆದರೆ ಈಗ
ಗ್ರಾಮೀಣ ಭಾಗಗಳಲ್ಲಿಯೂ ಮಹಿಳೆಯರನ್ನು ಸಂಘಟಿಸಿ ಹೆಣ್ಣು ಗಂಡೆಂಬ ತಾರತಮ್ಯತೆ ಹೋಗಲಾಡಿಸಲಾಗುತ್ತಿರುವುದು ಉತ್ತಮ ಬೆಳವಣಿಗೆ. ಇಂಥ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ಅದ್ಧೂರಿಯಾಗಿ ಆಚರಿಸುವ ಮೂಲಕ ಮಹಿಳೆಯರ ಜವಾಬ್ದಾರಿ ಜೊತೆಗೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಚನ್ನಮ್ಮ, ತಾಲೂಕು ಮಹಿಳಾ ಒಕ್ಕೂಟಗಳ ಅಧ್ಯಕ್ಷೆ ಶೈಲಸುಧಾಮಣಿ, ಕಾರ್ಯದರ್ಶಿ ರುಕ್ಮಿàಣಿ, ಸುನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿಯರಾದ ಚಿನ್ನಮ್ಮ, ಇಂದುಶ್ರೀ, ಗ್ರಾಮದ ಮುಖಂಡರಾದ ಚನ್ನಪ್ಪ, ರವಿ, ಮಹೇಶ್‌ ಜೀವ ಇತರರು ಇದ್ದರು.

ಟಾಪ್ ನ್ಯೂಸ್

twenty one hours kannada movie review

‘ಟ್ವೆಂಟಿ ಒನ್‌ ಅವರ್’ ಚಿತ್ರ ವಿಮರ್ಶೆ: ನಿಗೂಢ ಇಪ್ಪತ್ತೂಂದು ಗಂಟೆ

s-r-patl

ಟಿಕೆಟ್ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿಲ್ಲ; ನಾನು ಲಾಬಿ ಮಾಡಲ್ಲ: ಎಸ್.ಆರ್.ಪಾಟೀಲ್

ಸಿದ್ದರಾಮಯ್ಯ ಜೊತೆ ಕೂತು ಪರಿಷತ್ ಟಿಕೆಟ್ ಶಿಫಾರಸು ಅಂತಿಮಗೊಳಿಸಿದ್ದೇವೆ: ಡಿ.ಕೆ.ಶಿವಕುಮಾರ್

ಸಿದ್ದರಾಮಯ್ಯ ಜೊತೆ ಕೂತು ಪರಿಷತ್ ಟಿಕೆಟ್ ಶಿಫಾರಸು ಅಂತಿಮಗೊಳಿಸಿದ್ದೇವೆ: ಡಿ.ಕೆ.ಶಿವಕುಮಾರ್

2death

ಬೈಕ್‌ಗೆ ಢಿಕ್ಕಿ ಹೊಡೆದ ಕಾರು: ಫ್ಲೈಓವರ್‌ನಿಂದ ಬಿದ್ದು ವ್ಯಕ್ತಿ ಸಾವು; ಬಾಲಕ ಗಂಭೀರ  

4

ಮಾಜಾಳಿಯಲ್ಲಿ ಅಪರೂಪದ ಏಡಿ ಪತ್ತೆ

bommai

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು; ಮುಖ್ಯಮಂತ್ರಿ ಬೊಮ್ಮಾಯಿ

davanagere municipality by election

ದಾವಣಗೆರೆ ಪಾಲಿಕೆ ಉಪಚುನಾವಣೆ: ಕೈ ತೆಕ್ಕೆಯಲ್ಲಿದ್ದ ಎರಡೂ ಕ್ಷೇತ್ರಗಳನ್ನು ಗೆದ್ದ ಬಿಜೆಪಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕಾಲ ಸೇವೆಯಡಿ ಅರ್ಜಿ ವಿಲೇವಾರಿ ಮಾಡಿ

ಸಕಾಲ ಸೇವೆಯಡಿ ಅರ್ಜಿ ವಿಲೇವಾರಿ ಮಾಡಿ

ಮಳೆಗೆ ಭರಚುಕ್ಕಿ ಜಲಪಾತಕ್ಕೆ ಜೀವ ಕಳೆ

ಮಳೆಗೆ ಭರಚುಕ್ಕಿ ಜಲಪಾತಕ್ಕೆ ಜೀವ ಕಳೆ

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ

ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

twenty one hours kannada movie review

‘ಟ್ವೆಂಟಿ ಒನ್‌ ಅವರ್’ ಚಿತ್ರ ವಿಮರ್ಶೆ: ನಿಗೂಢ ಇಪ್ಪತ್ತೂಂದು ಗಂಟೆ

ಸಕಾಲ ಸೇವೆಯಡಿ ಅರ್ಜಿ ವಿಲೇವಾರಿ ಮಾಡಿ

ಸಕಾಲ ಸೇವೆಯಡಿ ಅರ್ಜಿ ವಿಲೇವಾರಿ ಮಾಡಿ

5ride

ಅಕ್ರಮ ಮದ್ಯ ಸಾಗಾಟ: ಅಬಕಾರಿ ದಾಳಿ

ಮಳೆಗೆ ಭರಚುಕ್ಕಿ ಜಲಪಾತಕ್ಕೆ ಜೀವ ಕಳೆ

ಮಳೆಗೆ ಭರಚುಕ್ಕಿ ಜಲಪಾತಕ್ಕೆ ಜೀವ ಕಳೆ

ನನ್ನ-ರೇವಣ್ಣ ನಡುವೆ ತಂದೆ-ಮಗುವಿನ ಸಂಬಂಧ

ನನ್ನ-ರೇವಣ್ಣ ನಡುವೆ ತಂದೆ-ಮಗುವಿನ ಸಂಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.