ಯಳಂದೂರು: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

Team Udayavani, Apr 5, 2024, 9:30 PM IST

1-weeeqwe

ಯಳಂದೂರು: ಪಟ್ಟಣದ ಗೌರಶ್ವರ ದೇಗುಲದ ಮುಂಭಾಗ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ಪೊಲೀಸರು ವಶಪಡಿಸಿರುವ ಘಟನೆ ಗುರುವಾರ ನಡೆದಿದೆ.

ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡ ತತ್ ಕ್ಷಣ ಪಲ್ಸರ್ ಬೈಕ್ ನಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ. ಬೈಕ್ ಸೇರಿದಂತೆ 1.13 ಲಕ್ಷ ರೂ ಮೊತ್ತದ ವಸ್ತುಗಳನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ದಾಳಿಯಲ್ಲಿ ಅಬಕಾರಿ ನಿರೀಕ್ಷಕರಾದ ಸುರೇಶ ಕುಮಟೆ, ಪೇದೆಗಳಾದ ಲೋಕೇಶ್, ಯಶೋಧ ಹಾಗೂ ಗೃಹರಕ್ಷಕ ದಳದ ಸಿಬಂದಿ ಹಾಜರಿದ್ದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.