Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Team Udayavani, Mar 28, 2024, 8:30 PM IST
ಚಾಮರಾಜನಗರ: ಮೋದಿ ಮೋದಿ ಎನ್ನುವ ಯುವಕರಿಗೆ, ವಿದ್ಯಾರ್ಥಿಗಳಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ ತಂಗಡಗಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೀಡಾದ ಬೆನ್ನಲ್ಲೇ, ಈಗ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ| ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಓರ್ವ ಗೂಂಡಾ, ರೌಡಿ ಎಂದು ಹೇಳಿದ್ದಾರೆ.
ಹನೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದರಲ್ಲದೆ, ಕ್ರಿಮಿನಲ್ ಚಟುವಟಿಕೆ ಹಿನ್ನೆಲೆಯುಳ್ಳ ಇವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದರು. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರಕಾರ ಅಂದರೆ ಅದು ನರೇಂದ್ರ ಮೋದಿ ಸರಕಾರ ಎಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ