ಆಹಾರ ಕಿಟ್‌ನಲಿ ಹುಳುಗಳು!

Team Udayavani, Jan 21, 2021, 11:48 AM IST

Worms in Food Kit

ಕೊಳ್ಳೇಗಾಲ: ತಾಲೂಕಿನ ಕಟ್ಟಡ ಕಾರ್ಮಿಕರಿಗೆ ಹುಳುಗಳು ಇರುವ ಹಾಗೂ ಅವಧಿ ಮೀರಿದ ಆಹಾರದ ಕಿಟ್‌ ವಿತರಿಸಲಾಗಿದೆ. ಕೋವಿಡ್ ಹಿನ್ನೆಲೆ ಕೆಲಸವಿಲ್ಲದ ಕಾರಣ ಕಟ್ಟಡ ಕಾರ್ಮಿಕರಿಗೆ ಕೊಳ್ಳೇಗಾಲ ತಾಲೂಕಿಗೆ 5 ಸಾವಿರ ಆಹಾರ ಕಿಟ್‌ ಮಂಜೂರಾಗಿತ್ತು. ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಕಿಟ್‌ಗಳನ್ನು ವಿತರಿಸರಲಿಲ್ಲ.

ಮಂಗಳವಾರ ಪಟ್ಟಣದ ಆರ್‌ ಎಂಸಿ ಆವರಣದ ಉಗ್ರಾಣದಲ್ಲಿ ಅಕ್ಕಿ, ಬೇಳೆ, ಗೋದಿಗಳಿರುವ ಆಹಾರದ ಕಿಟ್‌ ವಿತರಿಸಲಾಗಿದೆ. ಆದರೆ, ಆಹಾರದಲ್ಲಿ ಹುಳುಗಳು ಕಂಡು ಬರುತ್ತಿವೆ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿದ ಸಮಯದಲ್ಲಿ ಅಕ್ಕಿ, ಬೇಳೆ, ಗೋಧಿ ಪ್ಯಾಕೆಟ್‌ನಲ್ಲಿ ಹುಳುಗಳು ಇರುವುದು ಕಂಡುಬಂದಿದೆ. ಜೊತೆಗೆ ಅವಧಿ ಮೀರಿದ ಗೋಧಿಯನ್ನು ಸಹ ವಿತರಿಸಿರುವುದು ದೃಢಪಟ್ಟಿದೆ. ಈ ಕಿಟ್‌ಗಳ ಬದಲು ಬೇರೆ ಆಹಾರ ಪದಾರ್ಥಗಳನ್ನು ನೀಡಿ ಎಂದು ಒತ್ತಾಯಿಸಿದಾಗ, “ಇದು ಉಚಿತವಾಗಿ ನೀಡುವುದು, ಬೇಕಾದರೆ ತೆಗೆದುಕೊಂಡು ಹೋಗಿ. ಇಲ್ಲವಾದರೆ ದಾರಿಯಲ್ಲಿಯೇ ಬಿಸಾಡಿ ಹೋಗಿ’ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ಕಾರ್ಮಿಕರು ದೂರಿದ್ದಾರೆ.

ಇದನ್ನೂ ಓದಿ:ಪೊಲಿಟಿಕಲ್‌ ಡ್ರಾಮಾಕ್ಕೆ ಕ್ರೇಜಿಸ್ಟಾರ್‌ ನಿರ್ದೇಶನ

ತಾಲೂಕಿನಲ್ಲಿ 9,542 ಮಂದಿ ಕಟ್ಟಡ ಕಾರ್ಮಿಕರಿದ್ದು, ಎಲ್ಲರಿಗೂ ಆಹಾರ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಪ್ರತಿ ಆಹಾರ ಕಿಟ್‌ನಲ್ಲಿ 3 ಕೆ.ಜಿ. ಅಕ್ಕಿ, ಬೇಳೆ, ಸಕ್ಕರೆ, ಸೋಪು, ಗೋದಿ ಹಿಟ್ಟು, ಎಣ್ಣೆ, ಉಪ್ಪು ಇರುತ್ತದೆ. ತಾಲೂಕಿನಲ್ಲಿ 4210 ನೋಂದಾಯಿತಿ ಸದಸ್ಯರಿಗೆ ಕಾರ್ಮಿಕ ಇಲಾಖೆ ವತಿಯಿಂದ ತಲಾ 5 ಸಾವಿರ ರೂ.ನಗದನ್ನು ಖಾತೆಗಳಿಗೆ ಸಂದಾಯ ಮಾಡಲಾಗಿದೆ.

ಅಕ್ಟೋಬರ್‌ ತಿಂಗಳಿನಲ್ಲಿ ಆಹಾರ ಕಿಟ್‌ ಸರಬರಾಜು ಮಾಡಲಾಗಿದೆ. ಅಕ್ಕಿ, ಬೇಳೆ ಯಲ್ಲಿ ಒಂದರೆಡೆ ಹುಳು ಕಂಡು ಬಂದಿದೆ. ಇದನ್ನು ಬಿಸಲಿನಲ್ಲಿ ಒಣಗಿಸಿದರೆ ಹುಳುಗಳು ಸತ್ತು ಹೋಗುತ್ತವೆ. ಅವಧಿ ಮೀರಿದ ಗೋಧಿಯನ್ನು ಹಿಂಪಡೆಯುತ್ತೇವೆ. ಇದರ ಬಗ್ಗೆ ಈಗಾಗಲೇ ಇಲಾಖೆ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ.

ಚಂದ್ರು, ಕಾರ್ಮಿಕ ಅಧಿಕಾರಿ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.