Museum: ಯಳಂದೂರಲ್ಲಿ ಸೊರಗಿದ ವಸ್ತುಸಂಗ್ರಹಾಲಯ! 

Team Udayavani, Oct 2, 2023, 10:28 AM IST

tdy-3

ಯಳಂದೂರು: ಹಲವಾರು ಐತಿಹಾಸಿಕ ದಾಖಲೆಗಳನ್ನು ತನ್ನ ಬಗಲಿನಲ್ಲಿಟ್ಟುಕೊಂಡಿರುವ ಚಾಮರಾಜನಗರ ಜಿಲ್ಲೆಯ ಪುಟ್ಟ ತಾಲೂಕು ಯಳಂದೂರು. ಷಡಕ್ಷರದೇವ, ಮುಪ್ಪಿನ ಷಡಕ್ಷರಿ, ಸಂಚಿ ಹೊನ್ನಮ್ಮ ಸಾಹಿತ್ಯದ ಮೇರು ಪರ್ವತಗಳು. ಪೂರ್ವ ಘಟ್ಟಗಳಲ್ಲಿ ನೆಲಸಿರುವ ಬಿಳಿಗಿರಿರಂಗ, ಬಿದ್ದಾಂಜನೇಯ ಆರಾಧ್ಯ ದೇವರು, ವಿಶ್ವಪ್ರ ಸಿದ್ಧ ಬಳೇಮಂಟಪ ಇಲ್ಲಿನ ಕಲಾ ನೈಪುಣ್ಯಕ್ಕೆ ಮತ್ತೂಂದು ಸಾಕ್ಷಿ.

ಸೋತಿದೆ: ಪಟ್ಟಣದ ಜಹಗೀರಾªರ್‌ ಬಂಗಲೆ ಎಂದು ಕರೆಯಿಸಿಕೊಳ್ಳುತ್ತಿದ್ದ ಬಂಗಲೆಯನ್ನು 2014ರಲ್ಲಿ ಜಿಲ್ಲೆಯಲ್ಲೇ ಪ್ರಥಮ ವಸ್ತು ಸಂಗ್ರಹಾಲಯ ಮಾಡಲು ನವೀಕರಣಕ್ಕಾಗಿಯೇ ಕೋಟ್ಯಂತರ ರೂ.,ವೆಚ್ಚದಲ್ಲಿ ನಡೆ ಸಿ ಉದ್ಘಾಟಿಸಲಾಗಿದೆ. ಇದಕ್ಕೆ ದಿವಾನ್‌ ಪೂರ್ಣಯ್ಯ ವಸ್ತು ಸಂಗ್ರಹಾಲಯ ಎಂದೂ ನಾಮಕರಣ ಮಾಡಲಾಗಿದೆ. ಆದರೆ, ನಿರ್ವಹಣೆಯಲ್ಲಿ ಪ್ರಾಚ್ಯ ವಸ್ತು ಸಂಗ್ರಹಾಲಯ, ಪರಂಪರೆ ಇಲಾಖೆ ಸೋತಿದ್ದು ವಸ್ತು ಸಂಗ್ರಹಾಲಯ ಸೊರಗಿದೆ.

ಕೇವಲ ಗ್ಯಾಲರಿಗೆ ಸೀಮಿತ: ಒಳ ಹೊಕ್ಕರೆ ಮೈಸೂರು ಮಹಾರಾಜರ ಕಾಲದ ಫೋಟೋ ಗ್ಯಾಲರಿ, ಇಲ್ಲೇ ಸಿಕ್ಕ ಕೆಲವು ಕಲ್ಲಿನ ಶಿಲೆ, ಬಂಗಲೆ ನವೀಕರಣದ ಚಿತ್ರ ಹೊರತುಪಡಿಸಿದರೆ ಇನ್ನೇನು ನೋಡಲು ಸಾಧ್ಯವಾಗಲ್ಲ. ಉದ್ಘಾಟನೆಗೊಂಡು 9 ವರ್ಷವಾದರೂ ಹೊಸ ರೂಪ ನೀಡುವಲ್ಲಿ ಇಲಾಖೆ ಸೋತಿದೆ. ನಿರ್ವಹಣೆಗೆ 4 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಚಾರದ ಕೊರತೆಯಿಂದ ಇನ್ನೂ ಗೌಣವಾಗಿಯೇ ಉಳಿದಿದೆ. ಈ ಕಟ್ಟಡದ ಮುಂಭಾಗದ ಖಾಲಿ ಜಾಗದ ವಿಚಾರಣೆ ನ್ಯಾಯಾಲಯದಲ್ಲಿದೆ.

ಮಧ್ಯಾಹ್ನದಿಂದಲೇ ಗೋಬಿ, ಪಾನೀಪುರಿ, ಮೀನು, ಕೋಳಿ ಮಾಂಸದ ಕಬಾಬ್‌ ಮಾರಾ ಟ ಹಲವು ಗಾಡಿಗಳು ನಿಲ್ಲುತ್ತವೆ. ಹೀಗಾಗಿ ಈ ಸ್ಥಳವೆಲ್ಲಾ ದುರ್ನಾತ ಬೀರುತ್ತದೆ. ಈ ಸ್ಥಳವನ್ನು ಉದ್ಯಾನವನ ಮಾಡುವ ಅವಕಾಶವಿದ್ದು ಶೀಘ್ರ ಸಂಬಂಧಪಟ್ಟ ಶಾಸಕರು ಕಾಳಜಿ ವಹಿಸಿ ಸೂಕ್ತ ಕ್ರಮ ವಹಿಸಬೇಕು ಎಂಬುದು ಗೋಪಾಲ, ವಿವೇಕ ಹಲವರ ಆಗ್ರಹವಾಗಿದೆ.

ಮಾಜಿ ಸಂಸದ ದಿ.ಆರ್‌ .ಧ್ರುವನಾರಾಯಣ ಅವರ ಪರಿಶ್ರಮದ ಫ‌ಲವಾಗಿ ವಸ್ತುಸಂಗ್ರಹಾಲಯವಾಗಿ ರೂಪಿಸಲಾಗಿದೆ. ಆದರೆ, ಅವರು ಅಂದು ಅಪರೂಪದ ಐತಿಹಾಸಿಕ ವಸ್ತು ಸಂಗ್ರಹಿಸಿ ಇಡಬೇಕೆಂದು ಸೂಚನೆ ನೀಡಿದ್ದರೂ ಕವಡೆ ಕಾಸಿನ ಕಿಮ್ಮತ್ತಿಲ್ಲ. ಗೋಪಾಲ, ಸ್ಥಳೀಯರು .

ಫೈರೋಜ್‌ ಖಾನ್‌

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.